R ಅಕ್ಷರದಿಂದ ಶುರುವಾಗುವ ಹೆಸರಿನವರು ಇದನ್ನು ಓದಿರಿ

0 26

R ಅಕ್ಷರದಿಂದ ಶುರುವಾಗುವ ಹೆಸರಿನವರು ಇದನ್ನು ಓದಿರಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಯಾರದೇ ಜೀವನದಲ್ಲಾದರೂ ಅವರ ಹೆಸರು ಅವರದ್ದೇ ಆದ ಒಂದು ಪಾತ್ರವನ್ನು ನಿರ್ವಹಿಸುತ್ತದೆ ಅದರಲ್ಲಿ ಪ್ರಾರಂಭದ ಅಕ್ಷರಕ್ಕೆ ಅತ್ಯಂತ ಹೆಚ್ಚು ಮಹತ್ವವಿದೆ ಆ ಹೆಸರನ್ನು ಕರೆಯಲು ಮೊದಲ ಅಕ್ಷರವನ್ನು ಉಚ್ಚರಿಸಲಾಗುತ್ತದೆ ಈ ಅಕ್ಷರಕ್ಕೆ ಸಂಖ್ಯಾಶಾಸ್ತ್ರದ ಪ್ರಕಾರ ಎರಡು ಸಂಖ್ಯೆ ಬರುತ್ತದೆ ಇದನ್ನು ಚಂದ್ರನ ಸಂಖ್ಯೆ ಎಂದು ಸಹ ಕರೆಯಲಾಗುತ್ತದೆ ಅತ್ಯಂತ ಸಕಾರಾತ್ಮಕ ಶಕ್ತಿ ಉಳ್ಳ ವ್ಯಕ್ತಿಗಳು ಇವರು ಆಗಿರುತ್ತಾರೆ

ಈ ಅಕ್ಷರದವರು ಮೀಡಿಯಾ ಚಿತ್ರೋದ್ಯಮ ಮತ್ತು ಕಲಾವಿಭಾಗದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿರುತ್ತಾರೆ ಈ ವ್ಯಕ್ತಿಗಳು ಬಹಳ ನಿಷ್ಠಾವಂತರು ಆಗಿರುತ್ತಾರೆ ಮತ್ತು ಬಹಳಷ್ಟು ಸಹಾನುಭೂತಿಯನ್ನು ಹೊಂದಿರುತ್ತಾರೆ ಸಾಕಷ್ಟು ಒಲವು ಮತ್ತು ಸಹಾನುಭೂತಿ ಇವರದ್ದು ಆಗಿರುತ್ತದೆ ಎಲ್ಲರೊಂದಿಗೆ ವರ್ತನೆಯಾಗಿ ವರ್ತಿಸುತ್ತಾರೆ

ಇವರು ಯಾವಾಗಲೂ ನಾನು ಮೊದಲನೇ ಸ್ಥಾನವನ್ನು ಪಡೆಯಬೇಕು ಎನ್ನುವ ಹಂಬಲವನ್ನು ಹೆಚ್ಚಾಗಿ ಹೊಂದಿರುತ್ತಾರೆ ಇವರು ಮುಖ್ಯವಾಗಿ ಆಕ್ರಮಣ ಕಾರ್ಯ ಗುಣವನ್ನು ಹೊಂದಿರುತ್ತಾರೆ ಪ್ರತಿಯೊಂದು ಕ್ಷಣವನ್ನು ಅಷ್ಟೇ ಸುಲಭವಾಗಿ ಎದುರಿಸಿ ನಿಲ್ಲುತ್ತಾರೆ

ಮತ್ತೆ ಇವರು ಮಾನವೀಯತೆಯ ಮಾರ್ಗವನ್ನು ಅನುಸರಿಸುತ್ತಾರೆ ಶಾಂತಿಯಿಂದ ಜೀವಿಸುತ್ತಾರೆ ದೃಢ ಮನಸ್ಸನ್ನು ಹೊಂದಿರುತ್ತಾರೆ ಎಲ್ಲರಿಗೂ ಪ್ರೀತಿಯನ್ನು ಹಂಚಿ ಶಾಂತಿ ಮತ್ತು ನೆಮ್ಮದಿಯನ್ನು ನೀಡುತ್ತಾರೆ ಈ ಅಕ್ಷರದ ಜನರು ಚಿತ್ರಮದಲ್ಲಿ ಅತ್ಯಂತ ಉತ್ತಮ ಹೆಸರನ್ನು ಪಡೆದುಕೊಳ್ಳಬಹುದು ಹೀಗಿದೆ R ಅಕ್ಷರದ ಮಹತ್ವ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.