01- 01- 2022 ವಿಶೇಷವಾದ ಹೊಸವರ್ಷ, ಶನಿವಾರ 150 ವರ್ಷಗಳ ನಂತರ ಈ 9 ರಾಶಿಯವರಿಗೆ ಶನಿದೇವರ ಕೃಪೆ ದೊರೆಯಲಿದೆ

0 12

01- 01- 2022 ವಿಶೇಷವಾದ ಹೊಸವರ್ಷ, ಶನಿವಾರ 150 ವರ್ಷಗಳ ನಂತರ ಈ 9 ರಾಶಿಯವರಿಗೆ ಶನಿದೇವರ ಕೃಪೆ ದೊರೆಯಲಿದೆ

ನಮಸ್ಕಾರ ಸ್ನೇಹಿತರೇ, ಜನವರಿ 1 2022 ವಿಶೇಷವಾದ ಶನಿವಾರ ಮಧ್ಯರಾತ್ರಿಯಿಂದಲೇ ಶನಿದೇವರ ಕೃಪೆ ಈ ಒಂಬತ್ತು ರಾಶಿಗಳಿಗೆ ಬಹಳ ಒಳ್ಳೆಯ ದಿನಗಳು ಆರಂಭವಾಗಲಿದೆ ಈ ಒಂಬತ್ತು ರಾಶಿಯವರ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ನಿವಾರಣೆಯಾಗಲಿದೆ ಮತ್ತು ಇವರು ಮಾಡುವ ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭ ಸಿಗಲಿದೆ ಮತ್ತು ಇರುವ ಎಲ್ಲಾ ಕಷ್ಟಗಳು ದೂರವಾಗಿ ಒಳ್ಳೆಯ ದಿನಗಳು ನಿಮ್ಮದಾಗಲಿದೆ ಹಾಗಾದರೆ ಆ ರಾಶಿಗಳು ಯಾವುವು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಈಗ ಕೊಡುತ್ತೇವೆ ಆದ್ದರಿಂದ ಇದನ್ನು ಪೂರ್ತಿಯಾಗಿ ಓದಿ.

ಈ ಒಂಬತ್ತು ರಾಶಿಯವರು ಬಹಳ ಪ್ರತಿಭಾವಂತರಾಗಿರುವುದರಿಂದ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಯಶಸ್ಸನ್ನು ಸಾಧಿಸಲಿದ್ದಾರೆ ಮತ್ತು ಈ ಒಂಬತ್ತು ರಾಶಿಯವರ ಅದೃಷ್ಟವೇ ಬದಲಾಗುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು ಮದುವೆಯಾಗದೆ ಇದ್ದವರಿಗೆ ಕಂಕಣಭಾಗ್ಯ ಕೂಡಿ ಬರಲಿದೆ, ಹಾಗೂ ಮಕ್ಕಳಿಲ್ಲದವರಿಗೆ ಸಂತಾನ ಭಾಗ್ಯ ಕೂಡಿ ಬರಲಿದೆ, ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಏರುಪೇರಾಗುವ ಲಕ್ಷಣಗಳು ಇರುವುದರಿಂದ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರುವುದು ತುಂಬಾನೆ ಒಳ್ಳೆಯದು.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ಇನ್ನು ನಿಮ್ಮ ಶತ್ರುಗಳಿಂದ ಕೂಡ ಸ್ವಲ್ಪ ತೊಂದರೆಯಾಗುವ ಸಾಧ್ಯತೆ ಇದೆ ಅವರಿಂದ ದೂರವಿರಿ ಇನ್ನು ಯಾವುದೇ ಹೊಸ ಉದ್ಯೋಗ ಮತ್ತು ಹೊಸ ಉದ್ಯಮವನ್ನು ಆರಂಭ ಮಾಡಲು ಇದು ಬಹಳ ಒಳ್ಳೆಯ ಸಮಯ ಆಗಿರುವುದರಿಂದ ಇಂದೆ ಆರಂಭಿಸಿ ಶನಿ ಮತ್ತು ಸೂರ್ಯ ದೇವರ ಕೃಪೆ ನಿಮ್ಮ ಮೇಲೆ ಸದಾ ಇರುವುದರಿಂದ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದಾಗಲಿದೆ, ಮತ್ತು ಯಾವುದಾದರೂ ಕೆಲಸವನ್ನು ಮಾಡಬೇಕು ಅಂದುಕೊಂಡಿದ್ದರೆ ಅದನ್ನು ಇಂದೆ ಮಾಡಿ ಯಾಕೆಂದರೆ ಇದಕ್ಕಿಂತ ಉತ್ತಮವಾದ ಸಮಯ ಬೇರೊಂದಿಲ್ಲ ಈ ಒಂಬತ್ತು ರಾಶಿಯವರು ಯಾವುದೇ ಕೆಲಸವನ್ನು ಕೂಡ ಬಹಳ ಶ್ರದ್ಧೆಯಿಂದ ಮಾಡುತ್ತಾರೆ ಆದ್ದರಿಂದ ಜುಲೈ ತಿಂಗಳಿನಿಂದ ನೀವು ಮಾಡುವ ಕೆಲಸಕ್ಕೆ ಒಳ್ಳೆಯ ಫಲ ಸಿಗಲಿದೆ.

ಇನ್ನು ಶೇರು ಮಾರುಕಟ್ಟೆ ಅಥವಾ ಬೇರೆ ಕಡೆಗಳಲ್ಲಿ ಹಣವನ್ನು ಹೂಡಿಕೆ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ ಇನ್ನು ದೂರ ಪ್ರಯಾಣವನ್ನು ಸ್ವಲ್ಪ ದಿನದ ಮಟ್ಟಿಗೆ ಮುಂದೂಡುವುದು ಒಳ್ಳೆಯದು ಮತ್ತು ಹಣಕಾಸನ್ನು ಸ್ವಲ್ಪ ಇತಿಮಿತಿಯಲ್ಲಿ ಖರ್ಚು ಮಾಡಿದರೆ ಕೈಯಲ್ಲಿ ಉಳಿಯುತ್ತದೆ, ಇನ್ನು ಇಷ್ಟೆಲ್ಲ ಲಾಭವನ್ನು ಪಡೆಯುತ್ತಿರುವ ಆ 9 ಅದೃಷ್ಟವಂತ ರಾಶಿಗಳು ಯಾವುವು ಎಂದರೆ:

ಮೇಷ ರಾಶಿ, ವೃಷಭ ರಾಶಿ,ಸಿಂಹ ರಾಶಿ, ಮಿಥುನ ರಾಶಿ, ಕರ್ಕಾಟಕ ರಾಶಿ, ಕನ್ಯಾ ರಾಶಿ, ತುಲಾ ರಾಶಿ, ಕುಂಭ ರಾಶಿ, ಮತ್ತು ಮೀನ ರಾಶಿ.
ಇನ್ನು ಅಷ್ಟೇ ಅಲ್ಲದೆ ಉಳಿದ ರಾಶಿಯವರು ಕೂಡ ತಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ನಿಮಗೂ ಕೂಡ ಜಯ ಸಿಗಲಿದೆ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544.

Leave A Reply

Your email address will not be published.