ವಾಸ್ತು ಶಾಸ್ತ್ರದ ಪ್ರಕಾರ ಗಡಿಯಾರ ಈ ದಿಕ್ಕಲ್ಲಿ ಮಾತ್ರ ಹಾಕಬೇಕು

0 11

ವಾಸ್ತು ಶಾಸ್ತ್ರದ ಪ್ರಕಾರ ಗಡಿಯಾರ ಈ ದಿಕ್ಕಲ್ಲಿ ಮಾತ್ರ ಹಾಕಬೇಕು

ಮನೆಯಲ್ಲಿ ಗಡಿಯಾರ ಬೇಕೆಬೇಕು ಅದಿಲ್ಲದೆ ಇದ್ದರೆ ಸಮಯ ಹೇಗೆ ಕಳೆಯುತ್ತದೆ ಎಂದು ತಿಳಿಯಲು ಸಾಧ್ಯವಿಲ್ಲ ವಾಸ್ತವವಾಗಿ ನೋಡುವುದಾದರೆ ಸಮಯವೂ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ ಸಮಯ ಯಾರನ್ನು ಹೇಗೆ ಬೇಕಾದರೂ ಬದಲಾಯಿಸಬಹುದು ಸಮಯ ಬದಲಾದಂತೆ ಎಲ್ಲವೂ ಬದಲಾಗುತ್ತದೆ ಜೀವನದ ಸ್ಥಿತಿಗತಿಗಳನ್ನು ತಿಳಿಸುವ ಸಮಯವು ನಿರ್ಣಾಯಕಗಳನ್ನು ಸೂಚಿಸುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇನ್ನು ವಾಸ್ತು ಶಾಸ್ತ್ರದ ಪ್ರಕಾರ ಗಡಿಯಾರವನ್ನು ಮನೆಯಲ್ಲಿ ಸರಿಯಾಗಿ ಇಡಬೇಕು ಗಡಿಯಾರವನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ನಾವು ಕಾಣಬಹುದು ಮೊದಲನೇದಾಗಿ ವಾಸ್ತು ಪ್ರಕಾರ ಮನೆಯಲ್ಲಿ ಗೋಡೆಯ ಗಡಿಯಾರ ದಕ್ಷಿಣ ದಿಕ್ಕಿನ ಕಡೆ ಇಡಬಾರದು ಇದು ಅಶುಭ ಎಂದು ಹೇಳಲಾಗುತ್ತದೆ ಮನೆಯ ಬಾಗಿಲಿನ ಮೇಲೆ ಗಡಿಯಾರವನ್ನು ಹಾಕಬಾರದು ಉತ್ತರ ದಿಕ್ಕಿನಲ್ಲಿ ಗಡಿಯಾರವನ್ನು ಹಾಕುವುದು ಬಹಳ ಒಳ್ಳೆಯದು

ಇದು ಸಂಪತ್ತು ಮತ್ತು ಸಮೃದ್ಧಿಯ ಮುನ್ನುಡಿ ಎಂದು ಹೇಳಲಾಗುತ್ತದೆ ಗೋಡೆ ಗಡಿಯಾರ ಉತ್ತರ,ಪೂರ್ವ ಹಾಗೂ ಪಶ್ಚಿಮ ದಿಕ್ಕಿನಲ್ಲಿ ಹಾಕಬಹುದು ಕೆಲಸ ಮಾಡುವಾಗ ಗೋಡೆಯ ಗಡಿಯಾರವನ್ನು ನೋಡುವುದನ್ನು ಇದು ಸುಲಭಗೊಳಿಸುತ್ತದೆ ಮತ್ತು ಮನೆಯಲ್ಲಿ ಸಕಾರಾತ್ಮಕ ವಾತಾವರಣ ಉಂಟಾಗುತ್ತದೆ ಇನ್ನು ಮಲಗುವ ಕೋಣೆಯ ಪೂರ್ವ ದಿಕ್ಕು ಗಡಿಯಾರವನ್ನು ಹಾಕಲು ಸೂಕ್ತವಾದ ಸ್ಥಳ ಒಂದು ವೇಳೆ ಪೂರ್ವ ದಿಕ್ಕಿನಲ್ಲಿ ಗೋಡೆ ಇಲ್ಲದಿದ್ದರೆ ಉತ್ತರದ ದಿಕ್ಕಿನಲ್ಲಿ ಇಡಬಹುದು

ಇನ್ನು ವ್ಯಕ್ತಿಯು ದಕ್ಷಿಣ ಭಾಗಕ್ಕೆ ತಲೆ ಹಾಕಿ ಮಲಗುವ ಅಭ್ಯಾಸ ಇದ್ದರೆ ಅದರ ವಿರುದ್ಧವಾಗಿ ಗಡಿಯಾರವನ್ನು ಉತ್ತರ ದಿಕ್ಕಿನಲ್ಲಿ ಹಾಕಬೇಕು ಗಡಿಯಾರವನ್ನು ಪಶ್ಚಿಮ ದಿಕ್ಕಿಗೆ ಹಾಕಬಹುದು ಆದರೆ ಮೊದಲು ಪೂರ್ವಾ ಹಾಗೂ ಉತ್ತರ ದಿಕ್ಕಿಗೆ ಪ್ರಾಮುಖ್ಯತೆಯನ್ನು ಕೊಡಬೇಕು ಗೋಡೆಯ ಗಡಿಯಾರಗಳು ಅಥವಾ ಕ್ಯಾಲೆಂಡರ್ ನಂತಹ ವಸ್ತುಗಳನ್ನೂ ಯಾವಾಗಲೂ ಮನೆಯ ಹೊರಗಡೆ ಹಾಕಬಾರದು ಎರಡನೆಯದಾಗಿ ಮನೆಯಲ್ಲಿರುವ ಎಲ್ಲಾ ಗಡಿಯಾರಗಳು ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು

ಅದು ಸರಿಯಾದ ಸಮಯ ಅಥವಾ ಸ್ವಲ್ಪ ಮುಂದೆ ಇದ್ದರೆ ಒಳ್ಳೆಯದು ಅಂದರೆ ಸಮಯವನ್ನು ಹೆಚ್ಚಾಗಿ ಇಡಬಹುದು ಆದರೆ ಕಡಿಮೆ ಇಡಬಾರದು ಎಂದು ವಾಸ್ತು ಶಾಸ್ತ್ರದಲ್ಲಿ ಸೂಚಿಸಲಾಗಿದೆ ಅಥವಾ ಸರಿಯಾದ ಸಮಯವನ್ನು ಇಟ್ಟುಕೊಳ್ಳಬಹುದು ಆದರೆ ಹಿಂದೆ ಇರಬಾರದು ಇನ್ನು ಗಾಜಿನ ಗಡಿಯಾರವನ್ನು ಉಪಯೋಗಿಸುತ್ತಿದ್ದರೆ ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು

ಅದು ಯಾವುದೇ ಕಾರಣಕ್ಕೂ ಬಿರುಕು ಬೀಳದಂತೆ ಜಾಗೃತಿ ವಹಿಸಬೇಕು ಇನ್ನು ಗಡಿಯಾರವನ್ನು ಪ್ರತಿದಿನ ಸ್ವಚ್ಛಗೊಳಿಸದೇ ಇದ್ದರೂ ಅದರ ಮೇಲೆ ಕೊಳೆ, ದೂಳು ಇರದಂತೆ ನೋಡಿಕೊಳ್ಳಬೇಕು ಇನ್ನು ಗಡಿಯಾರವನ್ನು ಖರೀದಿಸುವಾಗ ನಕಾರಾತ್ಮಕ ಶಕ್ತಿ ಅಥವಾ ಒಂಟಿತನವನ್ನು ಬಿಂಬಿಸುವ ಗಡಿಯಾರವನ್ನು ಕೊಂಡುಕೊಳ್ಳಬಾರದು ಒಂದು ವೇಳೆ ಖರೀದಿಸಿದರೆ ಅದು ಮನೆಯಲ್ಲಿರುವವರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.