ಸರ್ವರೋಗಗಳಿಗೆ ಮನೆಮದ್ದು ಈ ಅಶ್ವಗಂಧ

0 12

ಸರ್ವರೋಗಗಳಿಗೆ ಮನೆಮದ್ದು ಈ ಅಶ್ವಗಂಧ

ಅಶ್ವಗಂಧದ ಎಲೆಗಳಲ್ಲಿ ಖನಿಜಾಂಶ ಮತ್ತು ಕ್ಯಾಲ್ಸಿಯಂ ಹೇರಳವಾಗಿರುವುದರಿಂದ ಮೂಳೆಗಳಿಗೆ ಶಕ್ತಿಯನ್ನು ಒದಗಿಸುತ್ತದೆ ಬ್ಯಾಕ್ಟೀರಿಯಾ ಗಳ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿಯಾಗಿರುವ ಅಶ್ವಗಂಧ ಉರಿಯುತ ನಿವಾರಕ ಮತ್ತು ರೋಗನಿರೋಧಕ ಶಕ್ತಿಯನ್ನು ಹೊಂದಿದೆ ನಿದ್ರಾಹೀನತೆ, ಕ್ಯಾನ್ಸರ್, ಸಂಧಿ ವಾತ, ಮಧುಮೇಹವನ್ನೂ ನಿಯಂತ್ರಣಕ್ಕೆ ತರಲು ಅಶ್ವಗಂಧದ ಬೇರಿನಿಂದ ತಯಾರಿಸಿದ ಚೂರ್ಣವನ್ನು ನಿರಂತರವಾಗಿ ಸೇವಿಸುವುದು ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇದು ಮಾನಸಿಕ ಖಿನ್ನತೆಯನ್ನೂ ದೂರ ಮಾಡಿ ನಮ್ಮ ನರಮಂಡಲವನ್ನು ಸದೃಢವಾಗಿಡಲು ಸಹಾಯಮಾಡುತ್ತದೆ ಅಶ್ವಗಂಧದ ಬೇರನ್ನು ನೆಲ್ಲಿಕಾಯಿಯ ರಸದಲ್ಲಿ ಬೆರೆಸಿ ತುಪ್ಪ ಮತ್ತು ಜೇನುತುಪ್ಪವನ್ನು ಸಮ ಪ್ರಮಾಣದಲ್ಲಿ ಹಾಕಿ ಸೇವಿಸಿದರೆ ದೃಷ್ಟಿ ದೋಷವನ್ನು ನಿವಾರಣೆ ಮಾಡಬಹುದು ಇದರಲ್ಲಿರುವ ಔಷಧೀಯ ಗುಣಗಳು ಅನೇಕ ಸಮಸ್ಯೆಗಳಿಗೆ ನೈಸರ್ಗಿಕವಾಗಿ ಚಿಕಿತ್ಸೆಯನ್ನು ನೀಡುತ್ತದೆ ಅಶ್ವಗಂಧ ಉಷ್ಣ ಕಾರಕ ಶಕ್ತಿಯನ್ನು ಹೊಂದಿರುವುದರಿಂದ ಇದನ್ನು ಹೆಚ್ಚಾಗಿ ಚಳಿಗಾಲದಲ್ಲಿ ಸೇವಿಸುತ್ತಾರೆ

ಇದು ಶರೀರಕ್ಕೆ ಬಲ ನೀಡುತ್ತದೆ ಮಕ್ಕಳಿಗೆ ಹೆಚ್ಚು ಅಶ್ವಗಂಧವನ್ನು ನೀಡಲಾಗುತ್ತದೆ 100 ಗ್ರಾಂ ಅಶ್ವಗಂಧದ ಬೇರನ್ನು ಹಾಲಿನಲ್ಲಿ ಕುದಿಸಿ ಒಣಗಿಸಿ ಚೂರ್ಣ ಮಾಡಿ ಗಾಜಿನ ಬಾಟಲಿಯಲ್ಲಿ ಇಡಬೇಕು ದಿನಕ್ಕೆ 5 ಗ್ರಾಂ ಚೂರ್ಣವನ್ನು ಸೇವಿಸಿದರೆ ನಿಶಕ್ತಿ ದೂರವಾಗುತ್ತದೆ

ಸಮ ಪ್ರಮಾಣದಲ್ಲಿ ಅಶ್ವಗಂಧ, ಜೇನುತುಪ್ಪ, ಕಲ್ಲು ಸಕ್ಕರೆ,ತುಪ್ಪವನ್ನು ಮಿಶ್ರಣ ಮಾಡಿ ಇದನ್ನು ರಾತ್ರಿಯ ವೇಳೆ ಊಟದ ನಂತರ ಅರ್ಧ ಚಮಚ ಸೇವಿಸಿ ಪರ್ಯಾಯವಾಗಿ ಅಶ್ವಗಂಧವನ್ನು ಮತ್ತು ತ್ರಿಫಲ ಪುಡಿಯನ್ನು ಸಹ ಸೇವಿಸಬಹುದು ಇದನ್ನು ಸೇವಿಸಿದ ನಂತರ ಒಂದು ಲೋಟ ಬಿಸಿ ಹಾಲನ್ನು ಸೇವಿಸುವುದು ಒಳ್ಳೆಯದು ಇದು ಜೀರ್ಣಕ್ರಿಯೆಯಲ್ಲಿನ ತೊಂದರೆಗಳನ್ನು ನಿವಾರಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ನಿವಾರಿಸುತ್ತದೆ ಜೀರ್ಣಾಂಗದ ಕ್ಷಮತೆಯನ್ನು ಹೆಚ್ಚಿಸಿ ವಿವಿಧ ಅಜೀರ್ಣ ಮತ್ತು ಹೊಟ್ಟೆಗೆ ಸಂಬಂಧಿಸಿದ ರೋಗಗಳಿಂದ ಮುಕ್ತಿಯನ್ನು ನೀಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.