ಕುಂಬಳಕಾಯಿ ಬೀಜಗಳಿಂದ ನಿಮ್ಮ ಆರೋಗ್ಯಕ್ಕೆ ಉಪಯೋಗ

0 10

ಕುಂಬಳಕಾಯಿ ಬೀಜಗಳಿಂದ ನಿಮ್ಮ ಆರೋಗ್ಯಕ್ಕೆ ಉಪಯೋಗ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಕುಂಬಳಕಾಯಿ ಬೀಜದಲ್ಲಿರುವ ಉಪಯೋಗಗಳು ಗೊತ್ತಾದರೆ ಗೊತ್ತಾದರೆ ಬೀಜ ಬಿಸಾಕದೆ ಒಣಗಿಸಿ ತಿನ್ನುತ್ತೀರಾ..? ಕುಂಬಳಕಾಯಿ ಬೀಜಗಳು ನಿದ್ರೆ ಬರಿಸಲು ಮತ್ತು ಕಿನ್ನತೆ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಕುಂಬಳಕಾಯಿ ಬೀಜದಲ್ಲಿರುವ ಅಂಶಗಳನ್ನು ನಿಯಾಸಿನ್ ಆಗಿ ಪರಿವರ್ತನೆಗೊಂಡು ನಿದ್ರೆಯನ್ನು ಬರಿಸುತ್ತದೆ. ಕುಂಬಳಕಾಯಿ ಬೀಜದಲ್ಲಿರುವ ಅಂಶಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಕುಂಬಳಕಾಯಿ ಬೀಜಗಳು ರಂಜಕ ಮೆಗ್ನೀಷಿಯಂ ಮ್ಯಾಂಗನೀಸ್ ಕಬ್ಬಿಣ ತಾಮ್ರ ಖನಿಜಗಳನ್ನು ತುಂಬಿದೆ.

ವಿಟಮಿನ್ ಇ ಕುಂಬಳಕಾಯಿ ಬೀಜದಲ್ಲಿ ವಿಟಮಿನ್ ಇ ಮೂಲವಾಗಿದ್ದು ಪ್ರತಿ 100ಗ್ರಾಂ ಕುಂಬಳಕಾಯಿ ಬೀಜದಲ್ಲಿ 35.10ಮಿಲಿ ಗ್ರಾಂ ಟೆಕ್ ಫರಾರ್ ಅನ್ನು ಹೊಂದಿದೆ. ಕುಂಬಳಕಾಯಿ ಬೀಜಗಳು ವಿಟಮಿನ್ ಇ ಯ ಅತ್ಯುತ್ತಮ ಮೂಲ. ಕುಂಬಳಕಾಯಿ ಬೀಜವು ವಿಟಮಿನ್ ಬಿ ಸಂಯುಕ್ತಗಳನ್ನು ಹೊಂದಿದೆ 100ಗ್ರಾಂ ಕುಂಬಳಕಾಯಿ ಬೀಜದಲ್ಲಿ 30.ಗ್ರಾಂ ಪ್ರೋಟೀನ್ ಅನ್ನು ಹೊಂದಿದೆ. ಕುಂಬಳಕಾಯಿ ಬೀಜಗಳು ಕ್ಯಾಲ್ಸಟೋನಿನ್ ಆಕ್ಸಿನ್ ಉಂಟಾಗುವುದನ್ನು ತಡೆದು, ಕಿಡ್ನಿ ಯಲ್ಲಾಗುವ ಕಲ್ಲುಗಳನ್ನು ತಡೆಯಲು ಸಹಾಯಕ. ಈ ಬೀಜಗಳು ಉರಿಯುವ ಮತ್ತು ಕೀಳು ಸಮಸ್ಯೆಗಳನ್ನು ಪರಿಹಾರ ಮಾಡುತ್ತದೆ. ಜಂತುಹುಳು ಮತ್ತು ಇನ್ನಿತರ ಪರೋಪಹಾರಿ ಹುಳುಗಳನ್ನು ತಪ್ಪಿಸುತ್ತದೆ

ಕುಂಬಳಕಾಯಿ ಬೀಜಗಳು ಹೊಟ್ಟೆ, ಸ್ತನ, ಸ್ವಾಸಕೋಶದ ಸಮಸ್ಯೆಗಳನ್ನು ಮತ್ತು ಗುದನಾಳದ ಕ್ಯಾನ್ಸರ್ ನಂತಹ ಅಪಾಯಗಳನ್ನು ತಪ್ಪಿಸುತ್ತದೆ. ರಕ್ತದೊತ್ತಡ ಕಡಿಮೆ ಹೃದಯದ ಅಪಾಯಗಳು ನಿಯಂತ್ರಿಸಲು ಸಕ್ಕರೆ ಪ್ರಮಾಣ ನಿಯಂತ್ರಣ ಮಾಡಲು ಆರೋಗ್ಯಕರ ಮೂಳೆಗಳ ಬೆಳವಣಿಗೆಗೆ ಹಾಗೂ ಇದು ವೀರ್ಯಾಣುಗಳ ಗುಣಮಟ್ಟವನ್ನು ಹೆಚ್ಚಿಸುತ್ತದೆ

ಮಕ್ಕಳಲ್ಲಿ ಬುದ್ಧಿಶಕ್ತಿ ಏನೇ ಮಾಡಿದರು ಸಹ ಕಿಚ್ಚು ಆಗುತ್ತಿಲ್ಲ ಎನ್ನುವರು ಶಾಸ್ತ್ರದ ಪ್ರಕಾರ ಈ ಸುಲಭ ಪರಿಹಾರವನ್ನು ಮಾಡಿಕೊಳ್ಳಿ. ಅನಾದಿಕಾಲದಿಂದಲೂ ಹಿರಿಯರು ಬ್ರಾಹ್ಮೀಪೌಡರ್ ಹಾಗೂ ಇನ್ನು ಕೆಲವು ಗಿಡಮೂಲಿಕೆಗಳಿಂದ ತಯಾರಿಸಿದ ಪುಡಿಯನ್ನು ಜೇನುತುಪ್ಪದಲ್ಲಿ ಬೆರೆಸಿ ಮಕ್ಕಳಿಗೆ ನೀಡುತ್ತಿದ್ದರು. ಇದು ತುಂಬಾ ಪುರಾತನ ರಾಜಮನೆತನಗಳ ಪದ್ಧತಿಯಾಗಿತ್ತು

ಈ ರೀತಿ ಮಾಡುವುದರಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ ದಿನೇದಿನೇ ವೃದ್ಧಿ ಆಗುವುದರಲ್ಲಿ ಎರಡು ಮಾತಿಲ್ಲ. ಈ ರೀತಿಯ ಆಯುರ್ವೇದ ಔಷಧಗಳನ್ನು ಬಳಸುವುದರಿಂದ ಬುದ್ಧಿ ಚುರುಕಾಗುತ್ತದೆ. ಶೀತ ಕೆಮ್ಮು ನೆಗಡಿ ಎಂದಿಗೂ ಕಾಡುವುದಿಲ್ಲ. ಮಕ್ಕಳಲ್ಲಿ ಹಸಿವೆಯನ್ನು ಹೆಚ್ಚಿಸುತ್ತದೆ, ದೇಹದಲ್ಲಿ ರಕ್ತ ಸಂಚಾರವನ್ನು ಸುಲಲಿತಗೊಳಿಸಿ, ಮಕ್ಕಳಲ್ಲಿ ಇರುವ ಆಲಸ್ಯತನ ವನ್ನು ನಿವಾರಿಸುತ್ತದೆ. ಅಷ್ಟೇ ಅಲ್ಲದೆ ಕೆಲವು ಮಕ್ಕಳಿಗೆ ಇರುವ ಮಾತು ತೊದಲಿಕೆಯನ್ನು ತೆಗೆದುಹಾಕುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.