ಧನು ರಾಶಿ ನವೆಂಬರ್ 2022 ಸಂಪೂರ್ಣ ರಾಶಿ ಭವಿಷ್ಯ

0 19

ಧನು ರಾಶಿ ನವೆಂಬರ್ 2022 ಸಂಪೂರ್ಣ ರಾಶಿ ಭವಿಷ್ಯ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ,

ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಧನು ರಾಶಿಯವರಿಗೆ ನವೆಂಬರ್ ತಿಂಗಳಿನ ಪ್ರಾರಂಭದಿಂದಲೂ ಅನುಕೂಲಕರ ತಿಂಗಳಾಗಿರುತ್ತದೆ ಹಿಮ್ಮುಖವಾಗಿರುವ ಗುರು ನಿಮ್ಮ ಹತ್ತನೇ ಮನೆಯನ್ನು ಇಡೀ ತಿಂಗಳು ನೋಡುತ್ತಾನೆ ಈ ಕಾರಣದಿಂದಾಗಿ ಕೆಲಸದ ಸ್ಥಳಗಳಲ್ಲಿ ಮಂಗಳಕರ ಪರಿಸ್ಥಿತಿ ಉಂಟಾಗುತ್ತದೆ ನೀವು ಕಷ್ಟಪಟ್ಟು ಕೆಲಸ ಮಾಡುವಿರಿ ಮತ್ತು ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ ತಿಂಗಳ ಉತ್ತರಾರ್ಧದಲ್ಲಿ ಆರನೇ ಮನೆಯಲ್ಲಿ ಮಂಗಳನ ಸಂಚಾರದಿಂದಾಗಿ ಕೆಲಸದಲ್ಲಿ ಸ್ವಲ್ಪ ಒತ್ತಡಗಳು ಉಂಟಾಗುತ್ತದೆ ಆದರೆ ನೀವು ಅದನ್ನು ಯಶಸ್ವಿಯಾಗಿ ಜಯಸುವಿರಿ

ಈ ತಿಂಗಳ 13ನೇ ತಾರೀಖಿನಂದು ಹಿಮ್ಮುಖ ಮಂಗಳ 6ನೇ ಮನೆಗೆ ಪ್ರವೇಶಿಸುವುದರಿಂದ ವ್ಯಾಪಾರ ಕ್ಷೇತ್ರಗಳಲ್ಲಿ ಸುಧಾರಣೆಯನ್ನು ಕಾಣಬಹುದು 12ನೇ ಮನೆಯಲ್ಲಿ ಬುಧ, ಶುಕ್ರ ಮತ್ತು ಸೂರ್ಯನ ನಿರ್ಗಮನದ ನಂತರ ನೀವು ಅಧ್ಯಯನದಲ್ಲಿ ಅನುಕೂಲಕರ ಫಲಿತಾಂಶವನ್ನು ಪಡೆಯುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮವು ಫಲ ನೀಡುತ್ತದೆ ನಾಲ್ಕನೇ ಮನೆಯಲ್ಲಿ ಗುರುವಿನ ಉಪಸ್ಥಿತಿಯು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಡುತ್ತದೆ ಮೂರನೇ ಮನೆಯ ಅಧಿಪತಿ

ಶನಿಯು 2ನೇ ಮನೆಯಲ್ಲಿ ನಿರ್ಗಮಿಸುವುದರಿಂದ ನಿಮ್ಮ ಒಡಹುಟ್ಟಿದವರ ಬೆಂಬಲ ನಿಮಗೆ ದೊರೆಯುತ್ತದೆ ನಿಮ್ಮ ಪ್ರೀತಿ ಪಾತ್ರರನ್ನು ಮದುವೆಯಾಗುವ ಬಗ್ಗೆ ನೀವು ಯೋಚಿಸಬಹುದು ಆದರೆ ಕೆಲವು ಸಾಮಾಜಿಕ ಸಮಸ್ಯೆಗಳು ಎದುರಾಗಿ ಕೆಲವು ದೊಡ್ಡ ಸಮಸ್ಯೆಗಳನ್ನು ಉಂಟು ಮಾಡಬಹುದು ಈ ತಿಂಗಳು ಪ್ರೇಮ ಸಂಬಂಧಿ ವಿಷಯವಾಗಿ ಅನುಕೂಲಕರವಾಗಿರುತ್ತದೆ ಮಂಗಳ ಗ್ರಹದ ಹಿಮ್ಮುಖ ಸ್ಥಿತಿಯು ಸಮಸ್ಯೆಗಳನ್ನು ಹೆಚ್ಚಾಗಿಸುತ್ತದೆ ಆದ್ದರಿಂದ

ನೀವು ಜಾಗರೂಕರಾಗಿರಬೇಕು ನಿಮ್ಮ ಸಂಬಂಧವನ್ನು ಹಾಳು ಮಾಡುವ ಯಾವುದೇ ವಿಚಾರವನ್ನು ನೀವು ನಿರ್ಲಕ್ಷಿಸಬೇಕು ಶನಿಯು 2ನೇ ಮನೆಯಲ್ಲಿ ತನ್ನದೇ ಆದ ರಾಶಿಯಲ್ಲಿ ಇದ್ದಾನೆ ಮತ್ತು ಸಂಪತ್ತನ್ನು ಸಂಗ್ರಹಿಸಲು ಸಹಾಯ ಮಾಡುತ್ತಾನೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಹೆಚ್ಚಿಸುತ್ತದೆ 11ನೇ ಮನೆಯಲ್ಲಿ ಬುದ,ಶುಕ್ರ ಮತ್ತು ಕೇತುಗಳ ಸಂಯೋಗವು ನಿಮ್ಮ ಆದಾಯದಲ್ಲಿ ಉತ್ತಮ ಹೆಚ್ಚಳವನ್ನು ಕಾಣಬಹುದು

ನಿಮ್ಮ ರಾಶಿಯ ಅಧಿಪತಿ ಗುರು ನಾಲ್ಕನೇ ಮನೆಯಲ್ಲಿ ಇರುವ ಕಾರಣ ನಿಮ್ಮ ಆರೋಗ್ಯವು ಈ ತಿಂಗಳು ಉತ್ತಮವಾಗಿರುತ್ತದೆ ತಿಂಗಳ ಆರಂಭದಲ್ಲಿ ಮಂಗಳನು ಆರನೇ ಮನೆಗೆ ಪ್ರವೇಶಿಸುತ್ತಾನೆ ನಿಯಮಿತವಾಗಿ ವ್ಯಾಯಾಮ ಮಾಡಿ ಮತ್ತು ಧ್ಯಾನ ಮಾಡಿ ಪ್ರತಿದಿನ ತಾಮ್ರದ ಪಾತ್ರೆಯಲ್ಲಿ ಸೂರ್ಯನಿಗೆ ಅರ್ಗ್ಯವನ್ನು ಅರ್ಪಿಸಬೇಕು ಮತ್ತು ಆತಿತ್ಯ ಹೃದಯ ಸ್ತೋತ್ರವನ್ನು ಪಠಿಸುವುದರಿಂದ ನಿಮಗೆ ಬರುವ ಕಷ್ಟಗಳು, ಸಂಕಷ್ಟಗಳು ಎಲ್ಲವೂ ದೂರ ಆಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ,

ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.