ಗುರುಮಾರ್ಗಿ ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ

0 27

ಗುರುಮಾರ್ಗಿ ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ

ಜ್ಯೋತಿಷ್ಯದಲ್ಲಿ ಗುರು ಗ್ರಹವನ್ನು ಬಹಳ ಮುಖ್ಯವಾದ ಗ್ರಹ ಎಂದು ನಾವು ಪರಿಗಣಿಸುತ್ತೇವೆ ನಿಮ್ಮ ಯಾವುದೇ ಕೆಲಸ ಯಶಸ್ವಿಯಾಗಬೇಕು ಅಥವಾ ಆ ಕೆಲಸದಿಂದ ಕೀರ್ತಿ,ಸ್ಥಾನ ಪ್ರತಿಷ್ಠೆ ಸಿಗಬೇಕು ಎಂದರೆ ನಿಮ್ಮ ಜಾತಕದಲ್ಲಿ ಗುರುವಿನ ಅನುಗ್ರಹ ಇರಬೇಕು ದೇವಗುರುವಿನ ಸ್ಥಾನವನ್ನು ಅಲಂಕರಿಸುವಂತಹ ಗುರು ಬೃಹಸ್ಪತಿಯು ಜಾತಕದಲ್ಲಿ ಶುಭ ಸ್ಥಾನದಲ್ಲಿ ಇದ್ದರೆ ನಮ್ಮ ಜೀವನದಲ್ಲಿ ಅಪಾರವಾದ ಹಣದ ಜೊತೆಗೆ ಯಶಸ್ಸು ಕೀರ್ತಿಯನ್ನು ಪಡೆಯಬಹುದು ಹಾಗೆ ಗಜಕೇಸರಿ ಯೋಗದಿಂದ ವ್ಯಕ್ತಿಯ ಜೀವನದಲ್ಲಿ ಅಪಾರವಾದ ಸಂಪತ್ತು ಮತ್ತು ಪ್ರತಿಷ್ಠೆಯನ್ನು ಗಳಸಿ ರಾಜನಂತೆ ಜೀವನವನ್ನು ನಡೆಸುತ್ತಾರೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ಗ್ರಹಗಳ ಸಂಕ್ರಮಣ ಹಾಗೂ ಗ್ರಹಗಳ ಸಂಯೋಜನೆಯಿಂದ ರೂಪಗೊಂಡ ಎಲ್ಲಾ 12 ರಾಶಿಯ ಜನರ ಜೀವನದ ಮೇಲೆ ದೊಡ್ಡ ಪ್ರಭಾವವನ್ನು ಬೀರುತ್ತದೆ ಎಂದು ಹೇಳಬಹುದು ಯಾರ ಜಾತಕದಲ್ಲಿ ಗಜಕೇಸರಿ ಯೋಗ ರೂಪುಗೊಳ್ಳುತ್ತದೆ ಅವರು ಜೀವನದಲ್ಲಿ ಅಪಾರವಾದ ಸಂಪತ್ತು,ಪ್ರತಿಷ್ಠೆ ಪಡೆಯುತ್ತಾರೆ ನವೆಂಬರ್ 24ರಂದು ಗುರು ಗ್ರಹದ ನೇರ ನಡೆ ಆರಂಭವಾಗುತ್ತಿದೆ ಗುರುಮಾರ್ಗಿ ಗಜಕೇಸರಿ ಯೋಗವನ್ನು ರೂಪಿಸುತ್ತಿದ್ದಾನೆ ಈ ಗಜಕೇಸರಿ ಯೋಗವು ಈ ದ್ವಾದಶ ರಾಶಿಗಳ ಮೇಲೆ ಪ್ರಭಾವವನ್ನು ಬೀರುತ್ತಿದೆ ಆದರೆ ಈ ಯೋಗ ಮೂರು ರಾಶಿಯವರಿಗೆ ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗುತ್ತದೆ

ಈ ಮೂರು ರಾಶಿಯವರ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ ನಿಂತು ಹೋದ ಎಷ್ಟೋ ಕೆಲಸಗಳು ಪೂರ್ಣಗೊಳ್ಳುತ್ತದೆ ಮುಖ್ಯವಾಗಿ ವಿವಾಹಕ್ಕೆ ಸಂಬಂಧಿಸಿದ ಕೆಲಸಗಳು ಇವರಿಗೆ ಅನುಕೂಲಕರವಾಗಿರುತ್ತದೆ ಮೊದಲನೆಯದಾಗಿ ಮೇಷ ರಾಶಿ: ಗಜಕೇಸರಿ ಯೋಗದಿಂದ ಮೇಷ ರಾಶಿಯವರಿಗೆ ಬಹಳ ಲಾಭವಾಗುತ್ತದೆ ಅಲ್ಲದೆ ನೀವು ಅನಗತ್ಯ ಖರ್ಚುಗಳಿಂದ ಪರಿಹಾರ ಪಡೆಯುತ್ತೀರಿ ಇನ್ನು ಈ ಸಮಯದಲ್ಲಿ ತುಂಬಾ ಹಣವನ್ನು ಉಳಿಸಲು ಸಾಧ್ಯವಾಗುತ್ತದೆ ಹೊಸದಾಗಿ ಕೆಲಸವನ್ನು ಆರಂಭಿಸುವವರಿಗೆ ಇದು ಉತ್ತಮ ಸಮಯ ವಿವಾಹಕ್ಕಾಗಿ ಹೆಣ್ಣು ಅಥವಾ ಗಂಡನ್ನು ಹುಡುಕುತ್ತಿದ್ದರೆ ನಿಜವಾಗಿಯೂ ಒಂದು ಒಳ್ಳೆಯ ಕಾಲ ಎಂದು ಹೇಳಬಹುದು

ತುಲಾ ರಾಶಿ: ತುಲಾ ರಾಶಿಯವರ ಜೀವನ ತಕ್ಕಡಿ ಇದ್ದಂತೆ ಯಾವುದೂ ಕೂಡ ಸರಿಯಾಗಿ ಇರುವುದಿಲ್ಲ ತುಲಾ ರಾಶಿಯ ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ ದೀರ್ಘ ಕಾಲದ ಕಾಯಿಲೆಗಳಿಂದ ಪರಿಹಾರ ಪಡೆಯುವಿರಿ ವೃತ್ತಿ ಜೀವನದಲ್ಲಿ ಲಾಭ ಇದೆ ಅಧಿಕಾರಿಗಳಿಂದ ಉತ್ತಮ ಬೆಂಬಲ ಸಿಗಲಿದೆ ವೃಶ್ಚಿಕ ರಾಶಿ: ಇವರಿಗೂ ಕೂಡ ಗಜಕೇಸರಿ ಯೋಗ ಬಹಳಷ್ಟು ಲಾಭ ನೀಡುತ್ತಿದೆ ವ್ಯಾಪಾರ ಉದ್ಯೋಗದಲ್ಲಿ ಒಳ್ಳೆಯದಾಗುತ್ತದೆ ಕಚೇರಿಗಳಲ್ಲಿ ನಿಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತದೆ ಪ್ರಗತಿಯನ್ನೂ ಸಾಧಿಸುವಿರಿ ಆರ್ಥಿಕ ಮೂಲಗಳು ಸೃಷ್ಟಿಯಾಗುತ್ತವೆ ಹಣಕಾಸಿನ ಸ್ಥಿತಿ ಬಲಗೊಳ್ಳುತ್ತದೆ ವಿದ್ಯಾರ್ಥಿಗಳಿಗೆ ಬಹಳ ಉತ್ತಮ ಸಮಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುತ್ತಿರುವವರಿಗೆ ಯಶಸ್ಸು ಸಿಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.