ಚಂದ್ರಗ್ರಹಣ 2022 ನವೆಂಬರ್ 8 ಯಾವ ರಾಶಿಗೆ ಅದೃಷ್ಟ
ಚಂದ್ರಗ್ರಹಣ 2022 ನವೆಂಬರ್ 8 ಯಾವ ರಾಶಿಗೆ ಅದೃಷ್ಟ
ವರ್ಷದ ಕೊನೆಯ ಮತ್ತು ಎರಡನೇ ಚಂದ್ರ ಗ್ರಹಣವು ಮುಂದಿನ ತಿಂಗಳು ಅಂದರೆ ನವೆಂಬರ್ ನಲ್ಲಿ ಸಂಭವಿಸಲಿದೆ ಹಿಂದೂ ಕ್ಯಾಲೆಂಡರ್ ಪ್ರಕಾರ ವರ್ಷದ ಎರಡನೇ ಚಂದ್ರ ಗ್ರಹಣ ನವೆಂಬರ್ 8ರಂದು ಮಂಗಳವಾರ ಸಂಭವಿಸಲಿದ್ದು ಸಂಜೆ 5:32 ಕೆ ಪ್ರಾರಂಭವಾಗಿ ಸಂಜೆ 6;18 ಕ್ಕೆ ಕೊನೆಗೊಳ್ಳುತ್ತದೆ ಗ್ರಹಣವು 45 ನಿಮಿಷ 48 ಸೆಕೆಂಡುಗಳ ಕಾಲ ಇರಲಿದೆ ಚಂದ್ರಗ್ರಹಣದ ಸೂತಕ ಯಾವಾಗ ಪ್ರಾರಂಭವಾಗುತ್ತದೆ
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
ಎಂದರೆ ಬೆಳಿಗ್ಗೆ 9:21ಕ್ಕೆ ಪ್ರಾರಂಭವಾಗುತ್ತದೆ ಮತ್ತು ಸೂತಕದ ಅವಧಿಯು ಸಂಜೆ 6:18ಕ್ಕೆ ಕೊನೆಗೊಳ್ಳುತ್ತದೆ ನವೆಂಬರ್ 8ರಂದು ಚಂದ್ರಗ್ರಹಣವನ್ನು ಭಾರತದ ಕೊಲ್ಕತ್ತಾ, ಸಿಲಿಗುರಿ, ಪಾಟ್ನಾ, ರಾಂಚಿ, ಗುವಾಹಟಿ ಮುಂತಾದ ಸ್ಥಳಗಳಲ್ಲಿ ಕಾಣಬಹುದು ಉತ್ತರ ಮತ್ತು ಪೂರ್ವ ಯುರೋಪ್, ಏಷ್ಯಾ, ಆಸ್ಟ್ರೇಲಿಯಾ,ಪೆಸಿಫಿಕ್ ಮಹಾಸಾಗರ, ಹಿಂದೂ ಮಹಾಸಾಗರ,ಉತ್ತರ ಅಮೆರಿಕ ಮತ್ತು ದಕ್ಷಿಣ ಅಮೇರಿಕಾದ ಬಹುತೇಕ ಭಾಗಗಳಲ್ಲಿ ಗೋಚರಿಸಲಿದೆ ಹಿಂದೂ ಗ್ರಂಥಗಳ ಪ್ರಕಾರ ಗ್ರಹಣದ 9:00 ಗಂಟೆಯ ಮೊದಲು ಚಂದ್ರ ಗ್ರಹಣದ ಸೂತಕದ ಅವಧಿ ಪ್ರಾರಂಭವಾಗುತ್ತದೆ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವನ್ನು ಭಾರತದಲ್ಲೂ ಕಾಣಬಹುದು
ಗರ್ಭಿಣಿಯರು ಗ್ರಹಣದ ಅವಧಿಯಲ್ಲಿ ವಿಶೇಷ ಕಾಳಜಿ ವಹಿಸಬೇಕು ಚಂದ್ರಗ್ರಹಣದ ಸೂತಕದ ಅವಧಿಯನ್ನು ಅಶುಭ ಎಂದು ಪರಿಗಣಿಸಲಾಗುತ್ತದೆ ಸೂತಕದ ಅವಧಿಯು ಗ್ರಹಣ ಮುಗಿದ ನಂತರ ಕೊನೆಗೊಳ್ಳುತ್ತದೆ ಸೂತಕದ ಆರಂಭಕ್ಕೂ ಮುನ್ನ ಪೂಜೆ ಅಥವಾ ಇತ್ಯಾದಿ ಕಾರ್ಯಗಳನ್ನು ಮಾಡಬಾರದು ಚಂದ್ರ ಗ್ರಹಣದ ಸಮಯದಲ್ಲಿ ಪ್ರಯಾಣ ಮಾಡುವುದು ತುಂಬಾ ಅಶುಭ ಎಂದು ಪರಿಗಣಿಸಲಾಗುತ್ತದೆ ಚಂದ್ರಗ್ರಹಣದ ಅವಧಿಯಲ್ಲಿ ಮಲಗಬಾರದು ಅಥವಾ ಚೂಪಾದ ವಸ್ತುಗಳನ್ನು ಬಳಸಬಾರದು