2023 ಕ್ಕೆ ಶನಿ ಪ್ರಭಾವಕ್ಕೆ ಒಳಗಾಗುವ ಮೂರು ರಾಶಿಗಳು

0 12

2023 ಕ್ಕೆ ಶನಿ ಪ್ರಭಾವಕ್ಕೆ ಒಳಗಾಗುವ ಮೂರು ರಾಶಿಗಳು

ನಿಮ್ಮ ಜಾತಕದಲ್ಲಿ ಶನಿಯು ಶುಭ ಸ್ಥಾನದಲ್ಲಿ ಇದ್ದರೆ ನಿಮಗೆ ಯಾವುದೇ ತೊಂದರೆಗಳು ಬರುವುದಿಲ್ಲ ಶನಿ ಅಶುಭ ಸ್ಥಾನದಲ್ಲಿ ಇದ್ದರೆ ನೀವು ಹೆಚ್ಚಿನ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ 2023ರಲ್ಲಿ ಜನವರಿ 17ರಂದು ಕುಂಭ ರಾಶಿಯಲ್ಲಿ ಶನಿ ಪ್ರವೇಶ ಮಾಡುತ್ತಾರೆ ಇದರಿಂದ ಈ ಮೂರು ರಾಶಿಯವರಿಗೆ ಸಂಕಷ್ಟ ಹೆಚ್ಚಾಗುತ್ತದೆ ಧನಸ್ಸು ರಾಶಿ: ಈ ರಾಶಿಯವರು ಕೆಲಸದಲ್ಲಿ ಸಮಸ್ಯೆಗಳನ್ನು ಎದುರಿಸಬಹುದು ನಿಮ್ಮ ರಾಶಿಯಿಂದ ಶನಿ ದೇವರು ಸ್ಥಳಾಂತರ ಮಾಡಿದರು ಕೂಡ ನಿಮ್ಮ ಮನಸ್ಥಿತಿ ಸರಿ ಹೋಗಲು ಕೆಲವು ಸಮಯ ಬೇಕಾಗುತ್ತದೆ ಆದ್ದರಿಂದ ಮಾನಸಿಕ ಒತ್ತಡ ಹೆಚ್ಚಾದರೆ ಹೆದರಬೇಡಿ ಯಾರನ್ನಾದರೂ ನಂಬುವ ಮುನ್ನ ಎಚ್ಚರಿಕೆಯಿಂದ ಇರಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನಿಮ್ಮನ್ನು ಮೋಸ ಮಾಡುವ ಜನರು ಇದ್ದಾರೆ ಮುಂದೆ ಒಳ್ಳೆ ದಿನಗಳು ಬರಲಿದೆ ನಿಮ್ಮ ತಾಳ್ಮೆಯೇ ನಿಮ್ಮ ಗೆಲುವು ಯಾವುದೇ ಕಷ್ಟದ ಸಂದರ್ಭಗಳು ಬಂದರೂ ನೀವು ತಾಳ್ಮೆಯಿಂದ ಇರಬೇಕು ಸಿಂಹ ರಾಶಿ: ಸಿಂಹ ರಾಶಿಯವರಿಗೆ ಶನಿಯ ಬದಲಾವಣೆಯಿಂದ ಕೆಲಸದಲ್ಲಿ ತೊಂದರೆ ಆಗಬಹುದು ಕೆಲಸದ ಒತ್ತಡ ಹೆಚ್ಚಾಗಬಹುದು ನಿಮ್ಮ ಕುಟುಂಬಸ್ಥರೇ ನಿಮ್ಮ ಮನಸ್ಥಿತಿ ಹದಗೆಡಿಸಬಹುದು ಮಾನಸಿಕ ಹಿಂಸೆಯನ್ನು ಕೊಡಬಹುದು ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ ಏಕಾಗ್ರತೆ ಮುಖ್ಯವಾದದ್ದು ಹೊಸದಾಗಿ ಬಿಸಿನೆಸ್ ಶುರು ಮಾಡುತ್ತಿದ್ದರೆ

ಜನವರಿ ಮೊದಲನೇ ವಾರ ಅಥವಾ ಎರಡನೇ ವಾರದ ಒಳಗೆ ಹೂಡಿಕೆ ಮಾಡಬಹುದು ಜನವರಿ 15ರ ನಂತರ ಹೂಡಿಕೆ ಮಾಡಿದರೆ ನಷ್ಟ ಉಂಟಾಗುವ ಸಾಧ್ಯತೆ ಇದೆ ನಿಮ್ಮ ಹಣ ವೆಚ್ಚವಾಗಬಹುದು ಹಣದಲ್ಲಿ ಜಿಪುಣತೆ ಸಾಧಿಸಿದರೆ ಒಳ್ಳೆಯದಾಗುತ್ತದೆ ಮೇಷ ರಾಶಿ: ಮೇಷ ರಾಶಿಯವರಿಗೆ ಜನವರಿ 17ರಂದು ಕುಟುಂಬದಲ್ಲಿ ಹೆಚ್ಚಿನ ಸಮಸ್ಯೆಗಳು ಇರಬಹುದು ಹೆಚ್ಚಿನ ಖರ್ಚುಗಳು ಇರುತ್ತದೆ ನಿಮ್ಮ ಯೋಚನೆಯಂತೆ ಯಾವ ಕೆಲಸಗಳು ಇರುವುದಿಲ್ಲ ಮನಸ್ಥಿತಿ ಹದಗೆಡಬಹುದು ಮೇಷ ರಾಶಿಯವರಿಗೆ ಎಷ್ಟೇ ಕಷ್ಟಗಳು ಬಂದರೂ ಆ ಕಷ್ಟವನ್ನು ಮೆಟ್ಟಿ ನಿಲ್ಲುವ ಶಕ್ತಿ ನಿಮ್ಮಲ್ಲಿ ಇರುತ್ತೆ

ನೀವು ನಿಷ್ಠೆಯಿಂದ ಕೆಲಸ ಮಾಡಿ ಸ್ವಲ್ಪ ದಿನ ಕಳೆದ ನಂತರ ಶನಿಯ ಕಾಟದಿಂದ ಮುಕ್ತರಾಗಬಹುದು ನಿಮ್ಮ ಇಷ್ಟದಂತೆ ಎಲ್ಲವೂ ಫಲಿಸುತ್ತದೆ ನಿಮ್ಮ ಸಮಸ್ಯೆಗಳು ಹೆಚ್ಚಾದರೆ ನಿಮ್ಮ ಜಾತಕವನ್ನು ತೆಗೆದುಕೊಂಡು ನೀವು ನಂಬಿರುವ ಜ್ಯೋತಿಷಿಗಳ ಬಳಿ ಹೋಗಿ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮ ಜಾತಕ ಮತ್ತು ಕುಂಡಲಿಯನ್ನು ನೋಡಿ ನಿಮಗೆ ಸರಿಯಾದ ಮಾರ್ಗವನ್ನು ತೋರಿಸುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.