ಬೆಳಿಗ್ಗೆ ಎದ್ದ ತಕ್ಷಣ ಈ ಐದು ವಸ್ತುಗಳನ್ನು ಯಾವ ಕಾರಣಕ್ಕೂ ನೋಡಬೇಡಿ

0 28

ಬೆಳಿಗ್ಗೆ ಎದ್ದ ತಕ್ಷಣ ಈ ಐದು ವಸ್ತುಗಳನ್ನು ಯಾವ ಕಾರಣಕ್ಕೂ ನೋಡಬೇಡಿ

ಮೊದಲನೆಯದಾಗಿ ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬಾರದು ಈ ರೀತಿಯ ಅಭ್ಯಾಸ ಇದ್ದರೆ ಇವತ್ತೇ ಅದನ್ನು ಬಿಟ್ಟುಬಿಡಿ ಈ ರೀತಿ ಕನ್ನಡಿ ನೋಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಿಸುತ್ತದೆ ಬೆಳಿಗ್ಗೆ ಎದ್ದ ತಕ್ಷಣ ನಮ್ಮ ಮುಖವನ್ನು ನಾವೇ ನೋಡುವುದರಿಂದ ದಾರಿದ್ರತನ ಉಂಟಾಗುತ್ತದೆ ಬೆಳಿಗ್ಗೆ ಎದ್ದ ತಕ್ಷಣ ನಾವು ಅಂಗೈಯನ್ನು ನೋಡಿಕೊಳ್ಳಬೇಕು ಅಂಗೈಯನ್ನು ನೋಡುವುದರಿಂದ ಆ ದಿನ ಅದೃಷ್ಟ ಲಭಿಸುತ್ತದೆ ಮತ್ತು ಮಾಡುವ ಕೆಲಸಗಳಲ್ಲಿ ಯಶಸ್ಸು ಸಿಗುತ್ತದೆ ನಂತರ ಕೈ ಕಾಲು ಮುಖ ತೊಳೆದುಕೊಂಡು ಕನ್ನಡಿಯನ್ನು ನೋಡಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಆದರೆ ಎದ್ದ ತಕ್ಷಣ ನೋಡಬಾರದು ಇನ್ನು ಬೆಳಿಗ್ಗೆ ಎದ್ದ ತಕ್ಷಣ ಕೊಳಕು ಪಾತ್ರೆಗಳನ್ನು ನೋಡಬಾರದು ಯಾವಾಗಲೂ ಅಡುಗೆ ಮನೆಯನ್ನು ರಾತ್ರಿ ಸ್ವಚ್ಛವಾಗಿ ಇಟ್ಟು ಮಲಗಬೇಕು ಬೆಳಿಗ್ಗೆ ಎದ್ದ ತಕ್ಷಣ ಸ್ವಚ್ಛವಾದ ಅಡಿಗೆ ಮನೆಯನ್ನು ನೋಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಇನ್ನು ಮನೆಯಲ್ಲಿ ಯಾವುದೇ ಕಾರಣಕ್ಕೂ ಕೆಟ್ಟು ಹೋಗಿರುವ ಗಡಿಯಾರವನ್ನು ಇಡಬಾರದು ನಿಂತು ಹೋಗಿರುವ ಗಡಿಯಾರವನ್ನು ಬೆಳಿಗ್ಗೆ ಎದ್ದ ತಕ್ಷಣ ನೋಡಬಾರದು ವಾಸ್ತು ಶಾಸ್ತ್ರದ ಪ್ರಕಾರ ಕೆಟ್ಟು ಹೋಗಿರುವ ಗಡಿಯಾರವನ್ನು ಮನೆಯಲ್ಲಿ ಇಟ್ಟರೆ ವಾಸ್ತುದೋಷ ಬರುತ್ತದೆ

ಇನ್ನು ಹಿಂಸಾತ್ಮಕ ಪ್ರಾಣಿಗಳ ಚಿತ್ರವನ್ನು ನೋಡಬಾರದು ಇನ್ನು ಕೆಲವರು ಮನೆಯಲ್ಲಿ ಹುಲಿ, ಸಿಂಹದ ಚಿತ್ರಗಳು ಇರುತ್ತದೆ ಅಂದರೆ ಆಕ್ರೋಶ ಇರುವ ಪ್ರಾಣಿಗಳ ಚಿತ್ರಗಳು ಅವರಿಗೆ ಇಷ್ಟ ಇರುತ್ತದೆ ಮನೆಯಲ್ಲಿ ಹಾಕಿಕೊಂಡಿರುತ್ತಾರೆ ಆದರೆ ಬೆಳಿಗ್ಗೆ ಎದ್ದ ತಕ್ಷಣ ಮಾತ್ರ ಅವುಗಳನ್ನು ನೋಡಬಾರದು ಅಂತಹ ವಿಗ್ರಹಗಳನ್ನು ಸಹ ಮನೆಯಲ್ಲಿ ಇಡಬಾರದು ಏಕೆಂದರೆ ಆ ಪ್ರಾಣಿಯಲ್ಲಿರುವ ಗುಣಗಳು ಸಹ ನಮ್ಮಲ್ಲಿ ಬರುತ್ತದೆ ಎಂದು ಹೇಳಲಾಗುತ್ತದೆ ಓಡುತ್ತಿರುವ ಕುದುರೆಯ ಚಿತ್ರವನ್ನು ಹಾಕಬಹುದು

ಈ ರೀತಿಯ ಸಾಫ್ಟ್ ನೇಚರ್ ಇರುವ ಚಿತ್ರಗಳನ್ನು ಹಾಕಬಹುದು ಹಿಂಸಾತ್ಮಕ ಚಿತ್ರಗಳನ್ನು ಬೆಳಿಗ್ಗೆ ಎದ್ದ ತಕ್ಷಣ ನೋಡುವುದರಿಂದ ಇಡೀ ದಿನ ಜಗಳ ಗಲಾಟೆಯಿಂದ ಕೂಡಿರುತ್ತದೆ ಇನ್ನು ಕೊನೆಯದಾಗಿ ಕಸದ ಬುಟ್ಟಿ ಬೆಳಿಗ್ಗೆ ಎದ್ದ ತಕ್ಷಣ ಮನೆ ಬಾಗೀಲಿನಲ್ಲಿ ಕಸದ ಬುಟ್ಟಿ ಅಥವಾ ಕಸದ ರಾಶಿಯನ್ನು ನೋಡಬಾರದು ಹೀಗೆ ನೋಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಈ ರೀತಿಯ ವಸ್ತುಗಳನ್ನು ನೋಡಿ ನಂತರ ನೀವು ಮನೆಯಿಂದ ಹೊರಗಡೆ ಹೋದರೆ ನಿಮಗೆ ಅಶುಭ ಉಂಟಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.