ಟೊಮೊಟೊ ಸೇವಿಸುವ ಮುನ್ನ ಈ ಮಾಹಿತಿ ನೋಡಿ
ಟೊಮೊಟೊ ಸೇವಿಸುವ ಮುನ್ನ ಈ ಮಾಹಿತಿ ನೋಡಿ
ಕ್ಯಾನ್ಸರ್ ಎನ್ನುವ ಪದ ಕೇಳಿದರೆ ಸಾಕು ಕುಳಿತಲ್ಲಿಯೇ ನಡುಕ ಶುರುವಾಗುತ್ತದೆ ಮನಸ್ಸಿನಲ್ಲಿ ಏನೋ ಒಂದು ರೀತಿಯ ಭಯದ ವಾತಾವರಣ ಕಂಡುಬರುತ್ತದೆ ಈ ಖಾಯಿಲೆ ಒಮ್ಮೆ ಮನುಷ್ಯನನ್ನು ಆವರಿಸಿಬಿಟ್ಟರೆ ಆತ ಇನ್ನೂ ಹೆಚ್ಚು ಬದುಕುವುದಿಲ್ಲ ಎನ್ನುವ ಆಲೋಚನೆ ಮನಸ್ಸಿನಲ್ಲಿ ಮೂಡಿರುತ್ತದೆ ಆದರೆ ಒಂದು ವಿಷಯ ನೆನಪಿಡಿ ಕ್ಯಾನ್ಸರ್ ಕಾಯಿಲೆ ಬಂದರೆ ಸಾವು ಖಚಿತ ಎಂಬುದು ಎಷ್ಟು ಸತ್ಯವೋ ಅದೇ ರೀತಿ ಈ ಕಾಯಿಲೆ ಬಂದ ಬಳಿಕ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ
ಈ ಭಯಾನಕ ಕಾಯಿಲೆಯಿಂದ ನಿಯಂತ್ರಣ ಮಾಡಿಕೊಳ್ಳಬಹುದು ಸಾವನ್ನು ಕೂಡ ಗೆಲ್ಲಬಹುದು ಕ್ಯಾನ್ಸರ್ ಗುಣಪಡಿಸಲಾಗದ ಕಾಯಿಲೆ ಎಂದು ನಾವೆಲ್ಲ ನಂಬಿದ್ದೇವೆ ಆದರೆ ತಜ್ಞರು ಹೇಳುವ ಪ್ರಕಾರ ಈ ಕಾಯಿಲೆಯನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ ಖಂಡಿತ ಗುಣಪಡಿಸಬಹುದು ಪ್ರಾಥಮಿಕ ಹಂತದಲ್ಲಿಯೇ ಕ್ಯಾನ್ಸರ್ ಅನ್ನು ಪತ್ತೆ ಹಚ್ಚಿ ಸೂಕ್ತ ವೈದ್ಯರಿಂದ ಸರಿಯಾದ ರೀತಿಯಲ್ಲಿ ಚಿಕಿತ್ಸೆಯನ್ನು ಪಡೆದು ಕೊಳ್ಳುವುದರ ಜೊತೆಗೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪದ್ಧತಿಯನ್ನು ಅನುಸರಿಸಿದರೆ ಈ ಕಾಯಿಲೆಯನ್ನು ಕಟ್ಟಿ ಹಾಕಬಹುದು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ದೈನಂದಿನ ಅಡಿಗೆಯಲ್ಲಿ ಟೊಮೇಟೊ ಹಣ್ಣನ್ನು ಬಳಸಬಹುದು ನಮ್ಮ ದೈನಂದಿನ ಅಡುಗೆಯಲ್ಲಿ ಮಿತವಾಗಿ ಟೊಮೆಟೊ ಹಣ್ಣನ್ನು ಬಳಸುವುದರಿಂದ ಇಂತಹ ಮಾರಕ ಕಾಯಿಲೆಯ ವಿರುದ್ಧ ಹೋರಾಡಲು ನೆರವಾಗುತ್ತದೆ ಉದಾಹರಣೆಗೆ ಲಿವರ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಕರುಳಿನ ಕ್ಯಾನ್ಸರ್, ಸ್ಥನ ಕ್ಯಾನ್ಸರ್ ನಂತಹ ಮಾರಕ ಖಾಯಿಲೆಗಳಿಂದ ಟೊಮೇಟೊ ಹಣ್ಣು ಪರಿಹಾರವಾಗಿ
ಕೆಲಸ ಮಾಡುತ್ತದೆ ಈ ಬಗ್ಗೆ ಸಂಶೋಧಕರು ಹೇಳುವ ಪ್ರಕಾರ ಇದಕ್ಕೆ ಮುಖ್ಯ ಕಾರಣ ಈ ಟೊಮೆಟೊ ಹಣ್ಣಿನಲ್ಲಿ ಕಂಡುಬರುವ ಲೈಕೋಪಿನ್ ಅಂಶ ತನ್ನ ಔಷಧೀಯ ಗುಣಲಕ್ಷಣಗಳಿಂದ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳ ವಿರುದ್ಧ ಹೋರಾಡಲು ನೆರವಾಗುತ್ತದೆ ಇನ್ನೂ ಟೊಮ್ಯಾಟೋ ಹಣ್ಣು ನೋಡಲು ಕೆಂಪು ಬಣ್ಣದಿಂದ ಕಾಣಲು ಮುಖ್ಯವಾದ ಕಾರಣ ಎಂದರೆ ಈ ಲೈಕೋಪಿನ್ ಅಂಶ ಈ ಲೈಕೋ ಪಿನ್ ಅಂಶ ಆಂಟಿ ಆಕ್ಸಿಡೆಂಟ್ ರೀತಿಯಲ್ಲಿ ಕೆಲಸ ಮಾಡುತ್ತದೆ ಇದು ಸೋಂಕಿನ ವಿರುದ್ಧ ಹೋರಾಡುವ ಗುಣಲಕ್ಷಣಗಳನ್ನು ಹೊಂದಿದೆ ಮುಖ್ಯವಾಗಿ ಕ್ಯಾನ್ಸರ್ ಖಾಯಿಲೆಗೆ ಕಾರಣವಾಗುವ ಮಾರಕ ವೈರಸ್ ಗಳ ವಿರುದ್ಧ ಹೋರಾಡುವ
ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಈ ಟೊಮೆಟೊ ಹಣ್ಣಿನಲ್ಲಿರುವ ಲೈಕೋ ಪಿನ್ ನಲ್ಲಿ ಕಂಡುಬರುತ್ತದೆ ಇದರ ಜೊತೆಗೆ ಹೃದಯ ರಕ್ತನಾಳಗಳ ಕಾಯಿಲೆಗಳು, ಅಧಿಕ ರಕ್ತದೊತ್ತಡ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ
ಈ ರೋಗಗಳ ವಿರುದ್ಧ ಹೋರಾಡುತ್ತದೆ ಇನ್ನು ವೈದ್ಯರ ಪ್ರಕಾರ ಕ್ಯಾನ್ಸರ್ ಗುಣಪಡಿಸಬಹುದಾದ ಖಾಯಿಲೆ ಆಗಿದ್ದು ಅತಿ ಬೇಗ ಕಂಡುಹಿಡಿದರೆ ಗುಣಪಡಿಸುವ ಸಾಧ್ಯತೆಗಳು ಇವೆ ಹೀಗಾಗಿ ವೈದ್ಯರು ಸೂಚಿಸುವ ಸಲಹೆಗಳನ್ನು ಅನುಸರಿಸುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸಿಕೊಂಡು ಹೋದರೆ ಕ್ಯಾನ್ಸರ್ ಪೀಡಿತ ವ್ಯಕ್ತಿ ಮೊದಲಿನಂತೆ ಜೀವನ ನಡೆಸಬಹುದು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512