ವೃಷಭ ರಾಶಿ ವೃಷಭ ರಾಶಿಯ ಗುಣಲಕ್ಷಣಗಳು

0 44

ವೃಷಭ ರಾಶಿ ವೃಷಭ ರಾಶಿಯ ಗುಣಲಕ್ಷಣಗಳು

ನೀವು ವೃಷಭ ರಾಶಿಯವರು ಅಥವಾ ನಿಮ್ಮವರು ವೃಷಭ ರಾಶಿಯವರಾಗಿದ್ದರೆ ಅವರ ಗುಣಲಕ್ಷಣಗಳೇನು ಮತ್ತು ವ್ಯಕ್ತಿತ್ವದ ವಿಶೇಷತೆಯೇನು ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ. ದ್ವಾದಶ ರಾಶಿಗಳಲ್ಲಿ ವೃಷಭ ರಾಶಿಯು ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಭೂಮಿಯ ಚಿಹ್ನೆಯನ್ನು ಹೊಂದಿರುವ ಈ ರಾಶಿಯವರು ಸಾಮಾನ್ಯವಾಗಿ ಪ್ರಾಮಾಣಿಕರು, ಮತ್ತು ಮೊಂಡು ಸ್ವಭಾವದವರು, ಸಹನಾಶೀಲರು, ವೈಯಕ್ತಿಕ ಸಂಬಂಧದಲ್ಲಿ ಪ್ರಾಮಾಣಿಕತೆಯನ್ನು ಬಯಸುವ ಸಭ್ಯ ವ್ಯಕ್ತಿಗಳಾಗಿರುತ್ತಾರೆ. ವಿಶ್ವಾಸಾರ್ಹ ವ್ಯಕ್ತಿಗಳಾದ ಇವರ ವ್ಯಕ್ತಿತ್ವ ಹಾಗೂ ಕುಂಡಲಿಯ ಭವಿಷ್ಯವು ವಿಭಿನ್ನತೆಯನ್ನು ಪಡೆದುಕೊಂಡಿದೆ. ನೀವು ವೃಷಭ ರಾಶಿಯವರು ಅಥವಾ ನಿಮ್ಮವರು ವೃಷಭ ರಾಶಿಯವರಾಗಿದ್ದರೆ ಅವರ ಗುಣಲಕ್ಷಣಗಳೇನು ಮತ್ತು ವ್ಯಕ್ತಿತ್ವದ ವಿಶೇಷತೆಯೇನು ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಜ್ಯೋತಿಷ್ಯಶಾಸ್ತ್ರದ ಪ್ರಕಾರ ವೃಷಭ ರಾಶಿಯವರಿಗೆ ಪಚ್ಚೆಯು ಅತ್ಯಂತ ಶುಭಕರವಾದ ಹರಳು ಎಂದು ಪರಿಗಣಿಸಲಾಗಿದೆ. ಪಚ್ಚೆ ಎನ್ನುವುದು ಸಂಸ್ಕತದಿಂದ ಮರಕತ ಅಥವಾ ಬೆಳೆಯುತ್ತಿರುವ ವಸ್ತು ಎನ್ನುವ ಅರ್ಥವನ್ನು ನೀಡುವುದು. ಶುಕ್ರನ ಶಕ್ತಿಯನ್ನು ಹೆಚ್ಚಿಸುವ ಈ ಹರಳನ್ನು ಧರಿಸಿದರೆ, ವೃಷಭ ರಾಶಿಯವರ ಜೀವನದಲ್ಲಿ ವಸಂತಕಾಲ ಬಂದಂತೆ. ಪಚ್ಚೆ ಹರಳು ಧರಿಸುವುದರಿಂದ ವೃಷಭ ರಾಶಿಯವರು ಜೀವನದಲ್ಲಿ ಅನೇಕ ಅಡೆತಡೆಗಳಿಂದ ಮುಕ್ತರಾಗಬಹುದು. ದೊಡ್ಡ ಆಘಾತದಲ್ಲಿ ಹೋಗುವ ಸಂಗತಿಗಳು ಚಿಕ್ಕ ಆಪತ್ತಿನಲ್ಲಿಯೇ ಪರಿಹಾರ ನೀಡುವುದು. ವ್ಯಕ್ತಿ ಆತ್ಮವಿಶ್ವಾಸ ಪಡೆದುಕೊಳ್ಳುವುದರ ಜೊತೆಗೆ ತಾನು ಕೈಗೊಳ್ಳುವ ಕೆಲಸ ಕಾರ್ಯದಲ್ಲಿ ಯಶಸ್ಸನ್ನು ಪಡೆಯುವರು. ಮಾಡುವ ಕೆಲಸದಲ್ಲಿ ಆಸಕ್ತಿ ಹಾಗೂ ಗುರಿ ಸಾಧನೆಗೆ ಮುಂದಾಗುವ ಮನಃಸ್ಥಿತಿಯನ್ನು ಪಡೆಯುವರು. ಇತರರಿಂದ ಸಂಭವಿಸುವ ದ್ರೋಹ ಹಾಗೂ ಮೋಸಗಳಿಂದ ಮುಕ್ತರಾಗುವರು. ಅಲರ್ಜಿ, ನರರೋಗ, ತಲೆನೋವು ಸೇರಿದಂತೆ ಇನ್ನಿತರ ಆರೋಗ್ಯ ಸಮಸ್ಯೆಗಳು ಬಹುಬೇಗ ನಿವಾರಣೆಯಾಗುವುದು. ಜೀವನದಲ್ಲಿ ಸಂಭವಿಸುವ ವಿಷಯಗಳಿಗೆ ಸೂಕ್ತ ಚಿಂತನೆ ನಡೆಸುವ ಸಾಮರ್ಥ್ಯ ಹಾಗೂ ಬುದ್ಧಿಶಕ್ತಿಯನ್ನು ಹೊಂದುವರು.

ವೃಷಭ ರಾಶಿಯವರು ಸಾಮಾನ್ಯವಾಗಿ ಹಣ ಮತ್ತು ಆಸ್ತಿಯನ್ನು ಇಷ್ಟಪಡುವರು. ಅದರ ಗಳಿಕೆಗಾಗಿ ಸಾಕಷ್ಟು ಶ್ರಮವನ್ನು ವಿನಿಯೋಗಿಸುವರು. ವಿಶ್ವಾಸಾರ್ಹ ವರ್ತನೆ, ಕಠಿಣ ಪರಿಶ್ರಮ, ತಾಳ್ಮೆ ಮತ್ತು ಗುರಿಯಿಂದಾಗಿ ಮಾಡುವ ಉದ್ಯೋಗದಲ್ಲಿ ಸೂಕ್ತ ಆಸಕ್ತಿ ಹಾಗೂ ತಲ್ಲೀನತೆಯನ್ನು ತೋರುವರು. ನಿರ್ದಿಷ್ಟ ಯೋಜನೆಯ ಮೇಲೆ ಗಮನವನ್ನು ಕೇಂದ್ರೀಕರಿಸುವರು. ಸುತ್ತಲಿನ ಪರಿಸರದ ಮೇಲೆ ಸೂಕ್ತ ಹೊಂದಾಣಿಕೆ ಹಾಗೂ ಸ್ನೇಹಪರ ವರ್ತನೆಯ ಮೂಲಕ ಎಲ್ಲವನ್ನೂ ಸುಲಭವಾಗಿ ನಿರ್ವಹಿಸುವರು. ಯಾವುದೇ ಕೆಲಸದಲ್ಲಾದರೂ ಸೂಕ್ತ ನಿರ್ವಹಣೆಯನ್ನು ಕೈಗೊಳ್ಳುವ ಇವರಿಗೆ ಉದ್ಯೋಗಗಳು, ಕೃಷಿ, ಬ್ಯಾಂಕ್ ಕೆಲಸ, ಕಲೆ, ಪಾಕಶಾಲೆಗೆ ಸಂಬಂಧಿಸಿದಂತಹ ವೃತ್ತಿಗಳಲ್ಲಿ ಹೆಚ್ಚಿನ ಯಶಸ್ಸನ್ನು ಕಾಣುವರು. ವೃಷಭ ರಾಶಿಯನ್ನು ಶುಕ್ರನು ಆಳುವನು. ಈ ಗ್ರಹವು ಸೌಂದರ್ಯ ಹಾಗೂ ಪ್ರೀತಿಯನ್ನು ಪ್ರತಿನಿಧಿಸುವುದು ಎಂದು ಹೇಳಲಾಗುವುದು. ವೃಷಭ ರಾಶಿಯವರು ಪ್ರೀತಿ, ಐಷಾರಾಮಿ ಮತ್ತು ಸೌಂದರ್ಯದ ವಿಷಯದಲ್ಲಿ ಬಹಳ ಸೂಕ್ಷ್ಮಪ್ರವೃತ್ತಿಯನ್ನು ಹೊಂದಿರುತ್ತಾರೆ. ಆಹಾರದಿಂದ ಹಿಡಿದು ಫ್ಯಾಷನ್ ಸಂಗತಿಯವರೆಗೂ ಹೊಸತನವನ್ನು ಬಯಸುವರು. ಶುಕ್ರನ ಆಡಳಿತದಿಂದಾಗಿ ಜೀವನವನ್ನು ಒಂದು ಸುಂದರ ಪಯಣದಂತೆ ಸಾಗಬೇಕು ಎನ್ನುವ ಮನೋಭಾವವನ್ನು ಹೊಂದಿರುತ್ತಾರೆ. ಸೌಂದರ್ಯ ಇಲ್ಲದ ಬದುಕು ಆಶಾದಾಯಕವಲ್ಲ ಎನ್ನುವ ಭಾವನೆಯನ್ನು ಹೊಂದಿರುತ್ತಾರೆ. ಜೀವನದಲ್ಲಿ ಹೆಚ್ಚಿನ ಆಸಕ್ತಿಯೊಂದಿಗೆ ಜೀವನ ನಡೆಸಲು ಬಯಸುವರು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.