ಶ್ರೀ ವರಾಹ ಸ್ವಾಮಿ ದೇವರನ್ನು ನೆನೆಯುತ್ತಾ ಇಂದಿನ ವಿಶೇಷ ದಿನ ಭವಿಷ್ಯ

0 9

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೇಷ ರಾಶಿ : ಮೇಷ ರಾಶಿಯವರು ತಮ್ಮ ಹೆಚ್ಚಿನ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮಾಡುವಿರಿ ಈ ದಿನ ನೀವು ಅನುಭವಶಾಲಿ ಮತ್ತು ಪ್ರಭಾವಿ ವ್ಯಕ್ತಿಗಳನ್ನು ಭೇಟಿಯಾಗುವಿರಿ ಯಾವುದೇ ಪ್ರಗತಿಯ ಹಾದಿಯು ತೆರೆದುಕೊಳ್ಳುತ್ತದೆ ಹೊಸ ವ್ಯಾಪಾರಗಳನ್ನು ಮಾಡಲು ಶುಭದಿನ

ವೃಷಭ ರಾಶಿ : ಇಂದು ಹಣದ ವಿಚಾರದಲ್ಲಿ ನೀವು ಸರಿಯಾದ ಬಜೆಟ್ಟನ್ನು ಇಟ್ಟುಕೊಳ್ಳುತ್ತೀರಿ ನೀವು ಮಾಡುವ ಕೆಲಸದಿಂದ ಸಮಾಜದಲ್ಲಿ ಮೆಚ್ಚುಗೆಯನ್ನು ಪಡೆಯುವಿರಿ ಹೊಸ ಕೆಲಸಗಳ ಬದಲು ಪ್ರಸ್ತುತ ಚಟುವಟಿಕೆಗಳಲ್ಲಿ ಶಕ್ತಿಯನ್ನು ಕೇಂದ್ರೀಕರಿಸಿ

ಮಿಥುನ ರಾಶಿ : ಮಿಥುನ ರಾಶಿಯವರಿಗೆ ಮನಸ್ಸು ಶಾಂತಚಿತ್ತದಿಂದ ಇರುತ್ತದೆ ಸ್ನೇಹಿತರಿಗೆ ಸಹಾಯ ಮಾಡುವುದರಿಂದ ಪರಿಹಾರವನ್ನು ಪಡೆಯುವಿರಿ ವ್ಯಾಪಾರ ಹೂಡಿಕೆ ಮಾಡಲು ಒಳ್ಳೆಯ ಸಮಯ ಸರ್ಕಾರಿ ಕೆಲಸಗಳಲ್ಲಿ ಅಧಿಕಾರಿಗಳೊಂದಿಗೆ ಹೆಚ್ಚಿನ ಸೌಜನ್ಯದಿಂದ ವರ್ತಿಸಿ

ಕರ್ಕಾಟಕ ರಾಶಿ : ಕರ್ಕಾಟಕ ರಾಶಿಯವರಿಗೆ ಹಲವು ದಿನಗಳಿಂದ ಇರುವ ಸಮಸ್ಯೆಗಳು ಬಗೆಹರಿಯಲಿದೆ ಮನೆಯ ನಿರ್ವಹಣೆಯ ಕೆಲಸಗಳು ನಡೆಯಲಿದೆ ಹತ್ತಿರದ ಸಂಬಂಧಿಕರ ಭೇಟಿಯಾಗುವ ಅವಕಾಶವಿದೆ ಆದಷ್ಟು ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ

ಸಿಂಹ ರಾಶಿ : ಹಿರಿಯರ ಮಾತುಗಳನ್ನು ಆಲಿಸಿ ಹಿತ ಶತ್ರುಗಳು ನಿಮ್ಮ ಬಗ್ಗೆ ಅಪಪ್ರಚಾರ ಮಾಡುವರು ಕುಲ ದೇವರನ್ನು ಪ್ರಾರ್ಥನೆ ಮಾಡಬೇಕು

ಕನ್ಯಾ ರಾಶಿ : ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳುವಲ್ಲಿ ಗೊಂದಲ ಉಂಟಾಗುತ್ತದೆ ದಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಬೇಕು

ತುಲಾ ರಾಶಿ : ಕಚೇರಿಯಲ್ಲಿನ ಹೆಚ್ಚಿನ ಜವಾಬ್ದಾರಿಗಳು ನಿಮ್ಮದಾಗಲಿದೆ ಆಸ್ತಿ ವಿಚಾರಕ್ಕೆ ನ್ಯಾಯಾಲಯದಿಂದ ತೀರ್ಪು ಸಿಗುತ್ತದೆ ದಾಂಪತ್ಯ ಜೀವನದಲ್ಲಿ ಸಿಹಿ ಸುದ್ದಿ ಸಿಗಲಿದೆ

ವೃಶ್ಚಿಕ ರಾಶಿ : ಆಸ್ತಿ ವಿಚಾರದಲ್ಲಿ ಆತ್ಮಭಿಮಾನಕ್ಕೆ ಧಕ್ಕೆ ಉಂಟಾಗುತ್ತದೆ ಹಳೆಯ ಸ್ನೇಹಿತರ ಭೇಟಿ ಆಗಲಿದ್ದೀರಿ

ಧನಸ್ಸು ರಾಶಿ : ನಿಮ್ಮ ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗಲಿದೆ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಬಹುದು ಅನಾವಶ್ಯಕವಾದ ಖರ್ಚನ್ನು ನಿಯಂತ್ರಿಸಬೇಕು

ಮಕರ ರಾಶಿ : ಬೇರೆಯವರೊಂದಿಗೆ ಕಲಹ ಉಂಟಾಗುತ್ತದೆ ಅನಾರೋಗ್ಯ ಸಮಸ್ಯೆ ಕಾಡುವ ಸಾಧ್ಯತೆ ಇದೆ

ಕುಂಭ ರಾಶಿ : ವಾಹನ ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಕುಟುಂಬದ ಸದಸ್ಯರಿಂದ ಸಹಾಯ ದೊರೆಯಲಿದೆ

ಮೀನ ರಾಶಿ : ವಿದ್ಯಾರ್ಥಿಗಳಿಗೆ ಸೋಲು ಉಂಟಾಗುತ್ತದೆ ಭೂ ವ್ಯವಹಾರದಲ್ಲಿ ಲಾಭ ದೊರೆಯುತ್ತದೆ ದಿನದ ಅಂತ್ಯದಲ್ಲಿ ಆಯಾಸ ಆಗಬಹುದು.

Leave A Reply

Your email address will not be published.