ನರಹರಿ ಪರ್ವತ ಸದಾಶಿವ ದೇವಸ್ಥಾನ ಭಟ್ಕಳ

0 19

ನರಹರಿ ಪರ್ವತ ಸದಾಶಿವ ದೇವಸ್ಥಾನ ಭಟ್ಕಳ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

ನಮ್ಮ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪ್ರಕೃತ ನಿರ್ಮಿತವಾದ ಒಂದು ಪವಿತ್ರ ಪುಣ್ಯಕ್ಷೇತ್ರವಿದೆ ಅದುವೇ ನರಹರಿಯ ಪರ್ವತ ನರಹರಿ ಪರ್ವತವು ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಕಿಲೋಮೀಟರ್ ದೂರದಲ್ಲಿದೆ ಈ ಪರ್ವತದ ತುತ್ತ ತುದಿಯಲ್ಲಿ ಸದಾಶಿವನ ದೇವಸ್ಥಾನವಿದೆ ಈ ದೇವಾಲಯವು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ವಾಗಿದೆ ಈ ದೇವಾಲಯವನ್ನು ಪಾಂಡವರು ಮತ್ತು ಶ್ರೀಕೃಷ್ಣ ಪರಮಾತ್ಮನು ಸೇರಿ ನಿರ್ಮಿಸಿರುವ ಕಾರಣದಿಂದ ಈ ದೇವಾಲಯಕ್ಕೆ ನರಹರಿ ದೇವಸ್ಥಾನ ಎಂದು ಕರೆಯಲಾಗುತ್ತದೆ ಪಾಂಡವರು ಅಜ್ಞಾತವಾಸದಲ್ಲಿ ಸಲಕ್ಕೆ ಬಂದಿರುತ್ತಾರೆ ಆಗ ಶ್ರೀಕೃಷ್ಣ ಪರಮಾತ್ಮನು ತಮ್ಮ ಆಯುಧದಿಂದ ಇಲ್ಲಿ ನಾಲ್ಕು ತೀರ್ಥಗಳನ್ನು ಇಲ್ಲಿ ನಿರ್ಮಿಸುತ್ತಾರೆ

ನಂತರ ಪಾಂಡವರು ಈ ಕೆರೆಗಳಲ್ಲಿ ತೀರ್ಥ ಸ್ಥಾನವನ್ನು ಕೈಗೊಂಡು ಶಿವಲಿಂಗವನ್ನು ಪ್ರತಿಷ್ಠಾಪನೆ ಮಾಡಿ ಶ್ರೀ ಕೃಷ್ಣ ಪರಮಾತ್ಮನಿಗೂ ಮತ್ತು ಶಿವ ದೇವರಿಗೂ ಪೂಜಿಸಿದರಂತೆ ಪಾಂಡವರು ನಿರ್ಮಿಸಿರುವ ಶಿವಲಿಂಗವೇ ಸದಾಶಿವ ಎಂಬ ಹೆಸರಿನಲ್ಲಿ ಪೂಜಿಸುತ್ತಿರುವ ಶಿವಲಿಂಗ ಅಂದಿನಿಂದ ಈ ಪರ್ವತ ಕ್ಷೇತ್ರವು ನರಹರಿ ಪರ್ವತ ಸದಾಶಿವ ಕ್ಷೇತ್ರ ಎಂದು ಕರೆಯಲ್ಪಡುತ್ತದೆ ಈ ದೇವಾಲಯವನ್ನು ತಲುಪಲು ಸುಮಾರು 330 ಮೆಟ್ಟಿಲು ಏರಿ ಬರಬೇಕಾಗುತ್ತದೆ ಈ ಬೆಟ್ಟವನ್ನು ಇರುವುದರಿಂದ ಅನೇಕ ಕಾಯಿಲೆಗಳು ಮಾಯವಾಗುತ್ತದೆ ಎಂಬ ಪ್ರತೀತಿ ಇದೆ ಈ ಬೆಟ್ಟದ ಮೇಲೆ ನರಹರಿ ದೇವರು ಗಣಪತಿ ದೇವರು ಮತ್ತು ನಾಗ ದೇವರ ದೇವಾಲಯವಿದೆ ಇಲ್ಲಿರುವ ವಿಶೇಷವೆಂದರೆ ಈ ತೀರ್ಥ ಗಳಿಗೆ ಹರಿದುಬರುವ ಜಲವನ್ನು ಪತ್ತೆಹಚ್ಚಲು ಇಲ್ಲಿಯವರೆಗೂ ಸಾಧ್ಯವಾಗಿಲ್ಲ ಕೇವಲ ಬಂಡೆಕಲ್ಲಿನ ಮೇಲೆ ಈ ತೀರ್ಥಗಳು ಸಂಗ್ರಹವಾಗುತ್ತದೆ ಭಕ್ತಾದಿಗಳು ತೀರ್ಥವನ್ನು ಪರೀಕ್ಷಿಸಿಕೊಂಡ ನಂತರ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

ದೇಶದಲ್ಲಿ ಎಲ್ಲೂ ಕಾಣಸಿಗದ ಹರಕೆಯನ್ನು ಈ ದೇವಾಲಯದಲ್ಲಿ ಅರ್ಪಿಸುತ್ತಾರೆ ಹರಕೆಯೆಂದರೆ ಅಗ್ಗದ ಹರಕೆ ಮತ್ತು ಈ ದೇವಾಲಯದಲ್ಲಿ ನೀಡುವ ತೊಟ್ಟಿಲು ಹರಕೆಯಿಂದ ಮಹಿಳೆಯರ ಬಂಜೆ ತನಗೂ ನಿವಾರಣೆಯಾಗುತ್ತದೆ ಈ ದೇವಾಲಯದ ಆಟಿ ಅಮಾವಾಸ್ಯೆ ಯಲ್ಲಿ ಭಕ್ತಾದಿಗಳು ಮಾಡುವಂತ ಸ್ಥಾನವು ತುಂಬಾ ಪವಿತ್ರವಾದ ತೀರ್ಥ ಸ್ಥಾನ ಎಂದು ಪರಿಗಣಿಸಲಾಗುತ್ತದೆ ಆ ದಿನದಂದು ಹಲವಾರು ಭಕ್ತಾದಿಗಳು ಬೆಳಗಿನ ಜಾವವೇ ಬಂದು ಈ ತೀರ್ಥಗಳಲ್ಲಿ ಸ್ನವನ್ನು ಮಾಡಿ ಸದಾಶಿವನಿಗೆ ಪೂಜೆಯನ್ನು ಸಲ್ಲಿಸುತ್ತಾರೆ ಈ ತೀರ್ಥದಲ್ಲಿ ತೀರ್ಥ ಸ್ನಾನ ಮಾಡಿದರೆ ಜೀವನದಲ್ಲಿ ನೆಮ್ಮದಿ ಮತ್ತು ಸಂತಾನ ಭಾಗ್ಯ ಮತ್ತು ಗಂಡ-ಹೆಂಡತಿಯ ನಡುವೆ ಕಲಹ ಇರುವುದಿಲ್ಲ ಎಂದು ನಂಬಲಾಗುತ್ತದೆ

Leave A Reply

Your email address will not be published.