ಕೋರಂಟಿ ಹನುಮಾನ್ ಕಲಬರ್ಗಿ

0 4

ಕೋರಂಟಿ ಹನುಮಾನ್ ಕಲಬರ್ಗಿ

ಪ್ರಾಚೀನ ಕಾಲದಲ್ಲಿ ಅನುಮಾನ ದೇವಾಲಯವನ್ನು ಸಾಮಾನ್ಯವಾಗಿ ಊರಿನ ಹೊರಗಡೆ ನಿರ್ಮಿಸಲಾಗುತ್ತಿತ್ತು ಏಕೆಂದರೆ ಯಾವುದೇ ರೀತಿಯ ದುಷ್ಟಶಕ್ತಿಗಳು ಊರನ್ನು ಪ್ರವೇಶಿಸಬಾರದು ಆಂಜನೇಯಸ್ವಾಮಿಯ ಕಾಯುತ್ತಾನೆ ಎನ್ನುವ ನಂಬಿಕೆ ಊರಿನ ಜನರಿಗೆ ಇತ್ತು ಅದರಂತೆ ಕೋರಂಟಿ ಆಂಜನೇಯ ಸ್ವಾಮಿ ದೇವಾಲಯವೂ ಸಹ ಊರಿನ ಹೊರಗಡೆ ನಿರ್ಮಿಸಲ್ಪಟ್ಟಿತು ಬ್ರಿಟಿಷರ ಆಳ್ವಿಕೆಯಲ್ಲಿ ಗುಲ್ಬರ್ಗ ಕಲಬುರ್ಗಿಯ ನಂತಹ ಅನೇಕ ಕಾಯಿಲೆಗಳು ಹೆಚ್ಚಾಗಿ ನಂತರ ಬ್ರಿಟಿಷ್ ಸರ್ಕಾರವು ಇದನ್ನು ತಡೆಗಟ್ಟಲು ಕಾಯಿಲೆ ಬಂದ ವ್ಯಕ್ತಿಗಳನ್ನು ಊರಿನ ಹೊರಗೆ ಹಿಡಿಸಿ ಆರೋಗ್ಯ ಶಿಬಿರಗಳಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು

ಶ್ರೀ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ಆ ಕ್ಯಾಂಪ್ ಗಳನ್ನು ಕ್ವರನ್ಟೈನ್ ಕ್ಯಾಂಪ್ ಗಳೆಂದು ಕರೆಯಲಾಗುತ್ತದೆ ಈ ಕ್ಯಾಂಪ್ ಗಳನ್ನು ಊರ ಹೊರಗೆ ಇರುವ ಆಂಜನೇಯ ಸ್ವಾಮಿಯ ದೇವಸ್ಥಾನದ ಬಳಿ ನಿರ್ಮಿಸಲಾಗಿತ್ತು ಕೋರಂ ಟೈಮ್ ಕ್ಯಾಂಪಿಗೆ ಚಿಕಿತ್ಸೆಗೆಂದು ಆಗಮಿಸುತ್ತಿದ್ದ ರೋಗಿಗಳು ಇಲ್ಲಿರುವ ಆಂಜನೇಯ ಸ್ವಾಮಿಯ ಅನುಗ್ರಹದಿಂದ ಗುಣಮುಖರಾಗಿದ್ದಾರೆ ಎನ್ನುವ ಇತಿಹಾಸ ಈ ಜಾಗದಲ್ಲಿ ಕಂಡುಬರುತ್ತದೆ ಈ ಶಿಬಿರದ ಬಳಿ ಹನುಮನ ದೇವಾಲಯ ಇರುವ ಕಾರಣದಿಂದ ಈ ದೇವಾಲಯವನ್ನು ಕೋರಂಟಿ ಹನುಮಾನ್ ದೇವಾಲಯ ಎಂದು ಕರೆಯಲಾಗುತ್ತಿತ್ತು ಈ ದೇವಾಲಯದ ಹನುಮನ ಮೂರ್ತಿಯು ಉದ್ಭವ ಮೂರ್ತಿಯಾಗಿದೆ ಸುಮಾರು 350 ವರ್ಷಗಳ ಹಿಂದೆ ಸಂತ ರಾಮರು ಈ ದೇವಾಲಯವನ್ನು ಜೀರ್ಣೋದ್ಧಾರ ಮಾಡಿರುತ್ತಾರೆ

ಕೋರಂಟಿ ಹನುಮಾನ ದೇವಾಲಯದಲ್ಲಿ ಹನುಮನ ಮುಂದೆ ಅರ್ಧಗಂಟೆಗಳ ಕಾಲ ಕುಳಿತು ಹನುಮಾನ್ ಚಾಲೀಸ ವನ್ನು ಪಡಿಸಿದರೆ ನಮ್ಮ ಮನದ ಇಚ್ಛೆಗಳನ್ನು ನೆರವೇರುವುದು ಗ್ಯಾರಂಟಿ ಎಂದು ಹೇಳಲಾಗುತ್ತದೆ ಈ ಕಾರಣದಿಂದ ಈ ದೇವಾಲಯಕ್ಕೆ ಕೋರಂಟಿ ಮತ್ತು ಗ್ಯಾರಂಟಿ ಹನುಮ ದೇವಾಲಯ ಎಂದು ಹೆಸರು ಬಂದಿದೆ ವಿವಾಹದಲ್ಲಿ ವಿಳಂಬ ಸಂತಾನಹೀನತೆ ಆರೋಗ್ಯದಲ್ಲಿ ಸಮಸ್ಯೆ ಮುಂತಾದ ಸಮಸ್ಯೆಗಳನ್ನು ಮತ್ತು ಈ ದೇವಾಲಯಕ್ಕೆ ಭಕ್ತಾದಿಗಳು ಆಗಮಿಸುತ್ತಾರೆ ಶನಿವಾರದ ದಿನದಂದು ಅನೇಕ ಭಕ್ತಾದಿಗಳು ಈ ದೇವಾಲಯಕ್ಕೆ ಬರುತ್ತಾರೆ ದೇವಾಲಯವು ಪ್ರಶಾಂತ ವಾತಾವರಣದಲ್ಲಿ ಇದೆ ದೇವಾಲಯದ ಪಕ್ಕ ಕುಳಿತಿರುವ ಆಂಜನೇಯನ ವಿಗ್ರಹವನ್ನು ನಿರ್ಮಿಸಲಾಗಿದೆ ಮತ್ತು ದೇವಾಲಯದ ಸುತ್ತ ಉದ್ಯಾನವನವನ್ನು ನಿರ್ಮಿಸಲಾಗಿದೆ ಸಂಜೆಯ ವೇಳೆಯಲ್ಲಿ ಪ್ರವಾಸಿಗರ ದಂಡೇ ಹರಿದುಬರುತ್ತದೆ ದೇವಾಲಯವು ಕಲಬುರಗಿಯ ಪೂಜ್ಯ ದೊಡ್ಡಪ್ಪ ಅಪ್ಪ ಕಾಲೇಜಿನ ಪಕ್ಕದಲ್ಲೇ ಇದೆ ಕಲಬುರ್ಗಿಯ ಹೃದಯಭಾಗದಿಂದ ಮೂರರಿಂದ ನಾಲ್ಕು ಕಿಲೋಮೀಟರ್ ದೂರದಲ್ಲಿದೆ

ಶ್ರೀ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave A Reply

Your email address will not be published.