ಓಂ ಕಾಳು ಸಕ್ಕರೆ ಕಾಯಿಲೆ ಇದ್ದವರು ಸೇವಿಸಬಹುದೇ

0 9

ಓಂ ಕಾಳು ಸಕ್ಕರೆ ಕಾಯಿಲೆ ಇದ್ದವರು ಸೇವಿಸಬಹುದೇ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಗ್ಯಾಸ್ಟಿಕ್ ಸಮಸ್ಯೆ ನಾವು ನೀವು ಅಂದುಕೊಂಡಂತೆ ಸಿಂಪಲ್ ಸಮಸ್ಯೆ ಅಲ್ಲ ಆದರೂ ಕೂಡ ಇದನ್ನು ನಿರ್ಲಕ್ಷ್ಯ ಮಾಡುವವರೇ ಜಾಸ್ತಿ ಅನಾದಿಕಾಲದಿಂದ ಜನರು ಆರೋಗ್ಯಕರ ಜೀವನ ಶೈಲಿಯಿಂದ ಅನುಸರಿಸುತ್ತಾ ಬಂದಿದ್ದರು ಹಾಗಾಗಿ ಅವರಿಗೆ ಈ ಸಮಸ್ಯೆ ಇರಲಿಲ್ಲ ಆದರೆ ಈಗ ಕಾಲವು ಬದಲಾಗಿದೆ ತಿನ್ನುತ್ತಿರುವುದು ಕಳಪೆ ಆಹಾರ ಅದರಲ್ಲೂ ಸಹ ಕಾಯಿಲೆ ಕಾರಕ ಅಂಶಗಳು ಇರುತ್ತವೆ ಇಂಥ ಒಂದು ಸಂದರ್ಭದಲ್ಲಿ ಗ್ಯಾಸ್ಟ್ರಿಕ್ ನಂತಹ ಹಲವು ಆರೋಗ್ಯ ಸಮಸ್ಯೆಗಳು ಎದುರಾಗುವುದು ಸಹಜ ಗ್ಯಾಸ್ಟ್ರಿಕ್ ಬಂದಂತಹ ಸಂದರ್ಭದಲ್ಲಿ ಏನು ಮಾಡಬಹುದು ಮತ್ತು ಯಾವ ರೀತಿ ನಮ್ಮ ಹಿರಿಯರು ಅನುಸರಿಸುತ್ತಿದ್ದ ಮನೆ ಮದ್ದು ನಮಗೆ ಸಹಾಯ ಮಾಡುತ್ತೆನು ಅದರ ಬಗ್ಗೆ ತಿಳಿದುಕೊಳ್ಳೋಣ
ಹೊಟ್ಟೆ ನೋವು ಮತ್ತು ಇನ್ನಿತರ ಸಮಸ್ಯೆಗಳಿಗೆ ಓಂಕಾಳು ಪರಿಹಾರ ಓದೋಗಿಸುತ್ತವೆ

ಹೊಟ್ಟೆ ಉಬ್ಬರ ಗ್ಯಾಸ್ಟ್ರಿಕ್ ಹಾಗೂ ಎದೆ ಉರಿ ಅಂತಹ ಸಮಸ್ಯೆಗಳಿಗೂ ಸಹ ಓಂ ಕಾಳು ಸೇವನೆಯಿಂದ ದೂರವಾಗುತ್ತದೆ ಇದಕ್ಕಾಗಿ ನೀವು ಒಂದು ಟೀ ಚಮಚದಷ್ಟು ಓಂ ಕಾಳುಗಳನ್ನು ಉಗರಬೆಚ್ಚನೀರಿನಲ್ಲಿ ಸೇರಿಸಿ ಸ್ವಲ್ಪ ಹೊತ್ತು ಬಿಟ್ಟು ಊಟ ಆದ ನಂತರ ಅಥವಾ ದಿನದ ಯಾವುದೇ ಸಂದರ್ಭದಲ್ಲಿ ನಿಮಗೆ ತೊಂದರೆಯಾದಾಗ ಸೇವನೆ ಮಾಡಬಹುದು ಇನ್ನು ಮ್ಯಾಜಿಕ್ ರೀತಿಯಲ್ಲಿ ನೀವು ತಯಾರು ಮಾಡಿದ ಅಡುಗೆ ರುಚಿಯನ್ನು ಹೆಚ್ಚಿಸುವ ಇಂಗು ನಿಮ್ಮ ಹೊಟ್ಟೆ ಒಬ್ಬರ ಸಮಸ್ಯೆಯನ್ನು ಕ್ಷಣಮಾತ್ರದಲ್ಲಿ ನಿವಾರಣೆ ಮಾಡುತ್ತದೆ

ನಿಮಗೆ ಗ್ಯಾಸ್ಟಿಕ್ ಆದಂತಹ ಸಂದರ್ಭದಲ್ಲಿ ಒಂದು ಲೋಟ ಉಗುರು ಬೆಚ್ಚಿನ ನೀರನ್ನು ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಹಿಂಗು ಹಾಕಿ ಊಟ ಆದ ನಂತರದಲ್ಲಿ ಅಥವಾ ನಿಮಗೆ ಅಸ್ವಸ್ಥತೆ ಉಂಟಾದಾಗ ಕುಡಿಬಹುದು ಆದರೆ ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡಬೇಡಿ ಏಕೆಂದರೆ ಇದು ಎದೆ ಉರಿ ತಂದುಕೊಡಬಹುದು

ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೀರಿಗೆ ನಿಮ್ಮ ಗ್ಯಾಸ್ಟಿಕ್ ಸಮಸ್ಯೆಯನ್ನು ಸಹ ಹೋಗಲಾಡಿಸುತ್ತದೆ ನೀವು ಇದಕ್ಕಾಗಿ ಬೆಳಗಿನ ಸಮಯದಲ್ಲಿ ಆರೋಗ್ಯ ತಜ್ಞರು ಹೇಳುವಂತೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರಿಗೆ ಹುರಿದ ಜೀರಿಗೆ ಪುಡಿ ಸೇರಿಸಿ ಕುಡಿಯಬೇಕು ನಿಮಗೆ ಹೊಟ್ಟೆ ಉಬ್ಬರ ಅಥವಾ ಹೆಚ್ಚು ಆಯಾಸ ಆದಾಗ ಹೀಗೆ ಮಾಡಿ ಇನ್ನು ಮನೆಯ ಒಳಗಡೆ ಸೋಡಾ ಕುಡಿಯೋ ಬದಲು ನೀವೇ ಮನೆಯಲ್ಲಿ ನಿಂಬೆಹಣ್ಣಿನಿಂದ ಎರಡು ಟೇಬಲ್ ಸಮಸ್ಯೆ ಹುಳಿ ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಬೇಕಿಂಗ್ ಸೋಡಾ ಹಾಕಿ ಮಿಶ್ರಣ ಮಾಡಿ ಸ್ವಲ್ಪ ನೀರು ಹಾಕಿಕೊಂಡು ಗ್ಯಾಸ್ಟ್ರಿಕ್ ಆದಂತಹ ಸಂದರ್ಭದಲ್ಲಿ ಕುಡಿದರೆ ನಿಮ್ಮ ಹೊಟ್ಟೆಯಲ್ಲಿನ ಆಮ್ಲಿಯತೆ ಸಂಪೂರ್ಣವಾಗಿ ಮಾಯವಾಗುತ್ತದೆ ಒಂದು ವೇಳೆ ನೀವು ಹೆಚ್ಚಾಗಿ ಆಹಾರ ಸೇವನೆ ಮಾಡಿದ ಸಂದರ್ಭದಲ್ಲಿ ಕೂಡ ಊಟ ಆದಮೇಲೆ ಈ ರೀತಿ ಮಾಡಬಹುದು

ಇನ್ನು ತ್ರಿಫಲ ಒಂದು ಆಯುರ್ವೇದಿಕೆಯಾಗಿದ್ದು ಗ್ರಾಂಥಿಕೆ ಅಂಗಡಿಗಳಲ್ಲಿ ಪೌಡರ್ ರೂಪದಲ್ಲಿ ಸಿಗುತ್ತದೆ ನಿಮಗೆ ಹೊಟ್ಟೆ ನೋವು ಗ್ಯಾಸ್ಟಿಕ್ ವಾಂತಿ ಸಮಸ್ಯೆಗಳು ಕಂಡುಬಂದರೆ ಇದನ್ನು ಉಗುರು ಬೆಚ್ಚಿನ ನೀರಿನಲ್ಲಿ ಹಾಕಿ ದಿನಕ್ಕೆ ಒಂದು ಬಾರಿ ಕುಡಿಯಬೇಕು ಇದು ಮಲಬದ್ಧತೆ ಸಮಸ್ಯೆಯನ್ನು ಸಹ ಹೋಗಲಾಡಿಸಿ ನಿಮ್ಮ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.