ಶ್ರೀ ಶನೇಶ್ವರ ಸ್ವಾಮಿಯನ್ನು ನೆನೆಯುತ್ತಾ ಇಂದಿನ ವಿಶೇಷ ದಿನ ಭವಿಷ್ಯ

0 18

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೇಷ ರಾಶಿ ನೆರೆಹೊರೆಯವರಿಂದ ಕಲಹ ಸಂಭವ ಸಮಾಧಾನದ ನಡವಳಿಕೆ ತುಂಬಾನೇ ಅಗತ್ಯವಿದೆ ಮಕ್ಕಳಿಂದ ನೆಮ್ಮದಿ ಸಿಗಲಿದೆ ವಿವಾಹಯೋಗ ಗೃಹನಿರ್ಮಾಣ ಕೆಲಸಗಳಲ್ಲಿ ಪ್ರಗತಿ ಕಾಣುವಿರಿ

ವೃಷಭರಾಶಿ ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಾಪಾರಿ ಉದ್ಯಮದಲ್ಲಿ ಪ್ರಗತಿ ಸಿಗಲಿದೆ

ಮಿಥುನ ರಾಶಿಸಹೋದರರಿಂದ ಸಲಹೆ ಸಿಗಲಿದೆ ಸಹಕಾರ ಆದರೆ ಗೃಹ ನಿರ್ಮಾಣ ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವ ದೂರದ ಊರಿನಿಂದ ಪ್ರಮುಖ ಸುದ್ದಿಯೊಂದು ಕೇಳಲಿದ್ದೀರಿ

ಕಟಕರಾಶಿ ಜೀವನದಲ್ಲಿ ಅಭಿವೃದ್ಧಿ ಹೊಂದುವಿರಿ ಹೊಸ ಅತಿಥಿ ಆಗಮನದ ಸಾಧ್ಯತೆ ಇದೆ ಸಮಸ್ಯೆಗಳಿಗೆ ಪರಿಹಾರ ದೊರೆತು ನೆಮ್ಮದಿಯ ಜೀವನಕ್ಕೆ ನಾಂದಿ ಆಗಲಿದೆ

ಸಿಂಹ ರಾಶಿ ಕಾರ್ಯಗಳಲ್ಲಿ ಭಾಗವಹಿಸುವಿರಿ ಮಕ್ಕಳಿಂದ ನೆಮ್ಮದಿ ಸಿಗಲಿದೆ ಯಂತ್ರೋಪಕರಣಗಳ ಖರೀದಿಗಾಗಿ ಇಂದು ನಿಮಗೆ ಖರ್ಚಾಗತ್ತೆ

ಕನ್ಯಾ ರಾಶಿ ಉತ್ತಮ ಸಂಬಂಧಗಳು ದೊರಕುವ ಸಾಧ್ಯತೆ ಇದೆ ಕಾರ್ಯಗಳಲ್ಲಿ ಸ್ವಲ್ಪಮಟ್ಟಿನ ತೊಡಕುಂಟಾಗಿದೆ ಮಕ್ಕಳಿಂದ ಶುಭವಾರ್ತೆ ಕೇಳುವಿರಿ

ತುಲಾ ರಾಶಿ ಹಿರಿಯರ ಸೂಚನೆಗಳನ್ನು ನಿರ್ಲಕ್ಷಿಸಬೇಡಿ ಯಾವುದೇ ಕೆಲಸ ಕಾರ್ಯಗಳನ್ನು ಆತುರತೆ ತೋರಿ ಗಂಡಾಂತರಕ್ಕೆ ಸಿಲುಕಡೈರಿ

ವೃಶ್ಚಿಕ ರಾಶಿ ದೂರ ಪ್ರಯಾಣ ಯೋಗ ವಾಹನ ಖರೀದಿಯ ಸಾಧ್ಯತೆ ಇದೆ ನ್ಯಾಯಾಲಯದಲ್ಲಿ ಜಯ ಸಿಗಲಿದೆ ಹಳದಿ ಲೋಹ ವ್ಯಾಪಾರಿಗಳಿಗೆ ಲಾಭ ಸಿಗಲಿದೆ

ಧನಸುರಾಶಿ ದೈನಂದಿನ ಚಟುವಟಿಕೆಗಳಲ್ಲಿ ಉತ್ಸಾಹ ಉಂಟಾಗುತ್ತದೆ ಕುಲದೇವತಾ ದರ್ಶನ ಲಭ್ಯವಿದೆ ಋಣ ಪರಿಹಾರದಿಂದ ಸಂತೃಪ್ತಿ ಸಿಗಲಿದೆ ಚಿನ್ನಾಭರಣ ಖರೀದಿ ಸಾಧ್ಯತೆ ಇದೆ ಸಾಮಾಜಿಕ ಗೌರವಕ್ಕೆ ಪಾತ್ರರಾಗುವಿರಿ

ಮಕರ ರಾಶಿ ವೃತ್ತಿ ಸಮಸ್ಯೆಗಳಿಂದ ಪರಿಹಾರ ಸಿಗಲಿದೆ ಮಹಿಳೆಯರು ಕಲಾವಿದರುಗಳಿಗೆ ಉತ್ತಮ ಅವಕಾಶ ದೊರೆತು ವಿವಾದಾತ್ಮಕ ಸಮಸ್ಯೆಗಳಿಂದ ಮುಕ್ತರಾಗುವ

ಕುಂಭರಾಶಿ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದ್ದು ವೈದ್ಯರ ಸಲಹೆ ಅಗತ್ಯ ಅನಾವಶ್ಯಕ ವ್ಯವಹಾರಕ್ಕೆ ತಲೆ ಹಾಕದಿರಿ ಬಂಧುಗಳ ಆಗಮನದಿಂದ ಸಂತಸ ಕಾಣುವಿರಿ

ಮೀನರಾಶಿ ಗೃಹಿಣಿಯರು ಆಯುಧಗಳ ವಿಷಯದಲ್ಲಿ ಜಾಗೃತರಾಗಿರಬೇಕು ಆಧ್ಯಾತ್ಮಿಕ ಜೀವನದಲ್ಲಿ ಸಂಸ್ಕೃತಿ ಕಾಣುವಿರಿ ವಿಶೇಷ ವ್ಯವಹಾರಗಳಲ್ಲಿ ಅಗತ್ಯ ಪ್ರೋತ್ಸಾಹಗಳು ಇಂದು ನಿಮಗೆ ದೊರೆತಂತೆ

Leave A Reply

Your email address will not be published.