ರಾತ್ರಿ ಒಂದು ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ! 100% ಗ್ಯಾರಂಟಿ

0 4,456

ರಾತ್ರಿ ಒಂದು ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ! 100% ಗ್ಯಾರಂಟಿ….!!

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಪ್ರತಿಯೊಬ್ಬರೂ ಕೂಡ ಅವರು ಸುಂದರವಾಗಿ ಕಾಣಬೇಕು ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ ಆದರೆ ರೋಡಿನ ಮೇಲಿರುವಂತಹ ಧೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಎನ್ನುವುದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾಗಿ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಬನ್ನಿ. ಸ್ನೇಹಿತರೆ ಮೊದಲನೆಯ ಮನೆ ಮದ್ದನ್ನು ನೋಡುವುದಾದರೆ: ಕಡ್ಲೆ ಹಿಟ್ಟು, ಅರಿಶಿಣ ಹಾಗೂ ಹಾಲನ್ನು ತೆಗೆದುಕೊಂಡು ಅದನ್ನು ಮಿಕ್ಸ್ ಮಾಡಬೇಕು ಈ ಹಾಲನ್ನು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು ಹಾಲು ಹಸಿಯಾಗಿರಬೇಕು

ಅಂದರೆ ರಾ-ಮಿಲ್ಕನ್ನು ತೆಗೆದುಕೊಂಡರೆ ತುಂಬಾನೇ ಒಳ್ಳೆಯದು ಇದನ್ನು ಪೇಸ್ಟ್ ನಂತೆ ಕಲಸಬೇಕು ಮತ್ತು ಸ್ವಲ್ಪ ಇದು ದಪ್ಪ ಆಗಿದ್ದರೂ ಕೂಡ ಒಳ್ಳೆಯದು ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ 15 ನಿಮಿಷಗಳ ಕಾಲ ಬಿಡಿ ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲಿನ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು

ಯಾವುದೇ ರೀತಿಯಾಗಿ ರಾಸಾಯನಿಕವನ್ನು ಬಳಸದೆ ಮಾಡುವ ನ್ಯಾಚುರಲ್ ವಿಧಾನ ಇದಾಗಿದೆ ಹಾಗಾಗಿ ಇದನ್ನು ನೀವು ಟ್ರೈ ಮಾಡಬಹುದು ಇದರಿಂದ ನಿಮಗೆ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕೂಡ ಆಗುವುದಿಲ್ಲ, ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆಹಿಟ್ಟು, ಅರಿಶಿಣ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ

ಸ್ವಲ್ಪ ನೀರು ಅಥವಾ ರೋಜ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ ಅದನ್ನು ನಿಮ್ಮ ಮುಖಕ್ಕೆ ಹಚ್ಚಿ 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗಿರುವ ನೀರಿನಿಂದ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ. ಇನ್ನು ಇನ್ನೊಂದು ಮನೆ ಮದ್ದನ್ನು ನೋಡುವುದಾದರೆ ಸ್ವಲ್ಪ ಎಳ್ಳನ್ನು ತೆಗೆದುಕೊಂಡು ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು

ಬೆಳಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸ್ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ರಕ್ಷಣೆ ಕೂಡ ನೀಡುತ್ತದೆ ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಆಯ್ಲಿ ಸ್ಕಿನ್ ಇದ್ದರೆ ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು

ಅದರಲ್ಲಿರುವಂತಹ ಜೆಲ್ಲನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಅರಿಶಿಣದ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದ ಮೇಲಿರುವಂತಹ ಆಯ್ಲಿ ಸ್ಕಿನ್ ಕೂಡ ಹೋಗುತ್ತದೆ ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.