ನಿಂಬೆ ಹಣ್ಣಿನ ದೀಪ ಹಚ್ಚುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ

0 20

ನಿಂಬೆ ಹಣ್ಣಿನ ದೀಪ ಹಚ್ಚುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ನಿಂಬೆ ಹಣ್ಣಿನ ದೀಪ ಹಚ್ಚಿದರೆ ಸಾಕು ಸಕಲ ಪಾಪಗಳು ತೊಲಗಿ ನಿಮ್ಮ ಬೇಡಿಕೆಗಳು ಈಡೇರುತ್ತದೆ ನಿಂಬೆ ಹಣ್ಣಿನ ದೀಪ ಹಚ್ಚುವುದರ ಮಹತ್ವ ನಿಮಗೆ ತಿಳಿದಿದೆಯೇ ಹಾಗಾದರೆ ಈ ಸಂಚಿಕೆಯನ್ನು ಸಂಪೂರ್ಣವಾಗಿ ಓದಿ ನಿಂಬೆ ಹಣ್ಣಿನ ಉಪಯೋಗ ಕೇವಲ ಅಡುಗೆ ತಯಾರಿಕೆಗೆ ಮತ್ತು ಆರೋಗ್ಯದ ವೃತ್ತಿಗೆ ಅಲ್ಲ ದೇವರ ಪೂಜೆಗೆ ಅತ್ಯಂತ ಪ್ರಮುಖವಾದುದ್ದು ಈ ನಿಂಬೆಹಣ್ಣಿನ ದೀಪ ಈ ನಿಂಬೆಹಣ್ಣು ನೈಸರ್ಗಿಕ ಸಂಪತ್ತು ಎಂದರೆ ತಪ್ಪಾಗುವುದಿಲ್ಲ ಈ ನಿಂಬೆಹಣ್ಣು ತಾಯಿ ದುರ್ಗಾದೇವಿಗೆ ತುಂಬಾ ಪ್ರಿಯವಾದದರಿಂದ ದೇವರ ಕೃಪೆ ಮತ್ತು ದೇವರ ಆಶೀರ್ವಾದ ನಮಗೆ ಸಿಗಲೆಂದು ನಾವು ದೇವರ ಪೂಜೆಯಲ್ಲಿ ನಿಂಬೆಹಣ್ಣನ್ನು ಬಳಸಿ ಮತ್ತು ನಿಂಬೆಹಣ್ಣಿನ ದೀಪವನ್ನು ಹಚ್ಚುತ್ತೇವೆ

ತಮ್ಮ ಸಂಬಂಧದಲ್ಲಿ ಜಗಳ ಯಾವಾಗಲೂ ನಿರತ್ಸಾಹ ಮತ್ತು ತೊಂದರೆಗಳು ಆರೋಗ್ಯ ಸಮಸ್ಯೆ ಮತ್ತು ಮನೆಯ ವಾಸ್ತು ದೋಷಕ್ಕೆ ವ್ಯವಹಾರದಲ್ಲಿ ತೊಂದರೆಯಾಗುತ್ತಿದ್ದರೆ ಶತ್ರುಗಳ ಕಾಟ ಹೆಚ್ಚಿದ್ದರೆ ಮದುವೆ ನಿಧಾನವಾಗುತ್ತಿದ್ದರೆ ಕೆಟ್ಟ ಕನಸುಗಳು ಬೀಳುತ್ತಿದ್ದರೆ ದೇವಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚುವುದರಿಂದ ದೇವಿಗೆ ಆರಾಧನೆಯನ್ನು ಮಾಡುವುದರಿಂದ ಎಲ್ಲಾ ಸಮಸ್ಯೆಗಳು ನಿವಾರಣೆ ಆಗುತ್ತದೆ ಎಂದರೆ ತಪ್ಪಾಗುವುದಿಲ್ಲ ಹಾಗೆ ಈ ನಿಂಬೆಹಣ್ಣು ತಂದು ಅದಕ್ಕೆ ತುಪ್ಪ ಅಥವಾ ಎಣ್ಣೆಯನ್ನು ಹಾಕಿ, ದೇವಿಗೆ ಅರ್ಪಿಸಿದರೆ ನಮ್ಮ ಸಕಲ ಕಷ್ಟಗಳು ನಿವಾರಣೆಯಾಗುತ್ತದೆ ನಿಂಬೆ ಹಣ್ಣಿನ ಪಾರ್ವತಿಯ ಸ್ವರೂಪವಾದ ಅಂಬಾಭವಾನಿ ಮತ್ತು ಕಾಳಿಯ ಸ್ವರೂಪ ನಿಂಬೆಹಣ್ಣಿನ ದೀಪವನ್ನು ಕಾಳಿ ದೇವಿ ಆದಿಶಕ್ತಿ ಅಂಬಾಭವಾನಿಯ ದೇವಾಲಯಗಳಲ್ಲಿ ಹಚ್ಚುವುದು ತುಂಬಾ ಒಳ್ಳೆಯದು

ಈ ನಿಂಬೆ ಹಣ್ಣಿನ ದೀಪವನ್ನು ಸರಿಯಾದ ಸಮಯದಲ್ಲಿ ಸರಿಯಾದ ವಾರದಲ್ಲಿ ಹಚ್ಚ ಬೇಕಾಗಿರುತ್ತದೆ ದೇವಿಯ ವಾರವಾದ ಮಂಗಳವಾರ ಮಧ್ಯಾಹ್ನ 3:30 ರಿಂದ 5 ಗಂಟೆಯವರೆಗೂ ಮತ್ತು ಶುಕ್ರವಾರ ಬೆಳಿಗ್ಗೆ 11 ರಿಂದ 12:30 ರ ವರೆಗೂ ದೀಪವನ್ನು ನಾವು ಅಚ್ಚಬಹುದಾಗಿರುತ್ತದೆ ನಿಂಬೆ ಹಣ್ಣಿನ ದೀಪವನ್ನು ಮಂಗಳವಾರ ಹಚ್ಚುವುದರಿಂದ ಶುಕ್ರವಾರ ಹಚ್ಚುವುದು ತುಂಬಾ ಉತ್ತಮ ಮಂಗಳವಾರ ಹಚ್ಚುವ ದೀಪವು ಸತ್ವ ಗುಣಗಳಿಂದ ಕೂಡಿರುತ್ತದೆ ಮತ್ತು ಶುಭ ಪ್ರಧಾನವಾಗಿರುತ್ತದೆ

ಹಾಗೂ ನಿಂಬೆಹಣ್ಣಿನ ದೀಪವನ್ನು ಹಚ್ಚಿ ದೇವಿಗೆ ಅಷ್ಟೋತ್ತರ ಪೂಜೆಯನ್ನು ಮಾಡಬೇಕಾಗುತ್ತದೆ ಹೆಂಗಸರು ಪೂಜೆಯಾದ ನಂತರ ಅಲ್ಲಿಗೆ ಬಂದ ಮಹಿಳೆಯರಿಗೆ ಅರಿಶಿನ ಕುಂಕುಮ ಕೊಟ್ಟು ನಮಸ್ಕಾರ ಮಾಡಿ ಅವರ ಆಶೀರ್ವಾದ ತೆಗೆದುಕೊಳ್ಳಬೇಕು ಮತ್ತು ಈ ನಿಂಬೆಹಣ್ಣಿನ ದೀಪವನ್ನು ದೇವಾಲಯದಲ್ಲಿ ಹಚ್ಚುವುದರಿಂದ ಹೆಚ್ಚು ಶಕ್ತಿಯುತವಾಗಿ ಇರುತ್ತದೆ ಸಾಧ್ಯವಾಗದೇ ಇದ್ದರೆ ಈ ದೀಪವನ್ನು ನಿಮ್ಮ ಮನೆಯಲ್ಲಿ ಸಹ ಹಚ್ಚಿಕೊಳ್ಳಬಹುದು ಈ ನಿಂಬೆ ಹಣ್ಣಿನ ದೀಪವನ್ನು ಯಾವುದೇ ಕಾರಣಕ್ಕೂ ಆರೋಗ್ಯ ಸರಿ ಇಲ್ಲದೆ ಇದ್ದಾಗ ಮೈಲಿಗೆ ಮತ್ತು ಸೂತಕ ಇದ್ದಾಗ ಅಚ್ಚಬಾರದು ಮತ್ತು ಒಂದೇ ಮನೆಯಲ್ಲಿ ಇಬ್ಬರು ಹೆಂಗಸರು ನಿಂಬೆಹಣ್ಣಿನ ದೀಪವನ್ನು ಹಚ್ಚಬಾರದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.