ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪೆ ಈ ರಾಶಿಯವರಿಗೆ ಇಂದಿನ ವಿಶೇಷ ದಿನಭವಿಷ್ಯ

0 2,162

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ :-
ಮಾತಿನಂತೆ ನಡೆದುಕೊಳ್ಳುವ ಪ್ರಯತ್ನವನ್ನು ಮಾಡುವಿರಿ ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಬಹುದು ಎಚ್ಚರವನ್ನು ವಹಿಸಬೇಕು.

ವೃಷಭ ರಾಶಿ :-
ಹಳೆಯ ಸಾಲ ಮರುಪಾವತಿಯಾಗುತ್ತದೆ ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವ ಇದೆ, ಆತುರದ ನಿರ್ಣಯಗಳು ಅಪಾಯವನ್ನು ತರಬಹುದು ಅತೀ ವಿಶ್ವಾಸಿಗರೇ ಎತ್ತಾಡುವ ಸಂಭವವಿದೆ.

ಮಿಥುನ ರಾಶಿ :-
ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ ಉದ್ಯೋಗದಲ್ಲಿ ಪ್ರಗತಿ ಇರುವುದು, ಅಹಂ ಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗ ಬರುತ್ತದೆ ಎಚ್ಚರಿಕೆಯಿಂದ ಇರಿ ನಮ್ರತೆಗೆ ಯೋಗ್ಯ ಸನ್ಮಾನ, ದೊರೆಯುವುದು.

ಕಟಕ ರಾಶಿ :-
ಸಹೋದರರು ಮಿತ್ರರು ಬೆನ್ನೆಲುಬಾಗಿ ನಿಮ್ಮ ಹಿಂದೆ ನಿಲ್ಲುವರು ಧೈರ್ಯ ಪ್ರವೃತ್ತಿಯು ಉತ್ತಮ ಫಲವನ್ನು ಕೊಡುತ್ತದೆ ಹಳೆಯ ಬಾಕಿ ವಸೂಲಾಗುತ್ತದೆ ಗೃಹ ಸೌಖ್ಯವಾಗಿರುತ್ತದೆ ಕಷ್ಟಗಳು ದೂರವಾಗುವುದು.

ಸಿಂಹ ರಾಶಿ :-
ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ಕೂಡ ದೊಡ್ಡ ಸಮಸ್ಯೆ ಆಗುತ್ತದೆ ಹಣಕಾಸಿನ ತೊಂದರೆಗಳು ಕಂಡುಬರುತ್ತದೆ ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ.

ಕನ್ಯಾ ರಾಶಿ :-
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸನ್ಮಾನಗಳು ದೊರೆಯುತ್ತದೆ ನೌಕರರ ತೊಂದರೆಗಳು ನಿವಾರಣೆ ಆಗುತ್ತದೆ ಔದ್ಯೋಗಿಕ ಪ್ರವಾಸ ಯೋಗವಿದೆ ಕೊಟ್ಟ ಸಾಲ ಮರುಪಾವತಿಯಾಗುತ್ತದೆ.

ತುಲಾ ರಾಶಿ :-
ಕೈ ಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುತ್ತದೆ ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಕಂಡುಬರುತ್ತದೆ ಹೊಸ ಯೋಜನೆಗಳಿಗೆ ಚಾಲನೆ ದೊರೆಯುತ್ತದೆ.

ವೃಶ್ಚಿಕ ರಾಶಿ :-
ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡು ಬರುತ್ತದೆ ಸಂಘಟಿಕರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುತ್ತದೆ ಮಾಡುವ ಕಾರ್ಯಗಳಲ್ಲಿ ಯಶಸ್ಸು ಕೂಡ ದೊರೆಯುತ್ತದೆ ಆರ್ಥಿಕ ಸಂಕಷ್ಟ ದೂರವಾಗುವ ದಿನ ಇಂದು.

ಧನಸ್ಸು ರಾಶಿ :-
ಮನೆ ನಿವೇಶನ ಆಸ್ತಿ ಖರೀದಿ ಯೋಗವಿದೆ ವ್ಯವಹಾರದಲ್ಲಿ ಜಾಗ್ರತೆ ಇರಲಿ ವ್ಯಾಪಾರ ಉತ್ತಮವಾಗಿರುತ್ತದೆ ಉತ್ಸಾಹ ಮೂಡುತ್ತದೆ ದೋಷ ಪರಿಹಾರಕ್ಕೆ ಜಲ ದಾನ ಮಾಡಬೇಕು.

ಮಕರ ರಾಶಿ :-
ಭಾವುಕತೆಯಿಂದ ಕಾರ್ಯ ಸಾಧಿಸಲು ಪ್ರಯತ್ನಿಸುವಿರಿ ಪಾಲುಗಾರಿಕೆ ವ್ಯವಹಾರದಲ್ಲಿ ಹೂಡಿಕೆ ಬೇಡ ಸಂಶಯದ ನಡೆಯಿಂದ ಮನಸ್ಸ್ತಾಪ ಉಂಟಾಗುತ್ತದೆ ಸಣ್ಣಪುಟ್ಟ ಕೆಲಸಗಳಲ್ಲಿಯೂ ಕೂಡ ವಿಳಂಬವಾಗುವ ಸಾಧ್ಯತೆ ಇದೆ ಅಭದ್ರತೆ ಕಾಡುವುದು ಸ್ವಲ್ಪ ಎಚ್ಚರವಾಗಿರಿ.

ಕುಂಭ ರಾಶಿ :-
ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುತ್ತದೆ ಸ್ನೇಹಿತರಲ್ಲಿ ಮನಸ್ತಾಪ ದೂರವಾಗುತ್ತದೆ ಶಕ್ತಿ ಮೀರಿ ದುಡಿಯುವ ಕಾರ್ಯಭಾರ ಇರುತ್ತದೆ ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಕೂಡ ಗಮನವನ್ನು ಹರಿಸಬೇಕು.

ಮೀನ ರಾಶಿ :-
ದಿಟ್ಟತನ ಮನೋಸ್ಥೈರ್ಯ ನೇರ ನಡೆಗಳಿಗೆ ಉತ್ತಮ ಫಲ ಪ್ರಾಪ್ತಿಯಾಗುತ್ತದೆ ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುತ್ತದೆ ಅವಿವಾಹಿತರಿಗೆ ವಿವಾಹ ಯೋಗ ಇಂದು ಕೂಡಿ ಬರಲಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.