ನಿಮ್ಮ ಎಲ್ಲಾ ಪಾಪಗಳಿಂದಲೂ ಮುಕ್ತಿ ಹೊಂದಲು ಈ ದೇವಾಲಯದಲ್ಲಿ ಇರುವ ಆತ್ಮಲಿಂಗವನ್ನು ಸ್ಪರ್ಶಿಸಿದರೆ ಸಾಕು

0 419

ನಿಮ್ಮ ಎಲ್ಲಾ ಪಾಪಗಳಿಂದಲೂ ಮುಕ್ತಿ ಹೊಂದಲು ಈ ದೇವಾಲಯದಲ್ಲಿ ಇರುವ ಆತ್ಮಲಿಂಗವನ್ನು ಸ್ಪರ್ಶಿಸಿದರೆ ಸಾಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ದೇವಾಲಯದಲ್ಲಿ ಇರುವ ಆತ್ಮಲಿಂಗವನ್ನು ಸ್ಪರ್ಶಿಸಿದರೆ ನಿಮ್ಮ ಎಲ್ಲಾ ಪಾಪಗಳಿಂದಲೂ ಮುಕ್ತಿ ಹೊಂದಬಹುದು ಹಾಗಾದರೆ ಆ ದೇವಾಲಯ ಹಾಗೂ ಅದರ ಮಹತ್ವದ ಬಗ್ಗೆ ತಿಳಿಯೋಣ:
ಮಹಾನ್ ಶಕ್ತಿಯನ್ನು ಹೊಂದಿರುವ ಶಿವನಿಗೆ ಸಂಬಂಧಿಸಿದ ಅನೇಕ ದಂತ ಕಥೆಗಳು ಇವೆ ಅಂತಹ ವಿಶೇಷ ಕಥೆ ಪುರಾಣಗಳಿಂದ ಸ್ಥಾಪಿಸಲಾದ ದೇವಾಲಯವೇ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ದಕ್ಷಿಣದ ಕಾಶಿ ಎಂದು ಕರೆಯುವ ಗೋಕರ್ಣ ದೇವತೆಗಳು ವಾಸವಾಗಿರುವ ಪವಿತ್ರ ಭೂಮಿ ಇಲ್ಲಿ ಶಿವನಿಗೆ ಸಂಬಂಧಿಸಿದ ಮಹಾದೇವಲಯ ಇರುವುದನ್ನು ಕಾಣಬಹುದು ಈ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಈ ದೇವಾಲಯಕ್ಕೆ ಸಂಬಂಧಿಸಿದ ಅನೇಕ ಕಥೆಗಳು ಇವೆ

ರಾವಣನು ದುಷ್ಟತೆಯನ್ನು ಹೊಂದಿದ್ದರು ಶಿವನ ಭಕ್ತನಾಗಿದ್ದ ತಾಯಿಯ ಆಸೆಯನ್ನು ಈಡೇರಿಸುವ ಸಲುವಾಗಿ ಶಿವನ ತಪಸ್ಸನ್ನು ಮಾಡುತ್ತಾನೆ ಶಿವನ ಕೃಪೆಯನ್ನು ಪಡೆದ ರಾವಣನು ಶಿವನಿಂದ ಆತ್ಮಲಿಂಗವನ್ನು ಪಡೆದುಕೊಂಡ ಖುಷಿಯಿಂದ ಮನೆಗೆ ಸಾಗುವಾಗ ಸಂಧ್ಯಾ ಕಾಲವಾಗಿತ್ತು ಆ ಪವಿತ್ರ ಸಮಯದಲ್ಲಿ ಆರ್ಗ್ಯವನ್ನು ನೀಡುವ ಸಲುವಾಗಿ ಅಲ್ಲಿಯೇ ಇದ್ದ ಹುಡುಗನ ಕೈಯಲ್ಲಿ ಆತ್ಮಲಿಂಗವನ್ನು ಕೊಡುತ್ತಾನೆ ಆತ್ಮಲಿಂಗದ ರಕ್ಷಣೆಗಾಗಿ ಬಾಲಕನ ರೂಪದಲ್ಲಿ ಇದ್ದ

ಗಣೇಶನು ಆತ್ಮ ಲಿಂಗವನ್ನು ಭೂಮಿಯಲ್ಲಿ ಇಟ್ಟನು ಅದನ್ನು ಕಂಡ ರಾವಣ ಸಿಟ್ಟಿನಿಂದ ಭೂಮಿಯಿಂದ ಆತ್ಮಲಿಂಗವನ್ನು ಬೇರ್ಪಡಿಸಲು ಪ್ರಯತ್ನ ಪಟ್ಟನೆ ಆದರೆ ಅವನು ವಿಫಲನಾಗುತ್ತಾನೆ ಆಗ ಚೂರು ಚೂರಾಗಿ ಆತ್ಮಲಿಂಗವು ರಾವಣನ ಕೈಗೆ ಬಂದಿತು ಆಗ ಕೋಪಗೊಂಡ ರಾವಣ ಆ ಚೂರುಗಳನ್ನು ದೂರಕ್ಕೆ ಬಿಸಾಡಿದನು ಆ ಆತ್ಮಲಿಂಗ ಯಾವ ಸ್ಥಳಕ್ಕೆ ಬಿದ್ದವು ಅಲ್ಲೆಲ್ಲ ಶಿವನ ದೇವಾಲಯವನ್ನು ನಿರ್ಮಿಸಲಾಯಿತು ಅಂತಹ ಒಂದು ಹಿನ್ನೆಲೆಯನ್ನು ಹೊಂದಿರುವ ದೇವಾಲಯಗಳಲ್ಲಿ ಮಹಾಬಲೇಶ್ವರ ದೇವಾಲಯವು ಒಂದು ಮಹಾಬಲೇಶ್ವರ ದೇವಸ್ಥಾನವು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಇದೆ ಸಮುದ್ರ ತೀರಕ್ಕೆ ಸಮೀಪದಲ್ಲಿ ಇರುವ ಈ ದೇವಾಲಯವು ಅತ್ಯಂತ ಪವಿತ್ರತೆಯಿಂದ

ಕೂಡಿದೆ ಇಲ್ಲಿ ಶಿವನು ಸಮುದ್ರ ತೀರದ ಕಡೆ ಮುಖ ಮಾಡಿಕೊಂಡು ಇದ್ದಾನೆ ಈ ದೇವಾಲಯದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗಿರುವುದರಿಂದ ಭಕ್ತರು ಕೋರಿಕೊಂಡ ಎಲ್ಲಾ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಈ ದೇವಾಲಯದಲ್ಲಿ ಸೇವೆ ಹಾಗೂ ವಿಶೇಷ ಪೂಜೆ ಮಾಡಿಸುವುದರಿಂದ ಭಕ್ತರು ಶಿವನ ಆಶೀರ್ವಾದವನ್ನು ಪಡೆಯಬಹುದು ಈ ದೇವಾಲಯವನ್ನು ದಕ್ಷಿಣ ಕಾಶಿ ಎಂದು ಪರಿಗಣಿಸಲಾಗುತ್ತದೆ ಇಲ್ಲಿಗೆ ಭಕ್ತರು

ಬಂದು ಶಿವನ ಆತ್ಮ ಲಿಂಗವನ್ನು ಸ್ಪರ್ಶಿಸಬಹುದು ಇದು ವ್ಯಕ್ತಿಯ ಜೀವನವನ್ನು ಪಾವನಗೊಳಿಸುತ್ತದೆ ಒಮ್ಮೆ ಬ್ರಹ್ಮದೇವನು ಶಿವನನ್ನು ಪಾತಾಳಕ್ಕೆ ಕಳುಹಿಸಿದ್ದನು ಆಗ ಶಿವನು ಗೋವಿನ ಕಿವಿಯಲ್ಲಿ ಕಾಣಿಸಿಕೊಂಡಿದ್ದನು ಹಾಗಾಗಿ ಹಸುವನ್ನು ಗೋ ಎಂದು ಕರ್ಣ ಎಂದರೆ ಕಿವಿ ಎಂದು ಈ ಅಕ್ಷರಗಳನ್ನು ಸೇರಿಸಿ ಗೋಕರ್ಣ ಎಂದು ಕರೆಯಲಾಯಿತು ಇಲ್ಲಿ ಇಂದಿಗೂ ಗೋವಿನ ಕಿವಿಯನ್ನು ಹೊಲುವ ಒಂದು ಗುಹೆ ಇದೆ ವ್ಯಕ್ತಿಯು ಒಳಗೆ ಹೋಗಿ ಆಚೆ ಬಂದರೆ

ವ್ಯಕ್ತಿಯು ಜೀವನದಲ್ಲಿ ಪಾವನ ಹೊಂದಿದ್ದಾನೆ ಎಂದು ಹೇಳಬಹುದು ಇದನ್ನು ಮುಕ್ತೀದಾಮ ಅಥವಾ ಮುಕ್ತಿ ಸ್ಥಳ ಎಂತಲೂ ಕರೆಯುತ್ತಾರೆ ಶಿವರಾತ್ರಿಯ ಸಮಯದಲ್ಲಿ ಇಲ್ಲಿ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ ಇಡೀ ಪಟ್ಟಣವನ್ನು ಹಬ್ಬದಂತೆ ಅಲಂಕರಿಸಲಾಗುವುದು ಅಲ್ಲದೆ ದೇವತೆಯನ್ನು ಪಟ್ಟಣವೆಲ್ಲ ಮೆರವಣಿಗೆ ಮಾಡಲಾಗುವುದು ಅಲ್ಲದೆ ಕಾರ್ತಿಕ ಮಾಸದ ಸಮಯದಲ್ಲೂ ಭವ್ಯವಾದ ಆಚರಣೆ ನಡೆಯುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.