ಮಹಾಶಿವನ ಆಶೀರ್ವಾದ ಪಡೆಯುತ್ತಾ ಇಂದಿನ ದಿನ ಭವಿಷ್ಯ

0 26

ಮಹಾಶಿವನ ಆಶೀರ್ವಾದ ಪಡೆಯುತ್ತಾ ಇಂದಿನ ದಿನ ಭವಿಷ್ಯ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೊದಲನೆಯದಾಗಿ ಮೇಷ ರಾಶಿ : ಧನಲಾಭ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವ ಇದೆ ಹಣದ ಅವಶ್ಯಕತೆ ಹೆಚ್ಚಾಗಲಿದೆ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ.

ಇನ್ನು ವೃಷಭರಾಶಿ : ಹಾನಿ ತಪ್ಪಿಸಲು ಪ್ರಯತ್ನಿಸುವಿರಿ ಕಠಿಣ ಆತಂಕದಿಂದ ಪಾರಾಗುವಿರಿ ಅಧಿಕಾರಿಗಳ ಉಪದ್ರವಕೆ ಮಣಿಯದೆ ದಿಟ್ಟತನದಿಂದ ಕೆಲಸವನ್ನು ನಿರ್ವಹಿಸುವಿರಿ ವ್ಯಾಪಾರ ವೃದ್ಧಿ ಆಗುತ್ತದೆ ಆರ್ಥಿಕ ಸಂಕಷ್ಟ ದೂರಾಗುತ್ತದೆ.

ಇನ್ನೂ ಮಿಥುನ ರಾಶಿ : ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುತ್ತೆ ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪಮಾನಕ್ಕೆ ಗುರಿಯಾಗುವ ಸಂಭವವಿದೆ ಹಿರಿಯರ ಸಲಹೆ ಪಡೆಯಿರಿ.

ಇನ್ನು ಕಟಕ ರಾಶಿ : ಅತಿಯಾದ ಮಾತು ಅಪಾಯಕ್ಕೆ ಕಾರಣ ಆಲಸ್ಯದಿಂದ ಕಾರ್ಯ ಹಾನಿ ಯಾಗುವ ಸಾಧ್ಯತೆ ಇದೆ ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಲಹೆಯನ್ನು ಪಡೆಯಿರಿ ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯಾಗುವ ಯೋಗ ಇದೆ.

ಇನ್ನು ಸಿಂಹ ರಾಶಿ : ಮಾನ ಸನ್ಮಾನಗಳು ನಿಮಗೆ ದೊರೆಯುತ್ತೆ ಕಂಕಣ ಬಲ ಕೂಡಿ ಬರುತ್ತೆ ಮನೋಭಿಲಾಷೆಗಳು ಈಡೇರುತ್ತೆ ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುತ್ತದೆ.

ಇನ್ನು ಕನ್ಯಾರಾಶಿ : ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡಬೇಕು ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಕೂಡ ಬರಬಹುದು ಸ್ವಲ್ಪ ಎಚ್ಚರವಹಿಸಬೇಕು.

ಇನ್ನೂ ತುಲಾ ರಾಶಿ : ಶತ್ರುಗಳ ಉಪಟಳವೂ ಆಗಾಗ ಕಂಡು ಬಂದ್ರು ಧೈರ್ಯದಿಂದ ಕಾರ್ಯವನ್ನು ನಿರ್ವಹಿಸುವಿರಿ ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿ ಬರಲಿವೆ ಸಾಂಸಾರಿಕ ಸಮಸ್ಯೆಗಳು ಪರಿಹಾರ ಆಗುತ್ತದೆ.

ಇನ್ನು ವೃಶ್ಚಿಕ ರಾಶಿ : ವ್ಯವಹಾರದಲ್ಲಿ ಹಾನಿ ಕಂಡುಬರುವುದು ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವ ಇದೆ ಸಹೋದರರು ಮಿತ್ರರು ಬೆನ್ನೆಲಬಾಗಿ ನಿಲ್ಲುತ್ತಾರೆ ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲ ಕೊಡುತ್ತದೆ.

ಇನ್ನು ಧನಸ್ಸು ರಾಶಿ : ನಿಶ್ಚಿಕ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವ ಇದೆ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವಿರಿ ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ.

ಇನ್ನು ಮಕರ ರಾಶಿ : ಅನವಶ್ಯಕ ಅಲೆದಾಟದ ಸಮಸ್ಯೆ ಇದೆ ಕರ್ತವ್ಯಕ್ಕೆ ಚುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ ಆರ್ಥಿಕ ಬಲ ಕುಗ್ಗುವ ಸಂಭವ ಕೂಡ ಇದೆ ವ್ಯವಹಾರಗಳಲ್ಲಿ ಎಚ್ಚರಿಕೆ ಇರಬೇಕು.

ಇನ್ನೂ ಕುಂಭ ರಾಶಿ : ಅನಾವಶ್ಯಕ ತಿರುಗಾಟ ನೌಕರಿಯಲ್ಲಿ ಕಿರಿಕಿರಿ ಸ್ಥಾನಪಲ್ಲಟ ಸಾಧ್ಯತೆ ಬಡ್ತಿ ಯೋಗ ಬರುತ್ತದೆ ಇನ್ನು ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುತ್ತದೆ ಮಹಿಳೆಯರು ವಿದ್ಯಾರ್ಥಿಗಳಿಗೆ ಸಂತೋಷ ಇರುತ್ತದೆ ತರಕಾರಿ ಧಾನ ಮಾಡಿರಿ.

ಕೊನೆಯದಾಗಿ ಮೀನ ರಾಶಿ : ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಯನ್ನು ಗೆಲ್ಲುವ ಚಾತಿ ಇದೆ ಆಕರ್ಷಕ ನಿರ್ಧಾರಗಳಿಂದ ಮನ್ನಣೆ ಸಿಗುತ್ತದೆ ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ ಸಿಗುತ್ತದೆ ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ ಮಾಡಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.