ಮೂಲಂಗಿ ತಿನ್ನುವುದರಿಂದ ಆಗುವ ಪ್ರಯೋಜನಗಳು

0 12

ಮೂಲಂಗಿ ತಿನ್ನುವುದರಿಂದ ಆಗುವ ಪ್ರಯೋಜನಗಳು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಬಹು ಬಳಕೆಯ ತರಕಾರಿ ಎಂದರೆ ಮೂಲಂಗಿ, ಮೂಲಂಗಿಯಲ್ಲಿ ಕೇವಲ ರುಚಿಯೊಂದಿಗೆ ಅಲ್ಲ ಅದರಲ್ಲಿ ರೋಗನಿರೋಧಕ ಶಕ್ತಿ ಕೂಡ ಇದೆ ಸಲಾಡ್ ಒಂದೇ ಅಲ್ಲ ಬಗೆ ಬಗೆಯಾದ ಮೂಲಂಗಿಯನ್ನು ಕೂಡ ಸೇವಿಸಲಾಗುತ್ತದೆ ಇದರಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಅಂಶಗಳು ಸಮೃದ್ಧವಾಗಿದ್ದು ಸಾರಜನಕ, ಪಿಸ್ಟ ಮೇದಸ್ಸು, ಖನಿಜಾಂಶ, ನಾರಿನಂಶ ,ರಂಜಕ, ಸೋಡಿಯಂ, ಪೊಟ್ಯಾಶಿಯಂ ರೈಬೋ ಫ್ಲೇವಿನ್ ಆಕ್ಸಿಡ್, ಆಮ್ಲ ಎ ಸಿ ಜೀವಸತ್ವ, ಸುಣ್ಣ, ಕಬ್ಬಿಣ, ಟಯಾಮಿನ್ ನಂತಹ ಪೋಷಕಾಂಶಗಳು ಸಮೃದ್ಧವಾಗಿವೆ ಮೂಲಂಗಿ ತಾಜಾ ತರಕಾರಿ ಆಗಿರುವುದರಿಂದ ಹಸಿಯಾಗಿ ತಿನ್ನಬಹುದು ಇದನ್ನು ಹಸಿಯಾಗಿ ತಿನ್ನುವುದರಿಂದಲೇ ಉಪಯೋಗಗಳು ಜಾಸ್ತಿ ಮೊದಲನೆಯದಾಗಿ ಮೂಲಂಗಿ ಅಪಾಯಕಾರಿಯಾದ ಕ್ಯಾನ್ಸರ್ ವಿರುದ್ಧ ಹೋರಾಡಲು ನೆರವಾಗುತ್ತದೆ ರಕ್ತದ ಒತ್ತಡ ವನ್ನು ನಿಯಂತ್ರಣದಲ್ಲಿರಿಸುತ್ತದೆ,

ಇನ್ನು ಮೂರನೆಯದು ಮೂತ್ರಕೋಶ ಮತ್ತು ಮೂತ್ರಪಿಂಡ ಸುದ್ದಿಗಳಿಸುತ್ತದೆ, ಮೂಲಂಗಿಯು ಉರಿ ಮೂತ್ರ ಮುಂತಾದ ಮೂತ್ರ ಸಂಬಂಧಿತ ಕಾಯಿಲೆಗಳಿಂದ ನಿವಾರಣೆ ಹೊಂದಲು ಸಹಾಯಕವಾಗಿದೆ

ಇನ್ನು ನಾಲ್ಕನೆಯದು ಹೊಟ್ಟೆ ನೋವಿನ ಸಮಸ್ಯೆಗೆ ಮೂಲಂಗಿ ರಸ ರಾಮಬಾಣವಾಗಿ ಕೆಲಸ ಮಾಡುತ್ತೆ ಜೀರ್ಣಕ್ರಿಯೆ ಸರಿ ಮಾಡಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ ಇನ್ನು 5ನೆಯದು ಮೂಲಂಗಿ ನಮ್ಮ ನೆನಪಿನ ಶಕ್ತಿಯನ್ನು ಹೆಚ್ಚಿಸುವುದು ಅಲ್ಲದೆ ನರಮಂಡಲ ಬಲಗೊಳ್ಳಲು ಸಹಕಾರಿಯಾಗಿದೆ ಇನ್ನು ಆರನೆಯದು ನಿತ್ಯವೂ ಮೂಲಂಗಿ ಸೇವಿಸುವವರಿಗೆ ಹೃದಯಘಾತದ ಸಂಭವ ಕಡಿಮೆಯಾಗಿರುತ್ತದೆ

ಇನ್ನು ಏಳನೆಯದು ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಿಸುವ ಮೂಲಕ ಮಧುಮೇಹದವರಿಗೆ ಉಪಕಾರಿಯಾಗಿದೆ ಇನ್ನು ಎಂಟನೆಯದು ಮೂಲಂಗಿ ಸೇವನೆಯಿಂದ ದಂತ ಸಮಸ್ಯೆ ನಿವಾರಣೆಯಾಗುತ್ತದೆ ಹಲ್ಲುಗಳು ಗಟ್ಟಿಯಾಗುತ್ತವೆ ಹಳದಿ ಹಲ್ಲುಗಳ ಸಮಸ್ಯೆ ನಿವಾರಣೆಯಾಗುತ್ತದೆ ಇನ್ನು 9ನೆಯದು ಮೂಲಂಗಿಗೆ ಸ್ವಲ್ಪ ನಿಂಬೆ ರಸವನ್ನು ಹಾಕಿ ಹಲ್ಲು ಉಜ್ಜುವುದರಿಂದ ಹಲ್ಲು ಬೆಳ್ಳಗಾಗುತ್ತದೆ

ಇನ್ನು ಹತ್ತನೆಯದು ಮೂಲಂಗಿ ಸೇವನೆಯಿಂದ ಕೂದಲು ಹೊಳೆಯುತ್ತದೆ ಮತ್ತು ಕೂದಲು ಉದುರುವ ಸಮಸ್ಯೆಯೂ ನಿವಾರಣೆಯಾಗುತ್ತದೆ ಹನ್ನೊಂದನೆಯದು ದೇಹದಲ್ಲಿ ರಕ್ತದ ಕೊರತೆ ಇದ್ದರೆ ಮೂಲಂಗಿರಸ ಮತ್ತು ದಾಳಿಂಬೆ ರಸವನ್ನು ಮಿಶ್ರಿತ ಮಾಡಿ ಪಾನೀಯ ಕುಡುದ್ರೆ ದೇಹಕ್ಕೆ ಬಹಳ ಒಳ್ಳೆಯದಾಗಿದೆ ಮೂಲಂಗಿಯನ್ನು ಕತ್ತರಿಸಿ ಅದಕ್ಕೆ ಉಪ್ಪು ಬೆರೆಸಿ ತಿನ್ನುವುದರಿಂದ ಬಾಯಿ ವಾಸನೆ ಹೋಗುತ್ತದೆ ಮೂಲಂಗಿರಸಕ್ಕೆ ನಿಂಬೆರಸ ಮತ್ತು ಉಪ್ಪು ಸೇರಿಸಿ ಸೇವಿಸಿದರೆ ಕೊಬ್ಬು ಕರಗುತ್ತದೆ ಮೂಲಂಗಿಯು ಮೊಡವೆಗಳ ನಿವಾರಣೆಗೂ ಕೂಡ ಸಹಾಯಕವಾಗಿದೆ ಹೀಗೆ ಮೂಲಂಗಿ ನಾನ ವಿಧದಲ್ಲಿ ನಮ್ಮ ದೇಹಕ್ಕೆ ಉಪಯೋಗವನ್ನು ಒದಗಿಸುತ್ತದೆ ಆದ್ದರಿಂದ ಇದನ್ನು ಮುಖ್ಯವಾಗಿ ಹಸಿಯಾಗಿ ತಿಂದರೆ ಹೆಚ್ಚು ಹೆಚ್ಚು ಉಪಯೋಗವಾಗಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.