ವಾಸ್ತು ಶಾಸ್ತ್ರದ ಪ್ರಕಾರ ನೀವು ಈ ದಿಕ್ಕಿನಲ್ಲಿ ಮಲಗಿದರೆ ಏನಾಗುತ್ತದೆ ಗೊತ್ತಾ?

0 20

ವಾಸ್ತು ಶಾಸ್ತ್ರದ ಪ್ರಕಾರ ನೀವು ಈ ದಿಕ್ಕಿನಲ್ಲಿ ಮಲಗಿದರೆ ಏನಾಗುತ್ತದೆ ಗೊತ್ತಾ?

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಒಬ್ಬ ವ್ಯಕ್ತಿ ಆರೋಗ್ಯಕರವಾಗಿ ಇದ್ದಾನೆ ಎಂದು ಹೇಳುವುದಕ್ಕೆ ಆತನ ಮಾನಸಿಕ ಹಾಗೂ ದೈಹಿಕ ಸ್ಥಿತಿ ಬಹಳಷ್ಟು ಮುಖ್ಯವಾಗಿರುತ್ತದೆ ಊಟ, ತಿಂಡಿ,ಜೀವನಶೈಲಿ, ಸುತ್ತಮುತ್ತಲಿನ ವಾತಾವರಣ, ಉತ್ತಮ ಆಹಾರ ಎಲ್ಲವೂ ಪರಿಣಾಮ ಬೀರುತ್ತದೆ ಅದರೊಂದಿಗೆ ನಿದ್ರೆಯು ಸಹ ಮುಖ್ಯವಾಗಿರುತ್ತದೆ ದಿನಕ್ಕೆ ಎಂಟು ಗಂಟೆಗಳ ಕಾಲ ಯಾವುದೇ ಅಡೆತಡೆ ಇಲ್ಲದೆ ನಿದ್ದೆ ಮಾಡಿದರೆ ಮಾತ್ರ ಆತನ ಆರೋಗ್ಯ ಬಹಳಷ್ಟು ಉತ್ತಮವಾಗಿರುತ್ತದೆ ಆದರೆ ಇಂದಿನ ಒತ್ತಡಗಳ ದಿನಚರಿಯಿಂದ ಯಾವುದೇ ಒಬ್ಬ ವ್ಯಕ್ತಿ ಎಂಟು ಗಂಟೆಗಳ ಕಾಲ ನಿದ್ರೆ ಮಾಡುತ್ತಿಲ್ಲ ಇದರಿಂದ ಹಲವಾರು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ ಇದರಿಂದ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ಬಹಳಷ್ಟು ತೊಂದರೆಗಳು ಆಗುತ್ತದೆ ಮನಸ್ಸಿಗೆ ಕಿರಿಕಿರಿ ಸಹ ಆಗುತ್ತದೆ ಜೊತೆಗೆ ಎಷ್ಟೇ ಕೆಲಸ ಕಾರ್ಯಗಳು ಇದ್ದರೂ ನೀವು ನಿದ್ದೆಗೆ ಮಹತ್ವ ಕೊಡಲೇಬೇಕು

ಇನ್ನು ವಾಸ್ತು ಶಾಸ್ತ್ರದ ಪ್ರಕಾರ ನಾವು ಯಾವ ದಿಕ್ಕಿಗೆ ತಲೆ ಹಾಕಿ ಮಲಗಬೇಕು ಎಂಬುದು ಪ್ರಮುಖ ಅಂಶವಾಗಿದೆ ಉತ್ತಮ ಮನಸ್ಥಿತಿ ಇರಬೇಕು ಆರೋಗ್ಯ ಚೆನ್ನಾಗಿರಬೇಕು ಎಂದರೆ ನೀವು ಮಲಗುವ ದಿಕ್ಕನ್ನು ಗಮನಿಸಬೇಕು ಜೊತೆಗೆ ಅದು ನಮ್ಮ ಆರ್ಥಿಕ ಸ್ಥಿತಿಯ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ ವಾಸ್ತು ಶಾಸ್ತ್ರದ ಪ್ರಕಾರ

ಪೂರ್ವ ದಿಕ್ಕಿಗೆ ತಲೆಹಾಕಿ ಮಲಗುವುದಕೆ ಪ್ರಾಶಸ್ತ್ಯ ನೀಡಲಾಗಿದೆ ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗುವುದರಿಂದ ಉತ್ತಮ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ ಮತ್ತು ಸಾಕಷ್ಟು ನೆಮ್ಮದಿಯ ನಿದ್ದೆ ಮಾಡಲು ಸಾಧ್ಯವಾಗುತ್ತದೆ ಇನ್ನು ಪಶ್ಚಿಮ ದಿಕ್ಕಿಗೆ ತಲೆಹಾಕಿ ಮಲಗುವುದರಿಂದ ಖುಷಿ ಸಿಗುತ್ತದೆ ಸಾಧನೆಯ ಹಾದಿಯಲ್ಲಿ ಸಾಗಲು ಪ್ರೇರೇಪಣೆ ದೊರೆಯುತ್ತದೆ ಎಂಬ ನಂಬಿಕೆ ಇದೆ

ಇನ್ನು ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗುವುದರಿಂದ ಕೆಲವು ಪ್ರಯೋಜನಗಳಿದ್ದು ಸಂತೋಷ ಲಭಿಸುವುದಕ್ಕೆ ಇದು ಸಹಾಯಕ ಎಂದು ವಾಸ್ತು ಶಾಸ್ತ್ರದಲ್ಲಿ ಹೇಳುತ್ತಾರೆ ಆದರೆ ಅದೇನೆ ಇದ್ದರೂ ಸಹ ಯಾವುದೇ ಕಾರಣಕ್ಕೂ ಉತ್ತರ ದಿಕ್ಕಿಗೆ ಮಾತ್ರ ತಲೆಹಾಕಿ ಮಲಗಬಾರದು ಯಾಕೆಂದರೆ ಉತ್ತರಕ್ಕೆ ತಲೆ ಹಾಕಿ ಮಲಗಿದಾಗ ಬರೀ ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರುತ್ತದೆ ಇದು

ನಮ್ಮ ಏಳಿಗೆಗೂ ಸಹ ಅಡ್ಡಿ ಉಂಟು ಮಾಡುತ್ತದೆ ಅಷ್ಟೇ ಅಲ್ಲದೆ ಮಲಗುವ ಮುನ್ನ ಕೈ, ಕಾಲು,ಮುಖ, ಬಾಯಿಯನ್ನು ಸ್ವಚ್ಛಗೊಳಿಸಿ ಮಲಗಬೇಕು ದೇಹವನ್ನು ಶುದ್ಧ ಮಾಡಿಕೊಂಡು ಮಲಗಬೇಕು ಮಲಗುವ ಹಾಸಿಗೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಯಾವುದೇ ಕಾರಣಕ್ಕೂ ಕೊಳಕು ಹಾಸಿಗೆಯ ಮೇಲೆ ಮಲಗಬಾರದು ಈ ರೀತಿಯ ಸಲಹೆಗಳನ್ನು ಪಾಲಿಸುವುದರಿಂದ ನಿಮ್ಮ ಜೀವನಶೈಲಿ ಉತ್ತಮವಾಗಿರುತ್ತದೆ.

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.