ಯಾವ ದಿನ ಯಾವ ದೇವರನ್ನು ಪೂಜಿಸಬೇಕು ಗೊತ್ತೇ?

0 432

ಯಾವ ದಿನ ಯಾವ ದೇವರನ್ನು ಪೂಜಿಸಬೇಕು ಗೊತ್ತೇ?

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನಮಸ್ಕಾರ ಸ್ನೇಹಿತರೆ,
ಆತ್ಮೀಯರೇ ಹಿಂದೂ ಸಂಪ್ರದಾಯದಲ್ಲಿ ವಾರದ ಒಂದೊಂದು ದಿನಕ್ಕೂ ಒಂದೊಂದು ವಿಶೇಷ ಮಹತ್ವವಿದೆ ಹಾಗೆಯೇ ಒಂದೊಂದು ದಿನ ಒಂದೊಂದು ದೇವರಿಗೆ ಪೂಜೆಯನ್ನ ಮಾಡಿದರೆ ಅದರಿಂದ ಬರುವ ಪ್ರಯೋಜನಗಳಲ್ಲಿ ತುಂಬಾ ವೈಶಿಷ್ಟ್ಯತೆ ಇರುತ್ತದೆ ಇಂದು ಚಾಂದ್ರಮಾನ ಪಂಚಾಂಗದ ಪ್ರಕಾರ ಒಂದೊಂದು ದಿನ ಒಂದೊಂದು ದೇವರು ಅಧಿಪತಿಯಾಗಿದ್ದಾರೆ ಅದರಂತೆ ಆ ದಿನ ಅಧಿಪತಿಯಾದ ದೇವರನ್ನು ಪೂಜಿಸಿದರೆ ಆ ದೇವರ ಅನುಗ್ರಹ ಕಂಡಿತವಾಗಿಯೂ ಸಿಗುತ್ತದೆಹಾಗಾದರೆ ಆತ್ಮೀಯರೇ ಯಾವ ದಿನ ಯಾವ ದೇವರನ್ನು ಪೂಜೆ ಮಾಡಬೇಕು ಎಂದು ನೋಡೋಣ ಬನ್ನಿ

ಭಾನುವಾರದ ದಿನ ಸೂರ್ಯೋದಯಕ್ಕೂ ಮುಂಚೆ ಎದ್ದು ಸ್ನಾನ ಮಾಡಿದ ನಂತರ ಸೂರ್ಯ ನಮಸ್ಕಾರವನ್ನು ಮಾಡಿ ನೀರನ್ನು ಸೂರ್ಯ ದೇವನಿಗೆ ಸಮರ್ಪಿಸಬೇಕು ನಂತರ ದೇವರಿಗೆ ನೈವೇದ್ಯವಾಗಿ ಪಾಯಸವನ್ನು ಇಟ್ಟು ಪೂಜೆ ಮಾಡಿದರೆ ಅನಾರೋಗ್ಯದಿಂದ ಬಳಲುತ್ತಿರುವವರು ಚೇತರಿಸಿಕೊಳ್ಳಬಹುದು

ಸೋಮವಾರ ಮಹಾ ಶಿವನಿಗೆ ಇಷ್ಟವಾದ ದಿನ ಆ ದಿನ ಮಹಾಶಿವನಿಗೆ ಅಕ್ಕಿ ಬೆಲ್ಲ ಹಾಲಿನಿಂದ ಮಾಡಿದ ಪಾಯಸವನ್ನು ನೈವೇದ್ಯವಾಗಿ ಸಮರ್ಪಿಸುವುದರಿಂದ ಆ ಶಿವನ ಅನುಗ್ರಹಕ್ಕೆ ಪಾತ್ರರಾಗಬಹುದು

ಮಂಗಳವಾರದ ದಿನ ಆಂಜನೇಯ ಸ್ವಾಮಿ ದುರ್ಗಾದೇವಿಯನ್ನ ಪೂಜಿಸಿದರೆ ತುಂಬಾನೇ ಒಳ್ಳೆಯದು ಆ ದಿನ ರಾಹುಕಾಲದಲ್ಲಿ ದುರ್ಗಾದೇವಿಯನ್ನು ಎರಡು ನಿಂಬೆಹಣ್ಣಿನ ಸಿಪ್ಪೆಯಿಂದ ದೀಪಾರಾದನೆ ಮಾಡಿದರೆ ಎಲ್ಲಾ ಕಷ್ಟಗಳು ದೂರವಾಗುತ್ತವೆ ಮಂಗಳವಾರದ ದಿನ ಗಣೇಶನಿಗೆ ಗರಿಕೆ ಹುಲ್ಲನ್ನು ಸಮರ್ಪಿಸಿ ಪೂಜೆ ಮಾಡಿದರೆ ವಿಘ್ನಗಳು ದೂರವಾಗಿ ಇಷ್ಟಾರ್ಥ ಸಿದ್ಧಿ ದೊರೆಯುತ್ತದೆ

ಬುಧವಾರದ ದಿನ ಶ್ರೀಕೃಷ್ಣನಿಗೆ ತುಂಬಾನೇ ಪ್ರಿಯವಾದ ದಿನ ಹೊಸ ಕೆಲಸವನ್ನು ಪ್ರಾರಂಭಿಸಬೇಕು ಎನ್ನುವವರು ಆ ದಿನ ತುಳಸಿ ಎಲೆಗಳಿಂದ ವಿಠಲ ದೇವರನ್ನು ಪೂಜಿಸಿದರೆ ದಿಗ್ವಿಜಯ ಸಿಗುತ್ತದೆ

ಗುರುವಾರದ ದಿನ ರಾಘವೇಂದ್ರ ಸ್ವಾಮಿ ಸಾಯಿಬಾಬಾ ದತ್ತಾತ್ರೇಯ ಸ್ವಾಮಿಯನ್ನು ಪೂಜೆ ಮಾಡಿದರೆ ತ್ವರಿತವಾಗಿ ಅನುಗ್ರಹ ಸಿಗುತ್ತದೆ
ಶುಕ್ರವಾರ ಎಂದರೆ ಮಹಾಲಕ್ಷ್ಮಿಗೆ ತುಂಬಾನೇ ಪ್ರೀತಿಕರವಾದ ದಿನ ಆದ್ದರಿಂದ ಆ ದಿನ ಕೆಂಪು ಹಸಿರು ಬಣ್ಣದಂತಹ ವಸ್ತ್ರವನ್ನ ಧರಿಸಿ ದೀಪಾರಾಧನೆ ಮಾಡಿದರೆ ಅಷ್ಟೈಶ್ವರ್ಯಗಳು ದೊರೆಯುತ್ತವೆ

ಶನಿವಾರದ ದಿನ ವೆಂಕಟೇಶ್ವರ ಸ್ವಾಮಿಯನ್ನು ಪೂಜೆ ಮಾಡಿದರೆ ಸಂಕಷ್ಟದಿಂದ ನಾವು ದೂರಾಗಬಹುದು ಹಾಗೆಯೇ ಆ ದಿನ ಎಂಟು ಬಾದಾಮಿ ಹಣ್ಣು ಉದ್ದಿನಬೇಳೆ ಕಪ್ಪು ಎಳ್ಳನ್ನ ದಾನ ಮಾಡಿದರೆ ಶನೇಶ್ಚರನ ಕೃಪೆಯನ್ನು ಪಡೆಯಬಹುದು ಹೀಗೆ ಆತ್ಮೀಯರೇ ನಮ್ಮ ಹಿಂದೂ ಪಂಚಾಂಗದಲ್ಲಿ ಒಂದೊಂದು ದಿನಕ್ಕೂ ಒಂದೊಂದು ದೇವರನ್ನು ಪೂಜಿಸಿದರೆ ಸಕಲ ಐಶ್ವರ್ಯಗಳು ನಮ್ಮದಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.