2023 ಜನವರಿ 2 ಸೋಮವಾರದ ದಿನ ವೈಕುಂಠ ಅಥವಾ ಮುಕ್ಕೋಟಿ ಏಕಾದಶಿ ಬಂದಿದ್ದು

0 8

2023 ಜನವರಿ 2 ಸೋಮವಾರದ ದಿನ ವೈಕುಂಠ ಅಥವಾ ಮುಕ್ಕೋಟಿ ಏಕಾದಶಿ ಬಂದಿದ್ದು

ವರ್ಷದ ಆರಂಭದಲ್ಲಿ ಧನುರ್ಮಾಸದಲ್ಲಿ ಬರುವ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಮಹಾವಿಷ್ಣುವಿಗೆ ಬಹಳ ವಿಶೇಷವಾದ ಏಕಾದಶಿ ಎಂದು ಹೇಳಲಾಗುತ್ತದೆ ಈ ದಿನ ವೈಕುಂಠದ ಉತ್ತರ ಬಾಗಿಲನ್ನು ತೆರೆದು ಮಹಾವಿಷ್ಣು ದರ್ಶನವನ್ನು ನೀಡುತ್ತಾರೆ ಎಂದು ನಂಬಲಾಗಿದೆ ಅಷ್ಟೇ ಅಲ್ಲದೆ ಈ ವೈಕುಂಠ ಏಕಾದಶಿಯ ದಿನ ನಿಧನ ಹೊಂದಿದವರು ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ ಎಂದು ಕೂಡ ನಂಬಲಾಗಿದೆ ಈ ಒಂದು ಏಕಾದಶಿಯು ಹಲವು ಹಿನ್ನೆಲೆ ಮತ್ತು ಮಹತ್ವವನ್ನು ಹೊಂದಿದ್ದು ಪ್ರತಿಯೊಬ್ಬರೂ ಕೂಡ ಈ ಒಂದು ವೈಕುಂಠ ಏಕಾದಶಿಯನ್ನು ಆಚರಿಸುವುದರಿಂದ ಪುಣ್ಯ ಫಲಗಳು ಲಭಿಸುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ದಿನ ಪ್ರತಿಯೊಬ್ಬರೂ ಕೂಡ ಉಪವಾಸ ವ್ರಥವನ್ನು ಆಚರಣೆ ಮಾಡಿ ವಿಷ್ಣುವನ್ನು ಪೂಜಿಸುವುದರ ಜೊತೆಗೆ ದೇವಸ್ಥಾನಕ್ಕೆ ಹೋಗಿ ವಿಷ್ಣುವಿನ ದರ್ಶನ ಮಾಡಬೇಕು ಇದರಿಂದ ನಮ್ಮ ಪಾಪಕರ್ಮಗಳು ದೂರವಾಗುತ್ತವೆ ಮೊದಲನೆಯದಾಗಿ ಈ ದಿನ ನೀವು ಬೆಳಿಗ್ಗೆ ಬೇಗ ಎದ್ದು ಸ್ನಾನ ಮಾಡಿ ಮನೆಯಲ್ಲಿ ವಿಷ್ಣುವಿನ ಪೂಜೆಯನ್ನು ಮಾಡಿ ಉಪವಾಸ ವ್ರತವನ್ನು ಕೈಗೊಂಡು ನಂತರ ಮನೆಯ ಹತ್ತಿರ ಇರುವ ವಿಷ್ಣುವಿನ ದೇವಸ್ಥಾನ, ಶ್ರೀನಿವಾಸ ದೇವಸ್ಥಾನ, ತಿರುಪತಿ ತಿಮ್ಮಪ್ಪನ ದೇವಸ್ಥಾನ ಯಾವುದೇ ವಿಷ್ಣುವಿನ ದೇವಸ್ಥಾನಗಳಿಗೆ ಭೇಟಿ ನೀಡಿ ನೀವು ಈ ದಿನ ಉತ್ತರಭಿಮುಖವಾಗಿ ಜೋಕಾಲಿಯಲ್ಲಿ ಕೂರುತ್ತಿರುವ ವಿಷ್ಣುವಿನ ದರ್ಶನ ಮಾಡಬೇಕು

ತಲೆಬಾಗಿ ವೈಕುಂಠ ದ್ವಾರದ ಮೂಲಕ ಹೊರಗೆ ಬರುವುದರಿಂದ ನಿಮ್ಮ ಎಲ್ಲಾ ಪಾಪಕರ್ಮಗಳು ದೂರವಾಗುತ್ತದೆ ಉತ್ತರಾಭಿಮುಖ ಎಂದರೆ ಸ್ವತಹ ವೈಕುಂಠದಲ್ಲಿ ಶ್ರೀನಿವಾಸ ದೇವರು ಉತ್ತರಕ್ಕೆ ಬಾಗಿಲು ತೆರೆದಿರುತ್ತಾರೆ ಈ ಸಮಯದಲ್ಲಿ ನಾವು ದೇವಾಲಯದ ಉತ್ತರ ಬಾಗಿಲಿನಲ್ಲಿ ವಿಷ್ಣುವಿನ ದರ್ಶನ ಮಾಡಿ ಬರುವುದರಿಂದ ನಮ್ಮ ಅಹಂಕಾರ,ಮದ,ಮತ್ಸರಗಳನ್ನು ಬಿಟ್ಟು ತಲೆಬಾಗಿದಾಗ ನಮ್ಮ ಎಲ್ಲಾ ಪಾಪಗಳು ನಿವಾರಣೆಯಾಗಿ ಪುಣ್ಯಪ್ರಾಪ್ತಿಯಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.