ಶ್ರೀ ಚಾಮುಂಡೇಶ್ವರಿ ಆಶೀರ್ವಾದ ಪಡೆಯುತ್ತ ಶುಕ್ರವಾರದ ದಿನ ಭವಿಷ್ಯ

0 13

ಶ್ರೀ ಚಾಮುಂಡೇಶ್ವರಿ ಆಶೀರ್ವಾದ ಪಡೆಯುತ್ತ ಶುಕ್ರವಾರದ ದಿನ ಭವಿಷ್ಯ

ಮೊದಲಿಗೆ ಮೇಷ ರಾಶಿ : ಮೇಷ ರಾಶಿಯವರು ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ ನಾಲಿಗೆ ಚಪ್ಪಲಿಕೆಗೆ ಕಡಿವಾಣ ಹಾಕದಿದ್ದರೆ ತೊಂದರೆ ಆಗುತ್ತದೆ ಹಳೆಯ ಸಂಬಂಧಗಳು ಮತ್ತೆ ಕೂಡಲಿದೆ ಚಿಂತೆ ಬೇಡ.

ಇನ್ನು ವೃಷಭ ರಾಶಿ: ಈ ರಾಶಿಯವರು ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕು ದೇಹದ ಆರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ ವೃತ್ತಿ ರಂಗದಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಕುಲದೇವರ ಪ್ರಾರ್ಥನೆಯನ್ನು ಮಾಡಿ ಮುನ್ನಡೆಯಿರಿ.

ಮಿಥುನ ರಾಶಿ : ಈ ರಾಶಿಯವರು ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಬೇಕು ಆದ್ದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ದೇವತಾ ಪ್ರಾರ್ಥನೆಯನ್ನು ಮಾಡಬೇಕು.

ಕಟಕ ರಾಶಿ : ಈ ರಾಶಿಯವರು ಮನಸ್ಸು ಬಯಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳೋದರಿಂದ ನೆಮ್ಮದಿ ಕಾಣಲಿದ್ದೀರಿ ಉದ್ಯೋಗ ಬದಲಾವಣೆ ಪ್ರಯತ್ನಕ್ಕೆ ತಕ್ಕಮಟ್ಟಿನ ಫಲ ಸಿಗಲಿದೆ ವಿದ್ಯಾರ್ಥಿಗಳಿಗೆ ಉನ್ನತ ಸಂಘಕ್ಕೆ ಅವಕಾಶ ಕೂಡ ಸಿಗಲಿದೆ.

ಸಿಂಹ ರಾಶಿ : ಈ ರಾಶಿಯವರು ವೃತ್ತಿ ರಂಗದಲ್ಲಿ ಹೆಚ್ಚಿನ ಕಾರ್ಯದ ಒತ್ತಡದಿಂದ ದೇಹದ ಆಯಾಸ ಹೆಚ್ಚಾಗುತ್ತದೆ ಹೊಸ ಹೊಣೆಗಾರಿಕೆಗಳಿಗೆ ಸಿದ್ದರಾಗಬೇಕು ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿದ್ದು ಸಂಗಾತಿಯ ಪ್ರೀತಿ ಸಿಗಲಿದೆ ತಾಳ್ಮೆ ಸಂಯಮ ಇರಲಿ.

ಕನ್ಯಾ ರಾಶಿ : ಈ ರಾಶಿಯವರು ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುತ್ತಾರೆ ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ ಕಂಡು ಬರಲಿದ್ದು ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ ಅನಗತ್ಯ ಚಿಂತೆಯನ್ನು ಮಾಡಬೇಡಿ.

ತುಲಾ ರಾಶಿ : ಈ ರಾಶಿಯವರಿಗೆ ಗೃಹ ಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿದೆ ಭೂಮಿ ವಾಹನ ಖರೀದಿಯಲ್ಲಿ ಲಾಭವಾಗುತ್ತೆ ವಿದ್ಯಾರ್ಥಿಗಳಿಗೆ ಫಲಿತಾಂಶಕ್ಕೆ ತಕ್ಕ ಫಲ ಸಿಗುತ್ತದೆ ಕೃಷಿಕರಿಗೆ ಲಾಭ ಇಲ್ಲದಿದ್ದರೂ ಸಹ ನಷ್ಟವಾಗಬಹುದು.

ವೃಶ್ಚಿಕ ರಾಶಿ : ಈ ರಾಶಿಯವರು ವಾಸ್ತವ ಸ್ಥಿತಿ ಅರಿತು ನಿರ್ಧಾರಗಳನ್ನ ತೆಗೆದುಕೊಳ್ಳಲಾಗುತ್ತೆ ಸಂಗಾತಿಯ ಮಾತುಗಳು ಹಿತವೆನಿಸುತ್ತದೆ ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ ಇದೆ ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಧನಸ್ಸು ರಾಶಿ : ಈ ರಾಶಿಯವರು ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತಾಪ ಪಡುತ್ತಾ ಕೂರುವುದರಲ್ಲಿ ಅರ್ಥ ಇರುವುದಿಲ್ಲ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು ಮನಸ್ಸಿಗೆ ಸಂತೋಷ ಸಿಗುತ್ತೆ ಮನೆಗೆ ನೆಂಟರಿಷ್ಟರ ಆಗಮನ ಕೂಡ ಆಗುತ್ತೆ.

ಮಕರ ರಾಶಿ : ಈ ರಾಶಿಯವರು ಮಾಡದ ತಪ್ಪಿಗೆ ಬೆಲೆ ತರುವ ಪ್ರಸಂಗಗಳು ಎದುರಾಗುತ್ತೆ.

ಕುಂಭ ರಾಶಿ : ಈ ರಾಶಿಯವರು ತಮ್ಮ ಪಾಲಿಗೆ ಬಂದಿದ್ದು ಪಂಚಾಮೃತ ಇಂದು ತಿಳಿದು ಮುನ್ನಡೆಯಬೇಕು ಕೆಲಸ ಕಾರ್ಯಗಳಲ್ಲಿ ಸಫಲತೆ ಕಂಡು ಬರಲಿದೆ ನೂತನ ಮಿತ್ರರನ್ನ ಸಂಪಾದಿಸಲಿದ್ದೀರಿ ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿ ಬರಲಿದೆ.

ಇನ್ನು ಮೀನ ರಾಶಿ : ಈ ರಾಶಿಯವರು ಬಹುದಿನಗಳಿಂದ ಬಾಕಿ ಇದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಅಭಿವೃದ್ಧಿ ಕಂಡು ಬರುತ್ತೆ ಮಕ್ಕಳ ಸಂತೋಷಕ್ಕಾಗಿ ಪ್ರಯಾಣ ಮಾಡಲಿದ್ದೀರಿ ವಾಹನ ಸಂಚಾರದಲ್ಲಿ ಎಚ್ಚರಿಕೆ ಇರಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.