B ಅಕ್ಷರದವರ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯಗಳು

0 5,160

B ಅಕ್ಷರದವರ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯಗಳು.

ನಮಸ್ಕಾರ ಎಲ್ಲರಿಗೂ, ಪ್ರತಿಯೊಬ್ಬರಿಗೂ ತಮ್ಮ ಜೀವನದಲ್ಲಿ ಮುಂದೆ ಆಗುವಂತಹ ವಿಚಾರಗಳ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಹಳಷ್ಟು ಕುತೂಹಲ ಇರುತ್ತದೆ, ನೀವು ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳಬೇಕು ಅಂತ ಅಂದರೆ ನಿಮ್ಮ ಹೆಸರು ಬಹಳಷ್ಟು ಮುಖ್ಯ, ನಿಮ್ಮ ಹೆಸರು ಯಾವ ಅಕ್ಷರದಿಂದ ಶುರುವಾಗಿದೆ ಎನ್ನುವುದು ನಿಮ್ಮ ಭವಿಷ್ಯವನ್ನು ನಿರ್ಧಾರ ಮಾಡುತ್ತದೆ, ಹಾಗಾದರೆ ಬನ್ನಿ ನಾವು ಈ ದಿನ B ಅಕ್ಷರದಿಂದ ಶುರುವಾಗುವ ವ್ಯಕ್ತಿಗಳ ವ್ಯಕ್ತಿತ್ವ ಯಾವ ರೀತಿ ಇದೆ ಎಂದು ತಿಳಿದುಕೊಳ್ಳೋಣ, ಹಾಗಾಗಿ ಇದನ್ನು ಕೊನೆಯವರೆಗೂ ಪೂರ್ತಿಯಾಗಿ ಓದಿ.

B ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳು ಬಹಳಷ್ಟು ಮೃದು ಸ್ವಭಾವದವರು ಅಂತಾನೆ ಹೇಳಬಹುದು, ಸದಾಕಾಲ ಚಿನಕುರುಳಿ ತರ ಆಡುವ ಇವರು ಹಲವಾರು ಸ್ನೇಹಿತರನ್ನು ಹೊಂದಿರುತ್ತಾರೆ, ಕುಟುಂಬದಲ್ಲಿಯೂ ಸಹ ಇವರು ಅಂತ ಅಂದ್ರೆ ಸಲ್ಪ ಮುದ್ದು ಹೆಚ್ಚೆ, ತಂದೆ ತಾಯಿ ಪ್ರೀತಿಯಿಂದ ಹಿಡಿದು ಅಕ್ಕ ತಮ್ಮ ತಂಗಿಯವರೆಗೂ ಸಹ ಇವರು ಅಚ್ಚುಮೆಚ್ಚು, ಸದಾಕಾಲ ಎಲ್ಲರೊಡನೆ ಉತ್ತಮ ಬಾಂಧವ್ಯವನ್ನು ಇವರು ಬೆಳೆಸಿಕೊಳ್ಳುತ್ತಾರೆ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ಇನ್ನು ಓದಿನ ವಿಚಾರಕ್ಕೆ ಬಂದರೆ ಇವರು ಸ್ವಲ್ಪ ಮುಂದೆ ಅಂತಾನೆ ಹೇಳಬಹುದು, ಓದು ಇವರಿಗೆ ಆದಷ್ಟು ಬೇಗ ಮತ್ತು ಆದಷ್ಟು ಸುಲಭವಾಗಿ ಒಲಿದುಬಿಡುತ್ತದೆ, ಹಾಗೂ ಇವರು ಇವರ ಗುರಿಯನ್ನು ತಲುಪೇ ತಲುಪುತ್ತಾರೆ, ಉದ್ಯೋಗದ ವಿಚಾರಲ್ಲು ಇವರು ಅಂದುಕೊಂಡಂತಹ ರೀತಿಯಲ್ಲೇ ಸಾಧಿಸುತ್ತಾರೆ ತಾವು ಅಂದುಕೊಂಡಂತಹ ಕೆಲಸವನ್ನು ಮಾಡುವ ತನಕ ಇವರಿಗೆ ನೆಮ್ಮದಿ ಅನ್ನುವುದು ಇರುವುದಿಲ್ಲ, ಹಾಗಂತ ಅತಿ ಹಠ ಇವರಿಗೆ ಇಲ್ಲ ಒಂದು ಒಳ್ಳೆಯ ಹಠ ಇದೆ ಯಾವ ರೀತಿ ಎಂದರೆ ಯಾರಿಗೂ ಸಹ ಕೆಟ್ಟದಾಗ ಬಾರದು ನನ್ನ ಹಠದಿಂದ ಎನ್ನುವ ಒಂದು ಒಳ್ಳೆ ಮನೋಭಾವ ಇವರಿಗೆ ಇದೆ.

ಇನ್ನು ಪ್ರೀತಿಯ ವಿಚಾರಕ್ಕೆ ಬಂದರೆ ಇವರು ಸಹ ಸ್ವಲ್ಪ ಪ್ರೀತಿಸಿ ಮದುವೆಯಾಗುವಂತಹ ವಿಚಾರದಲ್ಲಿ ನಂಬಿಕೆಯನ್ನು ಇಟ್ಟಿರುತ್ತಾರೆ, ಹಾಗಂತ ಬೇರೆಯವರ ಮನಸ್ಸಿಗೆ ನೋವು ಮಾಡಿ ತಮ್ಮ ಪ್ರೀತಿಯನ್ನು ಗೆಲ್ಲಬೇಕು ಎನ್ನುವಂತಹ ಹಠ ಇವರಿಗೆ ಇಲ್ಲ, ಎಲ್ಲರನ್ನು ಒಪ್ಪಿಸಿ ತನ್ನ ಪ್ರೀತಿಯನ್ನು ಪಡೆದು ಉತ್ತಮವಾದ ಜೀವನವನ್ನು ಇವರು ಸಾಧಿಸುತ್ತಾರೆ, ಹಾಗೇ ಎಲ್ಲರಿಗೂ ಅಚ್ಚುಮೆಚ್ಚಾದಂತಹ ಇವರ ಆರ್ಥಿಕ ಪರಿಸ್ಥಿತಿಯು ಸಹ ಉತ್ತಮವಾಗಿ ಇರಲಿದೆ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave A Reply

Your email address will not be published.