ಬೆಳಿಗ್ಗೆ ಬಿಸಿ ನೀರು ಕುಡಿದರೆ ಏನೆಲ್ಲ ಪ್ರಯೋಜನಗಳು ಆಗುತ್ತವೆ ಗೊತ್ತಾ
ಬೆಳಿಗ್ಗೆ ಬಿಸಿ ನೀರು ಕುಡಿದರೆ ಏನೆಲ್ಲ ಪ್ರಯೋಜನಗಳು ಆಗುತ್ತವೆ ಗೊತ್ತಾ…?
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606
ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎನ್ನುವುದನ್ನು ವೈದ್ಯಕೀಯ ಲೋಕವೂ ಒಪ್ಪಿಕೊಂಡಿದೆ ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಬಿಸಿ ನೀರು ಕುಡಿದರೆ ಯಾವೆಲ್ಲ ಪ್ರಯೋಜನಗಳು ಆಗುತ್ತದೆ ಎಂದು ತಿಳಿಯೋಣ-
ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಎನ್ನುವುದು ಆಯುರ್ವೇದ ವೈದ್ಯರ ಸಲಹೆ ಜಪಾನ್ ನಲ್ಲಿ ಪ್ರತಿನಿತ್ಯ ಬೆಳಗ್ಗೆ ಎದ್ದ ತಕ್ಷಣ ಬ್ರಷ್ ಮಾಡುವುದಕ್ಕೂ ಮುನ್ನ ನಾಲ್ಕು ಗ್ಲಾಸ್ ಬಿಸಿನೀರು ಕುಡಿಯುತ್ತಾರೆ ಮೊದಲು ಒಂದು ಗ್ಲಾಸ್ ನಿಂದ ಆರಂಭಿಸಿ ನಿಧಾನವಾಗಿ ನಾಲ್ಕು ಗ್ಲಾಸ್ ಗೆ ಹೆಚ್ಚಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಸೇವಿಸುವುದರಿಂದ ಮಲಬದ್ಧತೆ ಉಂಟಾಗುವುದಿಲ್ಲ ಹೊಟ್ಟೆ ಊದಿಕೊಳ್ಳುವುದು ಹೊಟ್ಟೆ ನೋವು ಎಲ್ಲವನ್ನು ಕಡಿಮೆ ಮಾಡುತ್ತದೆ ಬಿಸಿ ನೀರು ಸೇವನೆ ಚರ್ಮಕ್ಕೂ ಹೊಳಪು ತರುತ್ತದೆ
ನಿಮ್ಮ ದೇಹ ಉಷ್ಣತೆಯನ್ನು ಹೆಚ್ಚಿಸುವ ಮೂಲಕ ಬಿಸಿನೀರು ಟಾಕ್ಸಿನ್ ಗಳನ್ನು ಹೊರಗೆ ಹಾಕುತ್ತದೆ ಇದು ಹಸಿವನ್ನು ಉತ್ತೇಜಿಸುತ್ತದೆ ನೀರಿನ ಬಿಸಿಯನ್ನು ಕಡಿಮೆ ಮಾಡಲು ನಮ್ಮ ದೇಹ ಶ್ರಮಿಸುತ್ತದೆ ಇದರಿಂದ ಚಯಾಪಚೆಯ ವ್ಯವಸ್ಥೆ ಉತ್ತಮಗೊಳ್ಳುತ್ತದೆ ನಿಮ್ಮ ದೇಹ ಹೆಚ್ಚು ಆಹಾರವನ್ನು ಕೇಳುತ್ತದೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರನ್ನು ಕುಡಿದರೆ ನಿಮ್ಮ ಕಿಡ್ನಿ, ಲಿವರ್ ಕಾರ್ಯಾಚರಣೆ ಉತ್ತಮಗೊಳ್ಳುತ್ತದೆ ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ
ಗಂಟಲು ಕೆರೆತ ಶೀತ ಇವೆಲ್ಲದರಿಂದಲೂ ಪಾರಾಗಬಹುದು ಶೀತವಾದಾಗ ಕೂಡ ಬಿಸಿ ನೀರನ್ನು ಕುಡಿಯುವುದು ಬಹಳ ಉತ್ತಮ ಮುಟ್ಟಿನ ಸೆಳೆತ ಮತ್ತು ನೋವಿನಿಂದಲೂ ಬಿಸಿನೀರು ಪರಿಹಾರ ಒದಗಿಸುತ್ತದೆ ಹೊಟ್ಟೆ ನೋವು ಬಂದಾಗ ಬಿಸಿ ನೀರಿನ ಪ್ಯಾಕನ್ನು ಹೊಟ್ಟೆಯ ಮೇಲೆ ಇಟ್ಟುಕೊಂಡರೆ ಹೊಟ್ಟೆ ನೋವು ಕಡಿಮೆಯಾಗುತ್ತದೆ ಹೆಚ್ಚು ನೀರು ಕುಡಿಯುವುದರಿಂದಲೂ ನೋವು ಕಡಿಮೆಯಾಗುತ್ತದೆ ಬೇಗ ವೃದ್ಧಾಪ್ಯ ನಿಮ್ಮನ್ನು ಆವರಿಸಿಕೊಳ್ಳದಂತೆ ಬಿಸಿ ನೀರು ತಡೆಯುತ್ತದೆ ನಿಮ್ಮ ಚರ್ಮ ಬೇಗನೆ ಸುಕ್ಕು ಗಟ್ಟುವುದಿಲ್ಲ ನೀವು ಕೂಡ ಬೆಳಗ್ಗೆಯೇ ಬಿಸಿ ನೀರನ್ನು ಕುಡಿದು ಆರೋಗ್ಯವನ್ನು ಕಾಪಾಡಿಕೊಳ್ಳಿ.