ಬೆಳಿಗ್ಗೆ ಎದ್ದಾಗ ಈ ವಸ್ತುಗಳನ್ನು ಯಾವ ಕಾರಣಕ್ಕೂ ನೋಡಬೇಡಿ

0 15

ಬೆಳಿಗ್ಗೆ ಎದ್ದಾಗ ಈ ವಸ್ತುಗಳನ್ನು ಯಾವ ಕಾರಣಕ್ಕೂ ನೋಡಬೇಡಿ.

ನಾವು ಬೆಳಿಗ್ಗೆ ಎದ್ದ ತಕ್ಷಣ ಹಲವಾರು ರೀತಿಯ ವಸ್ತುಗಳನ್ನು ನೋಡುತ್ತೇವೆ ರಾತ್ರಿ ಚೆನ್ನಾಗಿ ನಿದ್ದೆ ಮಾಡಿರುತ್ತೀರಿ ಬೆಳಿಗ್ಗೆ ಎದ್ದ ಕೂಡಲೇ ಬಹಳಷ್ಟು ಒಳ್ಳೆಯ ಮನಸ್ಥಿತಿ ಇರುತ್ತದೆ ಹಾಗೆ ಕೆಲಸದಲ್ಲಿ ತೊಡಗಿಕೊಂಡರೆ ಎಷ್ಟೆಲ್ಲ ಸಮಾಧಾನವಾಗುತ್ತದೆ ಆರಂಭದಲ್ಲಿ ಅದ್ಭುತವಾಗಿ ಇದ್ದರೆ ನಾವು ಅಂದುಕೊಂಡ ಕೆಲಸ ಅರ್ಧ ಮುಗಿದು ಹೋಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಅಂದರೆ ನಾವು ಮೊದಲು ಯಾವ ಮನಸ್ಥಿತಿಯಿಂದ ಕೆಲಸವನ್ನು ಮಾಡುತ್ತೇವೆ ಅದೇ ರೀತಿ ದಿನಪೂರ್ತಿ ಇರುತ್ತದೆ ಆದ ಕಾರಣ ನಾವು ಬೆಳಿಗ್ಗೆ ಎದ್ದ ತಕ್ಷಣ ಕೆಲವು ಒಳ್ಳೆಯ ವಸ್ತುಗಳನ್ನು ನೋಡಬೇಕು ವಾಸ್ತು ಶಾಸ್ತ್ರದ ಪ್ರಕಾರ ಬೆಳಿಗ್ಗೆ ಎದ್ದ ಕೂಡಲೇ ಈ ಕೆಲವು ವಸ್ತುಗಳನ್ನು ನೋಡಬಾರದು ಎಂದು ಸೂಚಿಸಲಾಗಿದೆ ಒಂದು ವೇಳೆ ಹಾಗೆ ನೋಡಿದರೆ ಇಡೀ ದಿನದ ಕೆಲಸ ಹಾಳು ಎಂದು ಸೂಚಿಸಲಾಗಿದೆ ಬೆಳಿಗ್ಗೆ ಎದ್ದ ತಕ್ಷಣ ಮುರಿದು ಹೋದ ಅಥವಾ ಒಡೆದು ಹೋಗಿರುವಂತಹ ಪಾತ್ರೆ ಬಕಿಟ್ಗಳನ್ನು ನೋಡಬಾರದು

ಅದೇ ರೀತಿ ಬಟ್ಟೆ ಅಥವಾ ಹರಿದಿರುವ ಬಟ್ಟೆಗಳನ್ನು ನೋಡಬಾರದು ಒಂದು ವೇಳೆ ಬೆಳಿಗ್ಗೆ ಎದ್ದ ತಕ್ಷಣ ಇವುಗಳನ್ನು ನೋಡಿದರೆ ಇಡೀ ದಿನ ಮಾನಸಿಕ ಕಿರಿಕಿರಿ ನಿಮ್ಮನ್ನು ಕಾಡುತ್ತದೆ ಜೊತೆಗೆ ನೆಮ್ಮದಿ ಇರುವುದಿಲ್ಲ ಇನ್ನೂ ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣವೇ ಕನ್ನಡಿಯಲ್ಲಿ ತಮ್ಮ ಮುಖವನ್ನು ನೋಡಿಕೊಳ್ಳುವ ಅಭ್ಯಾಸ ಇರುತ್ತದೆ ಆದರೆ

ಇದು ಬಹಳಷ್ಟು ಕೆಟ್ಟದು ಈ ರೀತಿ ಮಾಡುವುದರಿಂದ ಇಡೀ ದಿನ ನಿಮಗೆ ಅಹಿತಕರವಾದ ಘಟನೆಗಳು ನಡೆಯುತ್ತವೆ ಆದ್ದರಿಂದ ನಮ್ಮ ಹಿರಿಯರು ಹೇಳಿಕೊಟ್ಟಿರುವಂತೆ ಬೆಳಿಗ್ಗೆ ಎದ್ದ ಕೂಡಲೇ ನಿಮ್ಮ ಎರಡು ಕೈಗಳನ್ನು ಜೋಡಿಸಿ ನಮಸ್ತೆ ಮಾಡುವ ರೀತಿ ಮಾಡಿ ಅವೆರಡು ಕೈಗಳನ್ನು ಮುಚ್ಚಿ ನಿಮ್ಮ ಅಂಗೈಯನ್ನು ನೋಡಿ ಆಕೆಯನ್ನು ಬಿಸಿ ಮಾಡಿ ನಿಮ್ಮ ಮುಖಕ್ಕೆ ಒರೆಸಿಕೊಳ್ಳುವುದರಿಂದ ನಮಗೆ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ

ಇನ್ನು ಬೆಳಿಗ್ಗೆ ಎದ್ದ ತಕ್ಷಣ ಸೂಜಿ, ದಾರ, ಎಣ್ಣೆ ಮುಂತಾದ ವಸ್ತುಗಳನ್ನು ನೋಡಲೇಬಾರದು ಇದು ಶುಭ ಸೂಚಕವಾದ ವಸ್ತುಗಳಲ್ಲ ಒಂದು ವೇಳೆ ಬೆಳಿಗ್ಗೆ ಸೂರ್ಯೋದಯದ ಸಮಯದಲ್ಲಿ ನಿಮ್ಮ ನೆರಳನ್ನು ಪಶ್ಚಿಮದಲ್ಲಿ ನೋಡಿಕೊಂಡರೆ ಇದರಿಂದ ಬಹಳಷ್ಟು ಕೆಟ್ಟ ದೋಷ ಉಂಟಾಗುತ್ತದೆ

ಅದೇ ರೀತಿ ಗಲೀಜಾದ ಪಾತ್ರೆಗಳನ್ನು ಬೆಳಿಗ್ಗೆ ನೋಡಬಾರದು ಆದ್ದರಿಂದ ರಾತ್ರಿಯ ವೇಳೆ ಪಾತ್ರೆಗಳನ್ನು ತೊಳೆದು ಇಡುವುದು ಬಹಳಷ್ಟು ಉತ್ತಮ ಒಂದು ವೇಳೆ ಇಂತಹ ಪಾತ್ರೆಗಳನ್ನು ಬೆಳಿಗ್ಗೆ ನೋಡಿದರೆ ಆ ಮನೆಯಲ್ಲಿ ಅಥವಾ ಮನೆಯ ವ್ಯಕ್ತಿಗಳಿಗೆ ಹಣಕಾಸು ತೊಂದರೆಗಳು ಉಂಟಾಗುತ್ತದೆ ಆದಕಾರಣ ರಾತ್ರಿ ಮಲಗುವ ಮುನ್ನ ಪಾತ್ರೆಗಳನ್ನು ಸ್ವಚ್ಛವಾಗಿ ಇಟ್ಟು ಮಲಗಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.