ವೆಂಕಟೇಶ್ವರ ಈ ಒಂದು ದಿನ ತಿರುಪತಿಯಲ್ಲಿ ಇರುವುದಿಲ್ಲ

0 10

ವೆಂಕಟೇಶ್ವರ ಈ ಒಂದು ದಿನ ತಿರುಪತಿಯಲ್ಲಿ ಇರುವುದಿಲ್ಲ.

ನಮ್ಮ ಭಾರತ ದೇಶದಲ್ಲಿ ದೇಗುಲಗಳ ಸರಮಾಲೆಯೇ ಇದೆ ಯಾರಾದರೂ ಬಂದು ನೋಡಿ ದೇವರನ್ನು ನೋಡಿದರೆ ಒಳ್ಳೆಯದಾಗುತ್ತದೆ ಎಂದರೆ ನಾವು ಅಲ್ಲಿಗೆ ಹೋಗುತ್ತೇವೆ ನಮ್ಮ ದೇವರ ಬಗ್ಗೆ ಭಕ್ತರಿಗೆ ಅಪಾರವಾದ ಭಕ್ತಿ ಇದೆ ಮತ್ತು ನಮ್ಮ ಕಷ್ಟಗಳು ದೂರವಾದರೆ ಸಾಕು ಅನ್ನುವ ಮನೋಭಾವ ಇರುತ್ತದೆ ಈ ದೇವಾಲಯ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವೆಂಕಟೇಶ್ವರ ಮತ್ತು ಶ್ರೀ ಪದ್ಮಾವತಿ ದೇವಾಲಯ ಈ ದೇವಾಲಯವನ್ನು ಕರ್ನಾಟಕದ ತಿರುಪತಿ ಎಂದು ಸಹ ಕರೆಯುತ್ತಾರೆ ಈ ದೇವಾಲಯವು ಶಿರಸಿಯಿಂದ ಕುಮಟಾಕ್ಕೆ ತೆರಳುವಾಗ 26 ಕಿಲೋಮೀಟರ್ ಕ್ರಮಿಸಿದರೆ ಈ ದೇವಾಲಯ ಸಿಗುತ್ತದೆ ಬೆಟ್ಟ-ಗುಡ್ಡ ಸುತ್ತ ಹಸಿರು ವಿಲನ್ ಮಧ್ಯದಲ್ಲಿ ನೆಲೆನಿಂತಿರುವ ವೆಂಕಟೇಶ್ವರ ಮಹಿಮೆ ನಿಜಕ್ಕೂ ಬೆರಗಾಗಿಸುತ್ತದೆ ಸುಮಾರು ಒಂಬತ್ತು ನೇ ಶತಮಾನದಲ್ಲಿ ತಿರುಮಲ ಯೋಗಿಗಳು ಇರುತ್ತಾರೆ ಆದರೆ ಅವರಿಗೆ ಸುಸ್ತಾಗುತ್ತದೆ ಹೀಗಾಗಿ ಅವರು ಮಂಜು ಗುಡಿ ಹೂವು ದಿನ ಸ್ವಲ್ಪ ದೂರ ಮುಂದೆ ಅವರು ತಪಸ್ಸು ಮಾಡಲು ಆರಂಭಿಸುತ್ತಾರೆ ಈ ಸಮಯದಲ್ಲಿ ಶಂಕಚಕ್ರ ಧರಿಸಿದ ವೆಂಕಟೇಶ್ವರನ ವಿಗ್ರಹವು ದರ್ಶನವಾಗುತ್ತದೆ.

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಇದನ್ನು ತೆಗೆದುಕೊಂಡು ಬಂದು ಮಂಜು ಗಡಿಯಲ್ಲಿ ಪ್ರತಿಷ್ಠಾಪನೆ ಮಾಡುತ್ತಾರೆ ಆ ಸಮಯದಲ್ಲಿ ಅದೇ ಊರಿನ ಒಬ್ಬ ವ್ಯಕ್ತಿಯು ಅವರಿಗೆ ಸಿಗುತ್ತಾರೆ ನಂತರ ಊರಿನವರಿಗೆ ಈ ದೇವರು ಇಲ್ಲ ಪ್ರತಿಷ್ಠಾಪಿಸಬೇಕು ಎಂದು ಹೇಳುತ್ತಾರೆ ನಂತರ ಊರಿನವರು ಆ ದೇವರನ್ನು ಅದೇ ಜಾಗದಲ್ಲಿ ಪ್ರತಿಷ್ಠಾಪನೆ ಮಾಡುತ್ತಾರೆ ಈ ದೇವಾಲಯದ ಮಹಾ ವಿಶೇಷತೆಯೇನೆಂದರೆ ಚೈತ್ರ ಪೂರ್ಣಿಮೆಯಂದು ವೆಂಕಟೇಶ್ವರನ ತಿರುಪತಿಯಿಂದ ಇಲ್ಲಿಗೆ ಬರುತ್ತಾನೆ ಎಂಬ ನಂಬಿಕೆ ಇದೆ ಇದಕ್ಕೆ ಪುಷ್ಟಿ ನೀಡುವಂತೆ ದೇವರು ತಿರುಪತಿಯಲ್ಲಿ ಈ ದಿನದಂದು ಪೂಜೆ ನಡೆಯುವುದಿಲ್ಲ ಏಕೆಂದರೆ ವೆಂಕಟೇಶ್ವರನ ಈ ದಿನದಂದು ಮಂಜು ಗುಡಿಯಲ್ಲಿ ಇರುತ್ತಾರೆ ತುಂಬಾ ಶತಮಾನಗಳಿಂದ ಇದೇ ಪದ್ಧತಿಗಳನ್ನು ಅನುಸರಿಸುತ್ತಿದ್ದಾರ

ಈ ದೇವಾಲಯವು ಇತರ ದೇವಾಲಯಗಳಿಗಿಂತ ತುಂಬಾ ವಿಭಿನ್ನವಾಗಿದೆ ವಿವಿಧ ದೇವಾಲಯಗಳಲ್ಲಿ ಕಂಡುಬಂದಂತೆ ಇಲ್ಲೇ ಮಂತ್ರವೃಷ್ಟಿಗಳಿಂದ ಈ ದೇವಾಲಯದಲ್ಲಿ ಪೂಜೆ ಮಾಡುವುದಿಲ್ಲ ಶ್ರೀ ವೆಂಕಟೇಶ್ವರ ಸ್ವಾಮಿ ಅನ್ನು ಮೌನವಾಗಿ ಪೂಜಿಸುವುದು ಇಲ್ಲಿನ ವಾಡಿಕೆ ಯಾಗಿದೆ ಇದು ತಿರುಮಲ ಸ್ವಾಮಿಗಳ ಹಣತೆ ಯಾಗಿದ್ದು ಅವರ ಹಣತೆಯಂತೆ ಇಲ್ಲಿ ರೂಢಿಸಿಕೊಂಡು ಬಂದಿದ್ದಾರೆ ಈ ದೇವಾಲಯದಲ್ಲಿ ವೆಂಕಟೇಶ್ವರ ಗರ್ಭಗುಡಿಯ ಪಕ್ಕದಲ್ಲಿ ಪದ್ಮಾವತಿಯ ಗರ್ಭಗುಡಿಯಿದೆ ಅಪರೂಪದ ಸಾಲಿಗ್ರಾಮಗಳು ಸುಂದರ ಕೆತ್ತನೆಗಳು ಮತ್ತು ಹಳೆಯ ದೇವಾಲಯಗಳಲ್ಲಿ ಸುಂದರವಾಗಿ ನೋಡಲು ಸಿಗುತ್ತದೆ ಇಲ್ಲಿನ ಚಕ್ರತೀರ್ಥ ಕೆರೆಯು ತುಂಬಾ ಔಷಧೀಯ ಗುಣವನ್ನು ಹೊಂದಿದೆ ಇದು ಚರ್ಮರೋಗದ ನಿವಾರಣೆಗೆ ಉತ್ತಮವಾಗಿದೆ ಎಂದು ಹೇಳುತ್ತಾರೆ ಈ ದೇವಾಲಯದಲ್ಲಿ ಭಕ್ತಾದಿಗಳ ವಿವಿಧ ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತ್ತಾರೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.