ದೇವರ ಪೂಜೆ ಮಾಡುವ ಒಳ್ಳೆಯ ಸಮಯ ಯಾವುದು

0 15

ದೇವರ ಪೂಜೆ ಮಾಡುವ ಒಳ್ಳೆಯ ಸಮಯ ಯಾವುದು

ದೇವರ ಪೂಜೆಯನ್ನು ಮಾಡುವುದರಿಂದ ನಮಗೆ ನೆಮ್ಮದಿಯ ವಾತವಾರಣ ಸಿಗುತ್ತದೆ ಕೆಲವು ನಿರ್ದಿಷ್ಟ ಸಮಯಗಳಲ್ಲಿ ದೇವರ ಪೂಜೆಯನ್ನು ಮಾಡುವುದರಿಂದ ನಮಗೆ ವಿಶೇಷ ಫಲಗಳು ಸಿಗುತ್ತದೆ ದೇವರ ಪೂಜೆಗೆ ಅತ್ಯಂತ ಶುಭವಾದ ಸಮಯ ಎಂದರೆ ಅದು ಬ್ರಾಹ್ಮಿ ಮುಹೂರ್ತ ಸೂರ್ಯೋದಯಕ್ಕೂ ಮುನ್ನದ ಸಮಯವನ್ನು ಬ್ರಾಹ್ಮಿ ಮುಹೂರ್ತ ಎನ್ನುತ್ತೇವೆ ಬ್ರಾಹ್ಮಿ ಮುಹೂರ್ತವು ಮೂರು ಗಂಟೆಗೆ ಶುರುವಾಗಿ ಸರಿ ಸುಮಾರು 5 ಗಂಟೆ 45 ನಿಮಿಷಗಳವರೆಗೆ ಇರುತ್ತದೆ ಈ ಸಮಯದಲ್ಲಿ ಪೂಜೆಯನ್ನು ಮಾಡುವುದರಿಂದ ನಮ್ಮ ಜೀವನದಲ್ಲಿ ಮಹತ್ತರವಾದ ಬದಲಾವಣೆಯನ್ನು ನಾವು ಕಾಣಬಹುದು ಹಾಗೂ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನೀವು ಅಂದುಕೊಂಡಿರುವಂತಹ ಕೆಲಸಗಳು ಆಗುತ್ತವೆ ಒಂದು ವೇಳೆ ನಿಮಗೆ ಜೀವನದಲ್ಲಿ ಬದಲಾವಣೆಯಾಗಬೇಕೆಂದರೆ 21 ದಿನಗಳ ಕಾಲ ಬ್ರಾಹ್ಮಿ ಮುಹೂರ್ತದಲ್ಲಿ ದೇವರ ಪೂಜೆಯನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಆಗುವಂತಹ ಬದಲಾವಣೆಗಳನ್ನು ನೀವೇ ಕಾಣಬಹುದು ಪೂಜೆ ಮಾಡುವ ಮೊದಲು ನಿಮ್ಮ ಮನೆಯ ಕಸವನ್ನು ಗೂಡಿಸಬೇಕು ಯಾಕೆಂದರೆ ನಕಾರಾತ್ಮಕ ಶಕ್ತಿಗಳ ಸಂಚಾರವಾಗಿರುತ್ತದೆ ಇದರೊಂದಿಗೆ ಮನೆಯ ಅಂಗಳವನ್ನು ಸ್ವಚ್ಛಗೊಳಿಸಬೇಕು ನೀರನ್ನು ಹಾಕಿ ರಂಗೋಲಿ ಹಾಕಿದ ಬಳಿಕ ಪೂಜೆಯನ್ನು ಮಾಡಬೇಕು

ಇದರ ಅರ್ಥವೇನೆಂದರೆ ಮನೆಯ ವಾತಾವರಣ ಸ್ವಚ್ಛವಾಗಿದ್ದರೆ ಮನಸ್ಸು ಸಹ ಸ್ವಚ್ಛವಾಗಿರುತ್ತದೆ ಹಾಗಾಗಿ ಮನೆಯನ್ನು ಸ್ವಚ್ಛ ಮಾಡಿ ನೀವು ಪೂಜೆಯನ್ನು ಮಾಡಬೇಕು ರಂಗೋಲಿಯನ್ನು ಹಾಕುವುದರಿಂದ ತಾಯಿ ಲಕ್ಷ್ಮಿ ದೇವಿಯ ಆಗಮವಾಗುತ್ತದೆ ಸಾಯಂಕಾಲ 5 ಗಂಟೆ 30 ನಿಮಿಷಕ್ಕೆ ಪ್ರಾರಂಭವಾಗಿ ಸಂಜೆ 7 ಗಂಟೆಯವರೆಗೂ ಇರುತ್ತದೆ ಇದು ಲಕ್ಷ್ಮಿ ಮನೆಗೆ ಬರುವ ಸಮಯ ಆದ್ದರಿಂದ ಹಿಂದೂ ಸಂಪ್ರದಾಯದಲ್ಲಿ ಸಂಜೆ ಪೂಜೆಯನ್ನು ಮಾಡಿ ಇಲ್ಲವಾದರೆ ಸಂಜೆ ಕೈ ಕಾಲು ಮುಖ ತೊಳೆದು ದೇವರಿಗೆ ಸಂಜೆ 5ರಿಂದ ಏಳರ ಮಧ್ಯದಲ್ಲಿ ಪೂಜೆ ಮಾಡಿದರೆ ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.