ಎಷ್ಟೇ ಕಷ್ಟಪಟ್ಟರು ಕೈಯಲ್ಲಿ ಹಣ ಇಲ್ಲದಿದ್ದರೆ ಶಾಸ್ತ್ರದ ಪ್ರಕಾರ ನೀವು ಈ ರೀತಿ ಮಾಡಿ ಪರಿಹಾರ ಖಂಡಿತ

0 17

ಎಷ್ಟೇ ಕಷ್ಟಪಟ್ಟರು ಕೈಯಲ್ಲಿ ಹಣ ಇಲ್ಲದಿದ್ದರೆ ಶಾಸ್ತ್ರದ ಪ್ರಕಾರ ನೀವು ಈ ರೀತಿ ಮಾಡಿ ಪರಿಹಾರ ಖಂಡಿತ

ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿದಂತೆ ಮೊದಲನೆಯದಾಗಿ ಮಹಿಳೆಯರಿಗೆ ಗೌರವ ನೀಡುವುದು ಬಹಳ ಮುಖ್ಯ ಅನುಗ್ರಹ ಇಲ್ಲದೆ ಹಣ ನಿಲ್ಲುವುದು ಅಸಾಧ್ಯ ಆದ್ದರಿಂದ ಲಕ್ಷ್ಮಿ ದೇವಿಯ ಆರಾಧನೆ ಮಾಡುವುದು ಆ ದೇವಿಯ ಸಾನಿಧ್ಯ ಮನೆಯಲ್ಲಿ ಹಾಗೂ ಉದ್ಯೋಗ ವ್ಯಾಪಾರ ಸ್ಥಳದಲ್ಲಿ ಇರುವಂತೆ ಮಾಡುವುದು ಬಹಳ ಮುಖ್ಯ ಲಕ್ಷ್ಮಿ ದೇವಿಯು ಕೂಡ ಹೆಣ್ಣು ಆಗಿದ್ದು ಯಾವುದೇ ಹೆಣ್ಣು ಮಕ್ಕಳನ್ನು ಅವಮಾನಿಸಬಾರದು ಮನೆಯಲ್ಲಿ ಆಗಲಿ ಉದ್ಯೋಗ ಸ್ಥಳಗಳಲ್ಲಿ ಆಗಲಿ ವ್ಯಾಪಾರ ಸ್ಥಳಗಳಲ್ಲಿ ಹೆಣ್ಣು ಮಕ್ಕಳು ನೊಂದುಕೊಳ್ಳಬಾರದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಎಲ್ಲಿ ಹೆಣ್ಣು ಮಕ್ಕಳನ್ನು ಗೌರವಿ ಸುವುದಿಲ್ಲವೋ ಅಲ್ಲಿ ಲಕ್ಷ್ಮಿ ದೇವಿಯು ನೆಲೆಸುವುದಿಲ್ಲ ಹಾಗಾಗಿ ಯಾವ ಹೆಣ್ಣು ಮಕ್ಕಳನ್ನು ಅಗೌರವದಿಂದ ನೋಡಬೇಡಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವು ವಸ್ತುಗಳನ್ನು ಸಂಜೆಯ ವೇಳೆ ಅರಿಶಿಣ,ಕುಂಕುಮ, ಹಾಲು,ಮೊಸರು, ತುಪ್ಪ, ಜೇನುತುಪ್ಪ,ಕನ್ನಡಿ, ಸಕ್ಕರೆ, ಹಣ ಇಂತವುಗಳನ್ನು ಮನೆಯಿಂದ ಬೇರೆಯವರಿಗೆ ಕೊಡುವುದನ್ನು ನಿಲ್ಲಿಸಬೇಕು ಅದರಲ್ಲೂ ಲಕ್ಷ್ಮೀದೇವಿಯ ವಾರವಾದ ಶುಕ್ರವಾರ, ಮಂಗಳವಾರ ಮತ್ತು ಅಮಾವಾಸ್ಯೆ ಎಂದು ಇಂತಹ ವಸ್ತುಗಳನ್ನು ಇತರರಿಗೆ ನೀಡುವುದು ಒಳ್ಳೆಯದಲ್ಲ

ಇನ್ನೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳವಾರದ ಅಮಾವಾಸ್ಯೆ ಯನ್ನು ಮಾಡಲೇಬೇಕು ಮಂಗಳವಾರ ಅಮಾವಾಸ್ಯೆ ಬಂದರೆ ಲಕ್ಷ್ಮೀದೇವಿಯ ಆರಾಧನೆಯನ್ನು ಮಾಡುವುದು ಇಷ್ಟವಾದ ಕಮಲದ ಹೂವನ್ನು ಅರ್ಪಿಸಿ ಸಕ್ಕರೆಯನ್ನು ನೈವೇದ್ಯ ಮಾಡಿ ಸಿಹಿ ಪದಾರ್ಥಗಳನ್ನು ಲಕ್ಷ್ಮಿ ದೇವಿಗೆ ನೈವೇದ್ಯ ಅರ್ಪಿಸಿ ಐದು ಜನ ಮುತ್ತೈದೆಯರಿಗೆ ಅರಿಶಿನ,ಕುಂಕುಮ, ಪಾನಕ ಕೋಸಂಬರಿಯನ್ನು ನೀಡಬೇಕು ನಿಮ್ಮ ಕೈಯಿಂದ ಆದರೆ ಉಡುಗೊರೆ ಕೊಡಿ ಈ ವೇಳೆ ನಾರಾಯಣನ ಸ್ಮರಣೆ ಮಾಡುವುದು ಬಹಳ ಮುಖ್ಯವಾಗಿದೆ ಇನ್ನೂ ನಾಲ್ಕನೆಯದಾಗಿ ಕಾಲಿಗೆ ಬಂಗಾರದ ಗೆಜ್ಜೆಯನ್ನು ಹಾಕಿಕೊಳ್ಳಬಾರದು

ಲಕ್ಷ್ಮಿ ದೇವಿಗೆ ಸಂಬಂಧಿಸಿದ ಅಥವಾ ಬೇರೆ ಯಾವುದೇ ದೇವರ ಭಗ್ನಗೊಂಡ ಫೋಟೋಗಳನ್ನು ಇಟ್ಟುಕೊಳ್ಳಬಾರದು ಅದರಂತೆ ಹೊಡೆದ ಕನ್ನಡಿ ಕೂಡ ಮನೆಯಲ್ಲಿ ಇಡಬಾರದು ಈ ರೀತಿ ಹೊಡೆದ ಕನ್ನಡಿಯನ್ನು ಮನೆಯಲ್ಲಿ ಇಟ್ಟರೆ ನಾನಾ ಬಗೆಯ ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ ಮನೆಯಲ್ಲಿ ವೀಳ್ಯದೆಲೆ ಒಣಗಬಾರದು ಆದರೆ ಅದನ್ನು ಇನ್ನೊಬ್ಬರಿಗೆ ತಿನ್ನುವವರಿಗೆ ನೀಡಿ ಅಡಿಕೆ, ನಾಣ್ಯ, ಬೆಳ್ಳಿ, ಚಿನ್ನದ ವಸ್ತುಗಳನ್ನು ಕಾಲಿನಿಂದ ತುಳಿಯಬಾರದು ಮತ್ತು ಚಿನ್ನದ ವಸ್ತುಗಳನ್ನು ಮಹಿಳೆಯರು ಕಾಲಿಗೆ ಹಾಕಿಕೊಳ್ಳಬಾರದು ಅದರಂತೆ ಚಿನ್ನದ ಆಭರಣಗಳನ್ನು ಸೊಂಟದ ಮೇಲೆ ಮಾತ್ರ ಧರಿಸಬೇಕು ಬಡವರಿಗೆ ದಾನ ಮಾಡಿ ಇದರಿಂದ ನಿಮ್ಮ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.