ವಾಂತಿ,ವಾಕರಿಕೆ, ಹುಳಿತೇಗು ಮನೆ ಮದ್ದು

0 5

ವಾಂತಿ,ವಾಕರಿಕೆ, ಹುಳಿತೇಗು ಮನೆ ಮದ್ದು

ಪದೇ ಪದೇ ವಾಂತಿ ಬರುತ್ತಿದ್ದರೆ ಹಾಗೆ ವಾಕರಿಕೆ ಬರುತ್ತಿರುತ್ತದೆ ಇಂತಹ ಸಮಸ್ಯೆಗಳಿಗೆ ಪರಿಹಾರ ಎಂದರೆ ಬೆಳಿಗ್ಗೆ ಎದ್ದ ತಕ್ಷಣ ವಮನ ಮಾಡಿಕೊಳ್ಳುವುದು ಇದರಿಂದ ಪಿತ್ತ ವಿಕಾರಕ ದೂರಾಗುತ್ತದೆ ಬೆಳಿಗ್ಗೆ ಎದ್ದ ತಕ್ಷಣ ಶೇಖರಣೆ ಆಗಿರುವಂತಹ ಪಿತ್ತವನ್ನು ನೀವು ನೀರು ಕುಡಿದು ಗಂಟಲಿಗೆ ಬೆರಳು ಹಾಕಿ ಎಲ್ಲ ಪಿತ್ತವನ್ನು ಹೊರಗೆ ತೆಗೆದರೆ ಹಳದಿ ಬಣ್ಣದಲ್ಲಿ ಎಲ್ಲವೂ ಹೊರಗೆ ಬರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಕಫ ಪಿತ್ತ ಹೊರಗೆ ಬರುತ್ತದೆ ಅದು ಹೊರಗೆ ಬಂದರೆ ವಾಂತಿ ವಕಕರಿಗೆ ಸಂಪೂರ್ಣ ನಿವರಣೆ ಆಗುತ್ತದೆ ಇದಾದ ನಂತರ ಹೊಟ್ಟೆಗೆ ಐಸ್ ಪ್ಯಾಕ್ ಹಾಕಬೇಕು ಇದನ್ನು 10 ರಿಂದ 15 ನಿಮಿಷ ಹೊಟ್ಟೆಯ ಮೇಲೆ ಇಡಬೇಕು ಹೀಗೆ ಮಾಡಿದರೆ ಪಿತ್ತದ ವಿಕಾರಗಳೆಲ್ಲವೂ ದೂರ ಆಗುತ್ತದೆ ಪದೇ ಪದೇ ವಾಂತಿಯಾಗುವ ಸಮಸ್ಯೆ ಕಡಿಮೆಯಾಗುತ್ತದೆ

ರಾತ್ರಿ ಮಲಗುವಾಗ ಒಂದು ಗ್ಲಾಸ್ ಜೀರಿಗೆ ಕಷಾಯ ಕುಡಿದು ಮಲಗಬೇಕು ಮಧ್ಯಾಹ್ನದ ಸಮಯದಲ್ಲಿ ಒಂದು ಗ್ಲಾಸ್ ಮಜ್ಜಿಗೆ ಕುಡಿದರೆ ಒಳ್ಳೆಯದು ಪಿತ್ತ ವಿಕಾರ ಹೆಚ್ಚಾದರೆ ಕರುಳುಗಳಲ್ಲಿ ಹುಣ್ಣು ಉಂಟಾಗುತ್ತದೆ ಕರುಳಿನಲ್ಲಿ ಗೆಡ್ಡೆಗಳಾಗಿ ಹುಣ್ಣುಗಳಾಗಿದ್ದರೆ ಈ ಸಮಸ್ಯೆ ಬೇಗ ನಿವಾರಣೆ ಆಗುವುದಿಲ್ಲ ಅದಕ್ಕೆ ಆಯುರ್ವೇದದಲ್ಲಿ ಹಲವಾರು ಚಿಕಿತ್ಸೆಗಳು ಇದೆ ಕರುಳು ಹುಣ್ಣಿಗೆ ಆಯುರ್ವೇದದಲ್ಲಿ ಔಷಧಿಗಳು ಇದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.