ಈ ಗಿಡದ ಸೊಪ್ಪು ಎಲ್ಲಾದರೂ ಸಿಕ್ಕರೆ ಖಂಡಿತವಾಗಲೂ ಬಿಡಬೇಡಿ ಯಾಕೆಂದರೆ

0 73

ಈ ಗಿಡದ ಸೊಪ್ಪು ಎಲ್ಲಾದರೂ ಸಿಕ್ಕರೆ ಖಂಡಿತವಾಗಲೂ ಬಿಡಬೇಡಿ ಯಾಕೆಂದರೆ

ಸಾಮಾನ್ಯವಾಗಿ ಎಲ್ಲರಿಗೂ ನುಗ್ಗೆಕಾಯಿಯ ಬಗ್ಗೆ ತಿಳಿದಿರುತ್ತದೆ ಆದರೆ ನುಗ್ಗೆ ಸೊಪ್ಪನ್ನು ಬಳಸುವುದು ತುಂಬಾ ಕಡಿಮೆ ಮೊದಲನೆಯದಾಗಿ ನುಗ್ಗೆ ಸೊಪ್ಪನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಿಮಿರುವಿಕೆ ದೌರ್ಬಲ್ಯವನ್ನು ಕಡಿಮೆಗೊಳಿಸುತ್ತದೆ ನೂರಾರು ವರ್ಷಗಳಿಂದ ಭಾರತದಲ್ಲಿ ನುಗ್ಗೆ ಸೊಪ್ಪನ್ನು ಕಾಮ ಉತ್ತೇಜಕವಾಗಿ ಬಳಸಲಾಗುತ್ತಿದೆ ಈ ಸೊಪ್ಪಿನ ಸೇವನೆ ಬಳಿಕ ರಕ್ತ ಸಂಚಾರದಲ್ಲಿ ಹೆಚ್ಚಳವಾಗುವ ಮೂಲಕ ನಿಮಿರು ದೌರ್ಬಲ್ಯವನ್ನು ಕಡಿಮೆ ಮಾಡುತ್ತದೆ ನುಗ್ಗೆ ಸೊಪ್ಪಿನೊಂದಿಗೆ ಹೂವನ್ನು ಬಳಸಬಹುದು ಹೂವನ್ನು ಹಾಲಿನಲ್ಲಿ ಚೆನ್ನಾಗಿ ಕುದಿಸಿ ಅದಕ್ಕೆ ಜೇನುತುಪ್ಪ ಸೇರಿಸಿ ಸೇವನೆ ಮಾಡುವುದರಿಂದ ಲೈಂಗಿಕ ಕ್ರಿಯಾ ಶಕ್ತಿ ಹೆಚ್ಚಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನುಗ್ಗೆಕಾಯಿ ಊಟ ಮಾಡುವುದರಿಂದ ಸಂಧಿವಾತ,ನರದೌರ್ಬಲ್ಯ, ಲೈಂಗಿಕ ಸಮಸ್ಯೆ ಇತ್ಯಾದಿ ರೋಗಗಳು ಗುಣಮುಖವಾಗುತ್ತದೆ ಅಷ್ಟೇ ಅಲ್ಲದೆ ಸಕ್ಕರೆ ಕಾಯಿಲೆಯನ್ನು ಹತೋಟಿಗೆ ತರುವ ಶಕ್ತಿ ನುಗ್ಗೆ ಸೊಪ್ಪಿಗೆ ಇದೆ ಅಧಿಕ ಪ್ರಮಾಣದ ಸಕ್ಕರೆಯ ಸೇವನೆಯಿಂದ ನಮ್ಮ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗುತ್ತದೆ ನುಗ್ಗೆ ಸೊಪ್ಪು ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ ಇದು ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಹಾಗಾಗಿ ನುಗ್ಗೆ ಸೊಪ್ಪನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆಯನ್ನು ದೂರ ಇಡಬಹುದು

ಇನ್ನು ಹೊಟ್ಟೆಯಲ್ಲಿ ಜಂತುಹುಳಗಳು ಕಾಡುತ್ತಿದ್ದರೆ ನಿಯಮಿತವಾಗಿ ನುಗ್ಗೆಕಾಯಿ ಮತ್ತು ನುಗ್ಗೆಕಾಯಿ ಸೊಪ್ಪನ್ನು ಸೇವನೆ ಮಾಡುವುದರಿಂದ ಈ ಸಮಸ್ಯೆಯಿಂದ ಮುಕ್ತಿ ಹೊಂದಬಹುದು ಇನ್ನು ಪೆಟ್ಟು ಬಿದ್ದಿದ್ದರೆ ಅದು ಊದಿಕೊಂಡಿದ್ದರೆ ಉರಿದ ನುಗ್ಗಿಸೊಪ್ಪನ್ನು ಬಟ್ಟೆಯಲ್ಲಿ ಕಟ್ಟಿ ಗಾಯವಾಗಿರುವ ಜಾಗಕ್ಕೆ ಕಟ್ಟಬೇಕು ಇದರಿಂದ ಊಟ ಕಡಿಮೆಯಾಗಿ ನೋವು ಇಳಿಮುಖವಾಗುತ್ತದೆ ಮತ್ತು ನುಗ್ಗೆ ಸೊಪ್ಪಿನ ರಸಕ್ಕೆ ಹಾಲು ಜೇನುತುಪ್ಪವನ್ನು ಬೆರೆಸಿ ಕುಡಿಯುವುದರಿಂದ

ರಕ್ತ ಶುದ್ಧಿಯಾಗಿ ಆರೋಗ್ಯ ವೃದ್ಧಿಯಾಗುತ್ತದೆ ಜೊತೆಗೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ನುಗ್ಗೆ ಸೊಪ್ಪಿನಲ್ಲಿ ಕಿತ್ತಳೆ ಹಣ್ಣಿಗಿಂತ ಏಳು ಪಟ್ಟು ಹೆಚ್ಚು ವಿಟಮಿನ್ ಸಿ ಇದೆ ಹಾಲಿಗಿಂತ ನಾಲ್ಕು ಪಟ್ಟು ಹೆಚ್ಚು ಕ್ಯಾಲ್ಸಿಯಂ ಅಂಶ ಇದೆ ಬಾಳೆಹಣ್ಣಿಗಿಂತ ಮೂರು ಪಟ್ಟು ಹೆಚ್ಚು ಪೊಟ್ಯಾಶಿಯಂ, ಕ್ಯಾರೆಟ್ ಗಿಂತ ನಾಲ್ಕು ಪಟ್ಟು ಹೆಚ್ಚು ವಿಟಮಿನ್ A, ಬಾದಾಮಿಗಿಂತ ಮೂರು ಪಟ್ಟು ಹೆಚ್ಚು ವಿಟಮಿನ್ E ಇನ್ನು ಇತ್ಯಾದಿ ಅಂಶಗಳು ಇದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.