ರಕ್ತ ಹೀನತೆ ತುಂಬಾ ಸಾಮಾನ್ಯ,ಇದಕ್ಕೆ ಮನೆಯಲ್ಲಿ ಉತ್ತಮ ಪರಿಹಾರ ಇಲ್ಲಿದೆ

0 76

ರಕ್ತ ಹೀನತೆ ತುಂಬಾ ಸಾಮಾನ್ಯ,ಇದಕ್ಕೆ ಮನೆಯಲ್ಲಿ ಉತ್ತಮ ಪರಿಹಾರ ಇಲ್ಲಿದೆ

ಇನ್ನು ಮಹಿಳೆಯರಲ್ಲಿ ರಕ್ತ ಹೀನತೆ ಹೆಚ್ಚಾಗಿ ಕಂಡುಬರುತ್ತದೆ ಗರ್ಭಿಣಿ ಮಹಿಳೆಯರಲ್ಲಿ ಮತ್ತು ಪ್ರತಿ ತಿಂಗಳು ಮುಟ್ಟಾಗುವ ಮಹಿಳೆಯರಲ್ಲಿ ರಕ್ತ ಹೀನತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ ಮತ್ತು ಹೊಟ್ಟೆಯಲ್ಲಿ ಹುಳದಿಂದಾಗಿ ರಕ್ತಹೀನತೆ ಕಂಡುಬರುತ್ತದೆ ಇದಕ್ಕೆ ಸೂಕ್ತವಾದ ಚಿಕಿತ್ಸೆಯನ್ನು ತೆಗೆದುಕೊಳ್ಳಬೇಕು ಜೊತೆಗೆ ಕೆಲವೊಂದು ಮನೆ ಮದ್ದುಗಳನ್ನು ಸೂಚಿಸಲಾಗಿದೆ ನಮ್ಮ ಭಾರತೀಯ ವಿಜ್ಞಾನಿ ನುಗ್ಗೆ ಸೊಪ್ಪಿನ ರಸವನ್ನು ಎಲ್ಲರಿಗೂ ಕೊಟ್ಟು ರಕ್ತಹೀನತೆಯನ್ನು ಕಡಿಮೆ ಮಾಡಿದರು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನುಗ್ಗೆ ಸೊಪ್ಪು ಎಲ್ಲ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ ರಕ್ತಹೀನತೆಯಿಂದ ಎದೆ ಬಡಿತ ಹೆಚ್ಚಾಗುವುದು ಬಹುಬೇಗನೆ ಸುಸ್ತಾಗುತ್ತಾರೆ ಅದೇ ರೀತಿ ಕೈ ಕಾಲುಗಳು ಬೇಗನೆ ತಣ್ಣಗಾಗುತ್ತವೆ ನೆನಪಿನ ಶಕ್ತಿ ಕುಂಠಿತಗೊಳ್ಳುವುದು ತಲೆಸುತ್ತುವಿಕೆ ಇದಕ್ಕೆಲ್ಲ ಮುಖ್ಯ ಕಾರಣ ರಕ್ತಹೀನತೆ ಮೊದಲನೆಯದಾಗಿ ನುಗ್ಗೆ ಸೊಪ್ಪು ಇದರಲ್ಲಿ ಹೆಚ್ಚಾಗಿ ವಿಟಮಿನ್ ಸಿ, ಬೀಟಾ ಕ್ಯಾರೋಟಿನ್ ಅಂಶ ಇರುವುದರಿಂದ ನುಗ್ಗೆ ಸೊಪ್ಪು ,ಬೆಲ್ಲ ಹಾಗೆ ಒಣ ದ್ರಾಕ್ಷಿ ಮೂರು ಮಿಶ್ರಣವನ್ನು ಸೇರಿಸಿ ಜ್ಯೂಸ್ ತಯಾರಿಸಿ ಪ್ರತಿದಿನ ಕುಡಿಯುವುದರಿಂದ ದೇಹದಲ್ಲಿ ಕಬ್ಬಿಣ ಅಂಶ ಹೆಚ್ಚಾಗುತ್ತದೆ

ಎರಡನೆಯದಾಗಿ ಸ್ವಲ್ಪ ಬೀಟ್ರೂಟ್ ತುಂಡುಗಳನ್ನು ಕತ್ತರಿಸಿ ಅದರ ಜೊತೆಗೆ ಬೆಲ್ಲ ಮತ್ತು ಕ್ಯಾರೆಟ್ ಈ ಮೂರು ಮಿಶ್ರಣದ ಜೊತೆಗೆ ನಿಂಬೆರಸವನ್ನು ಬೆರೆಸಿ ಸೇವಿಸುವುದರಿಂದ ಅಥವಾ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ರಕ್ತಹೀನತೆ ಸಮಸ್ಯೆ ನಿವಾರಣೆ ಆಗುತ್ತದೆ ಇದರಲ್ಲಿ ಫೋಲಿಕ್ ಆಸಿಡ್, ಪೊಟ್ಯಾಷಿಯಂ ಹೇರಳವಾಗಿದೆ ಮೂರನೆಯದಾಗಿ ಗರಿಕೆ ಹುಲ್ಲು ಇದರ ಜೊತೆಗೆ ಸ್ವಲ್ಪ ಒಣ ದ್ರಾಕ್ಷಿ ಹಾಗೂ ಸ್ವಲ್ಪ ಬೆಲ್ಲವನ್ನು ಸೇರಿಸಿ ಜ್ಯೂಸ್ ಮಾಡಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಹೀನತೆ ಸಮಸ್ಯೆ ನಿವಾರಣೆ ಆಗುತ್ತದೆ

ಇನ್ನೂ ಗೋಧಿ ಹುಲ್ಲು ಅದರಿಂದಲೂ ಸಹ ಜ್ಯೂಸ್ ಮಾಡಿ ಕುಡಿಯಬಹುದು ಕಪ್ಪು ಎಳ್ಳು ಅಥವಾ ಬಿಳಿ ಎಳ್ಳು ಜೊತೆಗೆ ಬೆಲ್ಲವನ್ನು ಮಿಶ್ರಣ ಮಾಡಿ ಎಳ್ಳಿನ ಉಂಡೆ ತಯಾರಿಸಿ ಪ್ರತಿದಿನ ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣದ ಅಂಶವನ್ನು ಹೆಚ್ಚಿಸುತ್ತದೆ ಅದೇ ರೀತಿ ಕಬ್ಬಿಣದ ಅಂಶ ದೇಹದಲ್ಲಿ ಸರಿಯಾಗಿ ಹೀರಿಕೊಳ್ಳಲು ಕರಿದ ಪದಾರ್ಥಗಳನ್ನು ಸೇವನೆ ಮಾಡಬೇಕು ಹೆಚ್ಚಾಗಿ ಟೀ, ಕಾಫಿ ಕುಡಿಯಬಾರದು ಹೆಚ್ಚು ವಿಟಮಿನ್ ಸಿ ಇರುವ ಆಹಾರಗಳನ್ನು ಸೇವನೆ ಮಾಡಬೇಕು ಇನ್ನು ಹೊಟ್ಟೆಯಲ್ಲಿ ಹುಳಗಳು ಇದ್ದರೆ ಪ್ರತಿ ಆರು ತಿಂಗಳಿಗೆ ಒಮ್ಮೆ ತೆಗೆದುಕೊಳ್ಳುವ ಔಷಧಿಯನ್ನು ತೆಗೆದುಕೊಳ್ಳಬೇಕು ಹೊಟ್ಟೆಯಲ್ಲಿ ಹುಳಗಳು ಇದ್ದರೆ ನಿಮ್ಮ ರಕ್ತ ಎಲ್ಲವನ್ನು ಹೀರಿಕೊಂಡು ಬಿಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.