ಶ್ರೀ ನಿಮಿಷಾಂಬ ದೇವಿಯ ಕೃಪೆ ಈ ರಾಶಿಯವರಿಗೆ ಇಂದಿನ ವಿಶೇಷ ದಿನ ಭವಿಷ್ಯ

0 11

ನಿತ್ಯ ಭವಿಷ್ಯ

ಮೇಷ ರಾಶಿ ಇದು ಬಂಡವಾಳ ಹೂಡಿಕೆಗೆ ಸರಿಯಾದ ಸಮಯವಲ್ಲ ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಜಾಗೃತ ವಹಿಸಿ ಕೌಟುಂಬಿಕ ನಿರ್ವಹಣೆಗೆ ಅಧಿಕ ವೆಚ್ಚ ಉಂಟಾಗುತ್ತದೆ ಅತಿಯಾದ ಮಾತು ಆ ಗೌರವಕ್ಕೆ ಕಾರಣ ಮಿತ್ರರೊಂದಿಗೆ ಯಾವುದೇ ವ್ಯವಹಾರ ಮಾಡಬೇಡಿ ದಂಪತ್ಯದಲ್ಲಿ ವಿರಹ ಉಂಟಾಗುತ್ತದೆ ವಿವಾಹ ಮಾಡಲು ಹೊರಟಿರುವವರಿಗೆ ಶುಭ ಫಲ ದೊರೆಯುತ್ತದೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಯೋಗವಿದೆ ಇಂದು ನೀವು ಸಂತೋಷದಿಂದ ಇರುತ್ತೀರ ಸಣ್ಣಪುಟ್ಟ ಕಲಹಗಳು ಮನಸ್ಸಿಗೆ ನೋವನ್ನು ಉಂಟುಮಾಡುತ್ತದೆ

ಕರ್ಕಾಟಕ ರಾಶಿ ಭೂಮಿಗೆ ಸಂಬಂಧಿಸಿದಂತೆ ವ್ಯವಹಾರದಲ್ಲಿ ಅಭಿವೃದ್ಧಿ ವಸ್ತ್ರಾಭರಣ ಮತ್ತು ಕರಕುಶಲ ವ್ಯಾಪಾರಿಗಳಿಗೆ ಅಧಿಕ ಲಾಭ ವೈವಾಹಿಕ ಪ್ರಯತ್ನದಲ್ಲಿ ಯಶಸ್ಸು ಉಂಟಾಗುತ್ತದೆ ಆರ್ಥಿಕ ಹಿಂಜರಿತ ಉಂಟಾಗುತ್ತದೆ ವ್ಯಾಪಾರ ವ್ಯವಹಾರದಲ್ಲಿ ಅಲ್ಪ ಲಾಭ ಹಿತ ಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ

ಕನ್ಯಾ ರಾಶಿ ಆರ್ಥಿಕ ಅಭಿವೃದ್ಧಿಯಲ್ಲಿ ಉತ್ತಮ ಲಾಭ ಕರಕುಶಲ ವ್ಯಾಪಾರ ಮಾಡುವವರಿಗೆ ಅಧಿಕ ಲಾಭ ಕುಟುಂಬದಲ್ಲಿ ನೆಮ್ಮದಿ ಮತ್ತು ಉತ್ತಮ ಸಹಕಾರ ಇಂದು ವೈಜ್ಞಾನಿಕ ಮತ್ತು ವೈಜ್ಞಾನಿಕ ವಿಷಯಗಳಲ್ಲಿ ಪ್ರಗತಿ ಉಂಟಾಗುತ್ತದೆ ಕುಟುಂಬಸ್ಥರ ಮನಸ್ಸಿಗೆ ನೆಮ್ಮದಿ ನೀಡುತ್ತದೆ ಇಂದು ಆರೋಗ್ಯದ ಬಗ್ಗೆ ಎಚ್ಚರವಿರಲಿ

ವೃಶ್ಚಿಕ ರಾಶಿ ಕುಟುಂಬ ನಿರ್ವಹಣೆಗೆ ಅಧಿಕ ವೆಚ್ಚ ಇಂದು ಯಾವುದೇ ಹೂಡಿಕೆಯನ್ನು ಮಾಡಲು ಶುಭದಿನವಾಗಿರುವುದಿಲ್ಲ ದಂಪತ್ಯದಲ್ಲಿ ವಿರಹ ಉಂಟಾಗುತ್ತದೆ ಆರ್ಥಿಕ ವಿಷಯದಲ್ಲಿ ಅಲ್ಪ ಪ್ರಗತಿ

ಧನಸ್ಸು ರಾಶಿ, ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ ಪಾರ್ಟ್ನರ್ಶಿಪ್ ವ್ಯವಹಾರಗಳಲ್ಲಿ ನಷ್ಟ ಉಂಟಾಗುವ ಸಾಧ್ಯತೆ ಇದೆ ಉದ್ಯೋಗದಲ್ಲಿ ಅನಿರೀಕ್ಷಿತ ಬರ ಸನ್ನಿವೇಶ ಬರುತ್ತದೆ

ಮಕರ ರಾಶಿ ಉದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ ಹಣಕಾಸಿನ ಬಗ್ಗೆ ಎಚ್ಚರವಹಿಸಿ ಸಾಲವನ್ನು ಮಾಡಬೇಡಿ ಮಾತಿನಲ್ಲಿ ಜಾಗೃತೆವಹಿಸಿ

ಕುಂಭ ರಾಶಿ ಮೇಲಧಿಕಾರಿಗಳ ಜೊತೆ ಸಮಾಧಾನದಿಂದ ವ್ಯವಹರಿಸಿ ಉದ್ಯೋಗ ನಷ್ಟ ಉಂಟಾಗುತ್ತದೆ ಇಂದು ನಿಮ್ಮ ಮಾತಿನಿಂದ ಕುಟುಂಬದ ನೆಮ್ಮದಿ ಕಡಿಮೆಯಾಗುತ್ತದೆ ಇಂದು ಹೆಚ್ಚಿನ ಖರ್ಚು ಉಂಟಾಗುತ್ತದೆ

ಮೀನ ರಾಶಿ ಉದ್ಯೋಗದ ಪ್ರಯತ್ನ ಫಲಿಸುತ್ತದೆ ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಅವಕಾಶ ದೊರೆಯುತ್ತದೆ ಆರೋಗ್ಯದಲ್ಲಿ ಏರುಪೇರು ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.