ಮರಗೆಣಸು ಸಿಕ್ಕರೆ ದಯವಿಟ್ಟು ಬಿಡಬೇಡಿ ಯಾಕೆಂದರೆ

0 13

ಮರಗೆಣಸು ಸಿಕ್ಕರೆ ದಯವಿಟ್ಟು ಬಿಡಬೇಡಿ ಯಾಕೆಂದರೆ

ಇತ್ತೀಚಿನ ದಿನಗಳಲ್ಲಿ ಕೆಲವರಿಗೆ ಅವರ ದೇಹದ ತೂಕವೇ ದೊಡ್ಡ ಶಾಪವಾಗಿ ಪರಿಗಣಿಸಲಾಗಿದೆ ಇದಕ್ಕೆಲ್ಲ ಮುಖ್ಯ ಕಾರಣ ಅನಾರೋಗ್ಯಕರ ಆಹಾರ ಸೇವನೆ ದೈನಂದಿನ ವ್ಯಾಯಾಮ ಇಲ್ಲದಿರುವುದು ಕೆಲವೊಂದು ಕೆಟ್ಟ ದುರಭ್ಯಸಗಳಿರುವುದು ಇದು ನಮ್ಮ ದೇಹದ ತೂಕವನ್ನು ಹೆಚ್ಚು ಮಾಡುತ್ತದೆ ಬೇಯಿಸಿದ ಮರಗೆಣಸನ್ನು ಸೇವಿಸಿದರೆ ದೇಹದ ತೂಕವನ್ನು ಕಡಿಮೆ ಮಾಡಬಹುದು ಅದರಿಂದ ಮಾಡಿದ ಖಾದ್ಯಗಳನ್ನು ಮಿತವಾಗಿ ಸೇವನೆ ಮಾಡಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮರಗಿಣಸಿನಲ್ಲಿ ಅತಿ ಹೆಚ್ಚು ಪ್ರಮಾಣದ ನಾರಿನಂಶ ಇದೆ ಮತ್ತು ಕಡಿಮೆ ಪ್ರಮಾಣದ ಕ್ಯಾಲರಿ ಇದೆ ಆದ್ದರಿಂದ ಇದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ ಅಷ್ಟೇ ಅಲ್ಲದೆ ನಾವು ಸೇವಿಸಿದ ಆಹಾರ ಸರಿಯಾಗಿ ಜೀರ್ಣ ಆಗಿ ಜೀರ್ಣಕ್ರಿಯೆ ಪ್ರಕ್ರಿಯೆ ಸರಿಯಾಗಿ ನಡೆಯಲು ಸಹಾಯ ಮಾಡುತ್ತದೆ ಇದರಿಂದ ಕ್ರಮೇಣ ವಾಗಿ ದೇಹದ ತೂಕ ಕೂಡ ನಿಯಂತ್ರಣಕ್ಕೆ ಬರುತ್ತದೆ ಇನ್ನು ಕೆಲವರಿಗೆ ಮೈಗ್ರೇನ್ ತಲೆನೋವು ಹೆಚ್ಚಾಗಿ ಕಾಡುತ್ತಿರುತ್ತದೆ

ಈ ತಲೆನೋವಿನ ಲಕ್ಷಣಗಳು ಕೆಲವೊಮ್ಮೆ ಒಂದೇ ಬದಿ ಇನ್ನು ಕೆಲವೊಮ್ಮೆ ತಲೆಯೆ ಮಧ್ಯದಲ್ಲಿ ಮಾತ್ರ ನೋವು ಕಾಣಲು ಶುರುವಾಗುತ್ತದೆ ಹೀಗಾಗಿ ಈ ಸಮಸ್ಯೆ ಇರುವವರು ಮಿತವಾಗಿ ಮರಗೆಣಸನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು ಇಲ್ಲದಿದ್ದರೆ ಮರಗೆಣಸಿನ ಎಲೆಗಳು ಅಥವಾ ಬೇರುಗಳನ್ನು ಚೆನ್ನಾಗಿ ತೊಳೆದು ಅದನ್ನು ನೀರಿನಲ್ಲಿ ಸುಮಾರು ಒಂದೆರಡು ಗಂಟೆಗಳ ಕಾಲ ನೆನೆಸಿಡಿ ನಂತರ ಇದರಿಂದ ಜ್ಯೂಸ್ ಮಾಡಿಕೊಂಡು ಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಇದರಿಂದ ತಲೆನೋವಿನ ಸಮಸ್ಯೆಯಿಂದ ಪಾರಾಗಬಹುದು ಆರೋಗ್ಯದಲ್ಲಿ ಏರುಪೇರು ಉಂಟಾಗಿ ಭೇದಿ, ಆಮಶಂಕೆ, ಅತಿಸಾರದಂತಹ ಸಮಸ್ಯೆಗಳು ಕಾಡಿದರೆ ಮರಗೆಣಸಿನ ಬೇರುಗಳನ್ನು ಚೆನ್ನಾಗಿ ನೀರಿನಲ್ಲಿ ತೊಳೆದು ಒಂದೆರಡು ಲೋಟ ನೀರಿನಲ್ಲಿ ಇದರ ಬೇರುಗಳನ್ನು ಬಿಡಿಸಿ ಗಂಜಿಯ ರೀತಿಯ ದ್ರವವನ್ನು ಕುಡಿಯುತ್ತಾ ಬಂದರೆ ಭೇದಿಯ ಸಮಸ್ಯೆ ಕೂಡಲೇ ನಿವಾರಣೆಯಾಗುತ್ತದೆ ಇನ್ನು ಆಹಾರ ಸರಿಯಾಗಿ ಜೀರ್ಣ ಆಗದೆ ಇರುವವರಿಗೆ ಪ್ರತಿ ದಿನ ತಾವು ಸೇವಿಸಿದ ಆಹಾರದ ಜೊತೆಗೆ ಮರಗೆಣಸಿನ ಸಣ್ಣ ಸಣ್ಣ ಚೂರುಗಳನ್ನು ಮಿಶ್ರಣ ಮಾಡಿ ಸೇವಿಸಿದರೆ ಜೀರ್ಣಕ್ರಿಯ ಪ್ರಕ್ರಿಯೆ ಸರಿಯಾಗಿ ನಡೆದು ಹೊಟ್ಟೆಯ ಸಮಸ್ಯೆಗಳು ನಿವಾರಣೆ ಆಗುತ್ತದೆ ಇನ್ನು ಮರಗೆಣಸನ್ನು ಚೆನ್ನಾಗಿ ಬೇಯಿಸಿ ತಿನ್ನಬೇಕು ಯಾವುದೇ ಕಾರಣಕ್ಕೂ ಹಸಿಯಾಗಿ ಸೇವನೆ ಮಾಡಬಾರದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.