ಇಲ್ಲಿದೆ ಯಮಧರ್ಮರಾಯರಿಗೆ ವಿಶಿಷ್ಟ ಆಲಯ ಧರ್ಮಪುರಿ

0 8

ಇಲ್ಲಿದೆ ಯಮಧರ್ಮರಾಯ ರಿಗೆ ವಿಶಿಷ್ಟ ಆಲಯ ಧರ್ಮಪುರಿ

ಸಾವಿರದ ಇನ್ನೂರು ವರ್ಷಗಳಷ್ಟು ಪುರಾತನವಾದ ತೆಲಂಗಾಣ ರಾಜ್ಯದ ಕರಿಮ್ ಜಿಲ್ಲೆಯ ಧರ್ಮಪುರಿ ಪಟ್ಟಣದಲ್ಲಿ ಒಂದು ಪುರಾತನವಾದ ಯೋಗಾನರಸಿಂಹ ಸ್ವಾಮಿಯ ಆಲಯವು ಇದೆ ಈ ದೇವಾಲಯವನ್ನು ಧರ್ಮ ವರ್ಮ ಎನ್ನುವ ಸ್ಥಳೀಯ ಆಡಳಿತಗಾರರು ಕ್ರಿಸ್ತಶಕ ಎಂಟನೇ ಶತಮಾನದಲ್ಲಿ ಸ್ಥಾಪಿಸಿದರು ಈ ದೇವಾಲಯದ ಸಮೀಪವೇ ಗೋದಾವರಿ ನದಿಯು ಉತ್ತರದಿಂದ ದಕ್ಷಿಣದ ಕಡೆಗೆ ಹರಿಯುತ್ತದೆ ಆದ್ದರಿಂದ ಈ ನದಿಯನ್ನು ದಕ್ಷ ವಾಹಿನಿ ಎಂದು ಕರೆಯಲಾಗುತ್ತದೆ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

ಈ ದೇವಾಲಯದಲ್ಲಿ ಶಿವದೇವರು ಬ್ರಹ್ಮದೇವರ ದೇವಾಲಯ ಇರುವ ಕಾರಣ ಇದನ್ನು ತ್ರಿಮೂರ್ತಿಗಳ ದೇವಾಲಯ ಎಂದು ಕರೆಯಲಾಗುತ್ತದೆ ಈ ದೇವರನ್ನು ಪೂಜಿಸುವ ಭಕ್ತಾದಿಗಳು ಮಾನಸಿಕ ಮತ್ತು ದೈಹಿಕ ಮತ್ತು ಸಾಲಬಾಧೆಗಳಿಂದ ಮುಕ್ತರಾಗುತ್ತಾರೆ ಎಂಬುವ ನಂಬಿಕೆ ಇದೆ ವಿಶಿಷ್ಟ ವೆಂದರೆ ಈ ದೇವಾಲಯದಲ್ಲಿ ಯಮಧರ್ಮರಾಯ ರಿಗೆ ಒಂದು ವಿಶೇಷವಾದ ಸನ್ನಿಧಿ ಇದೆ ಈ ಕಾರಣದಿಂದ ಈ ದೇವಾಲಯಕ್ಕೆ ಸಹಸ್ರಾರು ಭಕ್ತಾದಿಗಳು ಇಲ್ಲಿಗೆ ಆಗಮಿಸುತ್ತಾರೆ ಯಮಧರ್ಮರಾಜನನ್ನು ಪೂಜಿಸಿದವರು ಅವರ ನರಕಕ್ಕೆ ಹೋಗುವುದಿಲ್ಲ ಎಂದು ಹೇಳಲಾಗುತ್ತದೆ ಭಕ್ತಾದಿಗಳು ತಮ್ಮ ಪಾಪವನ್ನು ಶುದ್ಧೀಕರಣಗೊಳಿಸಿಕೊಳ್ಳಲು ಆಕಸ್ಮಿಕ ಸಾವಿನಿಂದ ಪಾರಾಗಲು ಈ ದೇವಾಲಯದಲ್ಲಿ ಯಮಧರ್ಮರಾಯನು ಪೂಜಿಸಲು ಆಗಮಿಸುತ್ತಾರೆ

ಆಯುಷ್ ಸುಕ್ಷನ್ ಎಂಬ ಇಲ್ಲಿ ಒಂದು ಪೂಜೆ ಮಾಡಿಸಲಾಗುತ್ತದೆ ಪೂಜೆಯಿಂದ ಭಕ್ತರ ಆರೋಗ್ಯ ಮತ್ತು ಆಯಸ್ಸು ಹೆಚ್ಚುತ್ತದೆ ಎಂಬ ಇಲ್ಲಿಗೆ ಬರುವ ಭಕ್ತಾದಿಗಳ ನಂಬಿಕೆಯಾಗಿದೆ ಪ್ರತಿವರ್ಷ ದೀಪಾವಳಿಯ ಎರಡನೆಯ ದಿನವನ್ನು ಯಮದ್ವಿತೀಯ ಎಂದು ಕರೆಯಲಾಗುತ್ತದೆ ಆದಿನ ಯಮಧರ್ಮರಾಯ ತಮ್ಮ ಸಹೋದರಿಯಾದ ಯಮಧರ್ಮ ಅನ್ನು ಭೇಟಿ ಮಾಡಲು ಭೂಲೋಕಕ್ಕೆ ಆಗಮಿಸಿ ತಂಗಿಯ ಮನೆಯಲ್ಲಿ ಬೋಜನವನ್ನು ಸ್ವೀಕರಿಸಿ ನಂತರ ಯಮಲೋಕಕ್ಕೆ ಸಂಚರಿಸುತ್ತಾರೆ ಎನ್ನುವ ನಂಬಿಕೆಯಿದೆ ಈ ದಿನದಂದು ತಮ್ಮ ಸಹೋದರಿಯ ಮನೆಯಲ್ಲಿ ಊಟ ಮಾಡಿದರೆ ನರಕವನ್ನು ತಪ್ಪಿಸಬಹುದು ಎಂದು ಹೇಳಲಾಗುತ್ತದೆ ಈ ರೀತಿ ಸಹೋದರಿಯ ಕೈ ರುಚಿಯನ್ನು ಸವಿಯಲು ಭಾಗಿನಿ ಹಸ್ಥ ಎನ್ನಲಾಗುತ್ತದೆ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

Leave A Reply

Your email address will not be published.