ಈ ಹಣ್ಣು 15 ದಿನ ತಿಂದರೆ ಏನಾಗುತ್ತೆ ಗೊತ್ತಾ

0 205

ಈ ಹಣ್ಣು 15 ದಿನ ತಿಂದರೆ ಏನಾಗುತ್ತೆ ಗೊತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ನಮ್ಮ ಪ್ರಕೃತಿಯಲ್ಲಿ ಸಿಗುವ ಹಲವಾರು ಹಣ್ಣು ಹಂಪಲುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಆದರೆ ಇವಾಗ ಕಾಡಿನ ನಾಶವಾಗುತ್ತಿದೆ ಹೀಗಾಗಿ ನಮಗೆ ಸಿಗುವಂತಹ ಅವಶ್ಯಕವಾಗಿರುವ ಹಣ್ಣುಗಳು ಮಾರುಕಟ್ಟೆಯಲ್ಲಿಯೂ ಸಹ ಸಿಗುತ್ತಿಲ್ಲ ಋತುಮಾನದ ಅನುಗುಣವಾಗಿ ತಿನ್ನಬೇಕಾದ ಹಣ್ಣುಗಳು ನೇರಳೆ ಹಣ್ಣು ಕೂಡ ಒಂದಾಗಿದೆ

ಈ ಹಣ್ಣು ರುಚಿಗೆ ಮಾತ್ರವಲ್ಲದೆ ಅನೇಕ ಕಾಯಿಲೆಗಳನ್ನು ನಿವಾರಿಸಬಲ್ಲ ಶಕ್ತಿ ಮತ್ತು ಔಷಧಿ ಗುಣ ನೇರಳೆ ಹಣ್ಣಿಗೆ ಇದೆ ಈ ಹೆಣ್ಣು ಒಂದು ಬೀಜವನ್ನು ಮಾತ್ರ ಹೊಂದಿದ್ದು ಹಸಿರು ಮತ್ತು ಕಪ್ಪು ಬಣ್ಣವನ್ನು ಹೊಂದಿದೆ ಸ್ವಲ್ಪ ಸಿಹಿ ಮತ್ತು ಹುಳಿಯನ್ನು ಹೊಂದಿರುವ ಹಣ್ಣಾಗಿದೆ. ಸಕ್ಕರೆ ಕಾಯಿಲೆ ಇರುವವರು ಈ ಒಂದು ಹಣ್ಣನ್ನು ಸೇವಿಸಿದರೆ ಏನಿಲ್ಲ ಉಪಯೋಗವಾಗುತ್ತದೆ ಎಂದು ಈ ಮೂಲಕ ತೆಗೆದುಕೊಳ್ಳೋಣ ಬನ್ನಿ

ಮೊದಲನೆಯದಾಗಿ ಈ ಒಂದು ಹಣ್ಣಿನಲ್ಲಿ ಯಾವೆಲ್ಲ ಪೌಷ್ಟಿಕಾಂಶಗಳು ಇವೆ ಎಂದು ನೋಡುವುದಾದರೆ ಕ್ಯಾಲ್ಸಿಯಂ ಪೊಟಾಸಿಯಂ ಮೆಗ್ನೇಸಿಯಂ ಕ್ರೋಮಿ ಪ್ರೋಟೀನ್ ವಿಟಮಿನ್ ಎ ವಿಟಮಿನ್ ವಿಟಮಿನ್ ಸಿ ಕೊಬ್ಬು ಮುಂತಾದ ದೇಹಕ್ಕೆ ಸೇರಿದಂತಹ ಹಲವಾರು ರೀತಿಯಾದ ಪೌಷ್ಟಿಕ ಅಂಶಗಳನ್ನು ಹೊಂದಿದೆ ಹಾಗಾಗಿ ನಾವು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಮಾತ್ರ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮುಖ್ಯವಾಗಿ ನಮ್ಮ ರಕ್ತದಲ್ಲಿರುವ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಾಗುತ್ತದೆ. ಸಾಕಷ್ಟು ಮಹಿಳೆಯರಿಗೆ ಹಿಮೋಗ್ಲೋಬಿನ್ ಅಂಶ ಕಡಿಮೆಯಾಗಿ ಸಾಕಷ್ಟು ಅನಾರೋಗ್ಯದ ತೊಂದರೆಗಳನ್ನು ಸಹ ಅನುಭವಿಸುತ್ತಿರುತ್ತಾರೆ ಅಂತಹವರು ನೇರಳೆ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಅವರ ಹಿಮೋಗ್ಲೋಬಿನ್ ಅಂಶ ಹೆಚ್ಚಾಗಲು ಸಹಾಯ ಮಾಡುತ್ತದೆ ನೇರಳೆ ಹಣ್ಣಿನಲ್ಲಿ ಐರನ್ ಅಂಶ ಇರುವುದರಿಂದ ನಮ್ಮ ರಕ್ತ ಶುದ್ಧೀಕರಣದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಹಾಗೂ ಈ ಹಣ್ಣಿನ ರಸವನ್ನು ಕುಡಿಯುವುದರಿಂದ ಕೆಮ್ಮು ಮತ್ತು ಉಬ್ಬಸ ವನ್ನು ನಿಯಂತ್ರಿಸಬಹುದು ಹಾಗೆ ನಮ್ಮ ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ. ನೇರಳೆ ಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ ದೇಹದ ಕೆಟ್ಟ ಉಷ್ಣಾಂಶವನ್ನು ಸಹ ಚರ್ಮದ ಊರಿಗೂ ಸಹಾಯ ಮಾಡುತ್ತದೆ ನೇರಳೆ ಹಣ್ಣಿನ ರಸ ಮತ್ತು ಹರಳೆಣ್ಣೆಯನ್ನು ಮಿಶ್ರಣಮಾಡಿ ಊರಿರುವ ಜಾಗದಲ್ಲಿ ಹಚ್ಚಿದಾಗ ಉರಿ ಕೂಡ ಶಮನವಾಗುತ್ತದೆ

ಇನ್ನು ನಿಯಮಿತವಾಗಿ ನೇರಳೆಹಣ್ಣನ್ನು ಸೇವನೆ ಮಾಡುವುದರಿಂದ ಅಜೀರ್ಣ ಸಮಸ್ಯೆಯನ್ನು ಕೂಡಾ ನಿಯಂತ್ರಣ ಮಾಡಬಹುದು ಎಂದು ಹಾಗೆ ಇದರಿಂದ ಚರ್ಮ ಸುಕ್ಕುಗಟ್ಟುವುದನ್ನು ನಿಯಂತ್ರಿಸುತ್ತದೆ ನಿಮಗೆ ಏನಾದರೂ ಚರ್ಮದ ಸಮಸ್ಯೆ ಇದ್ದರೆ ಸೀಸನ್ನಲ್ಲಿ ನೇರಳೆಹಣ್ಣನ್ನು ಸೇವನೆ ಮಾಡಿ ಏಕೆಂದರೆ ನೇರಳೆ ಹಣ್ಣಿನಲ್ಲಿ ಜಾಂಬು ಲಿಸ್ಟ್ ಆಮ್ ಬುಸಿ ಎಂಬ ಅಂಶಗಳಿವೆ ಇದು ದೇಹದಲ್ಲಿರುವ ಇನ್ಸುಲಿನ್ ಅಂಶವನ್ನು ಹೆಚ್ಚು ಮಾಡುತ್ತದೆ ಮತ್ತು ರಕ್ತಕ್ಕೆ ಬಿಡುಗಡೆಯಾಗುವ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ ಹಾಗಾಗಿ ಯಾರಿಗೆ ಸಕ್ಕರೆ ಕಾಯಿಲೆ ಇರುತ್ತದೆ ಅವರು ನಿಯಮಿತವಾಗಿ ಈ ಹಣ್ಣನ್ನು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ನಿಯಂತ್ರಣವಾಗುತ್ತದೆ. ಇನ್ನು ಈ ನೇರಳೆ ಹಣ್ಣಿನ ಬೀಜವನ್ನು ಚೆನ್ನಾಗಿ ಅರೆದು ಮೊಡವೆ ಇರುವ ಜಾಗಕ್ಕೆ ಹಚ್ಚಿದರೆ ಮೊಡವೆ ನಿವಾರಣೆಯಾಗುತ್ತದೆ ಮತ್ತು ನೇರಳೆಹಣ್ಣನ್ನು ಸೇವನೆ ಮಾಡುವುದರಿಂದ ರಕ್ತಹೀನತೆ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ಋತುಚಕ್ರದ ಸಮಯದಲ್ಲಿ ಮಹಿಳೆಯರಿಗೆ ಆಗುವ ರಕ್ತಸ್ರಾವದಿಂದ ಆಗುವ ಹಾನಿಯನ್ನು ಕೂಡ ಸರಿದೂಗಿಸುತ್ತದೆ. ಕೇವಲ ಸಕ್ಕರೆ ಕಾಯಿಲೆಯುಳ್ಳವರು ರೋಗ ಇರುವವರು ಮಾತ್ರ ನೇರಳೆಹಣ್ಣನ್ನು ಸೇವಿಸುವುದಲ್ಲ ಎಲ್ಲರೂ ಸೇವಿಸಬಹುದು ಇನ್ನೂ ಹೆಚ್ಚಿನ ಮಾಹಿತಿಗೆ ವಿಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.