2023 ರವರೆಗೆ ಈ ರಾಶಿ ಕೈಹಿಡಿಯಲಿದ್ದಾನೆ ರಾಹು

0 21

2023 ರವರೆಗೆ ಈ ರಾಶಿ ಕೈಹಿಡಿಯಲಿದ್ದಾನೆ ರಾಹು

9 ಗ್ರಹಗಳಲ್ಲಿ ರಾಹು ಕೂಡ ಒಂದು ಆದರೆ ಇದು ಇತರ ಗ್ರಹಗಳಂತೆ ಯಾವುದೇ ಭೌತಿಕ ರೂಪಗಳನ್ನು ಹೊಂದಿಲ್ಲ ಆದರೆ ಧರ್ಮಶಾಸ್ತ್ರ ಗಳಲ್ಲಿ ಈ ಗ್ರಹಕ್ಕೆ ವಿಶೇಷವಾದ ಪ್ರಾಮುಖ್ಯತೆ ನೀಡಲಾಗಿದೆ ರಾಹುವನ್ನು ಬ್ರಾಹ್ಮಿಯ ಗ್ರಹ ಎಂದು ಹೇಳಲಾಗುತ್ತದೆ ಇದು ಮಸುಕಾದ ದೃಷ್ಟಿ ಸುಳ್ಳು ಭರವಸೆಗಳು ಮತ್ತು ಮೂಢನಂಬಿಕೆ ಹೆಚ್ಚು ಮಾಡುತ್ತದೆ ರಾಹು ಪ್ರಭಾವಶಾಲಿ ಗ್ರಹವಾಗಿದೆ ರಾಹು ಶುಭ ಗ್ರಹಗಳ ಪ್ರಭಾವಕ್ಕೆ ಒಳಗಾದಾಗ ಉತ್ತಮ ಮತ್ತು ಅಶುಭ ಗ್ರಹಗಳ ಪ್ರಭಾವಕ್ಕೆ ಒಳಗಾದಾಗ ಕೆಟ್ಟ ಫಲಿತಾಂಶಗಳನ್ನು ನೀಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ರಾಹು ಪ್ರಸ್ತುತ ಮೇಷ ರಾಶಿಯಲ್ಲಿ ಸಾಗುತ್ತಿದ್ದು ಅಕ್ಟೋಬರ್ 30 /2023 ರವರೆಗೆ ಈ ರಾಶಿಯಲ್ಲಿ ಇರುತ್ತಾನೆ ಮೊದಲಿಗೆ ಮೇಷ ರಾಶಿ: ಈ ರಾಶಿಯವರಿಗೆ ರಾಹು ಶುಭಫಲ ನೀಡಲಿದ್ದಾನೆ ವ್ಯಾಪಾರದಲ್ಲಿ ಯಶಸ್ಸು ಉಂಟಾಗುತ್ತದೆ ವ್ಯಾಪಾರಿಗಳು ಹೆಚ್ಚಿನ ಲಾಭ ಪಡೆಯುತ್ತಾರೆ ಷೇರು ಮಾರುಕಟ್ಟೆಯಲ್ಲಿ ಯಶಸ್ಸು ಸಿಗಲಿದೆ ಪ್ರಯಾಣ ಉತ್ತಮವಾಗಿರಲಿದೆ ಇದರಿಂದ ಉತ್ತಮ ಲಾಭ ಕೂಡ ಸಿಗಲಿದೆ ನಂತರ ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರಿಗೂ ರಾಹು ಶುಭ ಫಲ ನೀಡಲಿದ್ದಾನೆ

ಉತ್ತಮ ಉದ್ಯೋಗ ಸಿಗಲಿದೆ ಸಂಬಳದಲ್ಲಿ ಗಣನೀಯ ಏರಿಕೆಯಾಗಲಿದೆ ಹೊಸ ಕೆಲಸ ಮತ್ತು ವ್ಯಾಪಾರ ಶುರು ಮಾಡುವವರಿಗೆ ಇದು ಒಳ್ಳೆಯ ಸಮಯ 2023ರ ಅಕ್ಟೋಬರ್ ವರೆಗೆ ಈ ರಾಶಿಯವರಿಗೆ ರಾಹುವಿನ ವಿಶೇಷವಾದ ಆಶೀರ್ವಾದ ಇರಲಿದೆ ಇನ್ನು ಮೀನ ರಾಶಿ: ಮೀನ ರಾಶಿಯವರೆಗೂ ರಾಹು ಒಳ್ಳೆಯ ಫಲಗಳನ್ನು ನೀಡಲಿದ್ದಾನೆ ವೃತ್ತಿ ಜೀವನದಲ್ಲಿ ಯಶಸ್ಸು ಸಿಗಲಿದೆ ಹೂಡಿಕೆಯಲ್ಲು ಲಾಭ ಸಿಗಲಿದೆ ಕುಟುಂಬದ ಸಹಕಾರ ನಿಮಗೆ ಸಿಗಲಿದೆ ವ್ಯಾಪಾರದಲ್ಲಿ ಪ್ರಗತಿಯಾಗಲಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.