ಮಚ್ಚೆ ಶಕುನ ವ್ಯಕ್ತಿತ್ವದ ಮೇಲೂ ಪರಿಣಾಮ ಬೀರಬಲ್ಲದು

0 4,942

ಮಚ್ಚೆ ಶಕುನ ವ್ಯಕ್ತಿತ್ವದ ಮೇಲೂ ಪರಿಣಾಮ ಬೀರಬಲ್ಲದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೈಮೇಲಿನ ಒಂದೇ ಒಂದು ಮಚ್ಚೆ ಏನೆಲ್ಲ ಹೇಳುತ್ತದೆ ಎಂಬುದು ಬಹುತೇಕರಿಗೆ ಗೊತ್ತೇ ಇರುವುದಿಲ್ಲ. ಇಲ್ಲಿ ನಿಮ್ಮ ಅದೃಷ್ಟವೂ ಅಡಗಿರಬಹುದು. ಇಲ್ಲವೇ ಒಂದೇ ಮಚ್ಚೆ ಕಪ್ಪು ಚುಕ್ಕಿಯಾಗಿ ಕಾಡಲೂಬಹುದು. ಆದರೆ, ಯಾವ ಜಾಗದಲ್ಲಿ ಮಚ್ಚೆಗಳಿದ್ದರೆ ಒಳ್ಳೆಯದು ಹಾಗೂ ಕೆಟ್ಟದ್ದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಹಸ್ತ ರೇಖೆಯ ಶಾಸ್ತ್ರದಲ್ಲಿ ವ್ಯಕ್ತಿಯ ಶರೀರದ ಮೇಲಿರುವ ಮಚ್ಚೆಯನ್ನು ನೋಡಿ ಭವಿಷ್ಯವನ್ನು ಹೇಳಬಹುದೆಂದು ಉಲ್ಲೇಖಿಸಲಾಗಿದೆ. ಶರೀರದ ಯಾವ ಭಾಗದಲ್ಲಿರುವ ಮಚ್ಚೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದನ್ನು ತಿಳಿಯಬಹುದಾಗಿದೆ. ಹಣೆಯ ಮಧ್ಯಭಾಗದಲ್ಲಿ ಮಚ್ಚೆಯಿದ್ದರೆ ಅಂಥವರು ತುಂಬಾ ಅದೃಷ್ಟವಂತರು. ಇವರು ಮಾಡುವ ಎಲ್ಲ ಕೆಲಸಗಳಿಗೂ ಅದೃಷ್ಟ ಜೊತೆಗಿರುತ್ತದೆ. ಪ್ರತಿ ಕ್ಷೇತ್ರದಲ್ಲಿಯೂ ಯಶಸ್ಸನ್ನು ಕಾಣುತ್ತಾರೆ. ಅದೃಷ್ಟ ದೇವತೆ ಮತ್ತು ಲಕ್ಷ್ಮೀದೇವಿಯ ಆಶೀರ್ವಾದವೂ ಇವರ ಬಳಿ ಸದಾ ಇರುತ್ತದೆ. ಹಣೆಯ ಬಲ ಅಥವಾ ಎಡಭಾಗದಲ್ಲಿರುವ ಮಚ್ಚೆ ಧನ ಸಮೃದ್ಧಿಯ ಸಂಕೇತ. ಇವರು ಹೆಚ್ಚು ಹಣವನ್ನು ಸಂಪಾದಿಸುತ್ತಾರೆ. ಐಷಾರಾಮಿ ಜೀವನವನ್ನು ಬಯಸುತ್ತಾರೆ. ಹೆಚ್ಚು ಧನವ್ಯಯ ಮಾಡುವ ಕಾರಣ ಇವರ ಹತ್ತಿರ ದುಡ್ಡು ನಿಲ್ಲುವುದಿಲ್ಲ.

ಹುಬ್ಬುಗಳ ಮಧ್ಯದಲ್ಲಿರುವ ಮಚ್ಚೆಯು ನಾಯಕತ್ವದ ಗುಣಗಳನ್ನು ಹೇಳುತ್ತದೆ. ಇಂಥವರು ಖ್ಯಾತಿಯನ್ನು ಪಡೆಯುವುದಲ್ಲದೇ ಆರ್ಥಿಕ ಸಮೃದ್ಧಿಯನ್ನು ಹೊಂದಿರುತ್ತಾರೆ. ಹುಬ್ಬಿನ ಎಡಭಾಗದಲ್ಲಿ ಮಚ್ಚೆ ಇದ್ದವರು ಹೇಡಿತನವನ್ನು ತೋರುತ್ತಾರೆ. ವ್ಯವಹಾರದಲ್ಲಿ ಹೆಚ್ಚು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹುಬ್ಬಿನ ಬಲಭಾಗದಲ್ಲಿರುವ ಮಚ್ಚೆಯು ಸಂತೋಷ ಮತ್ತು ಸುಖ ವೈವಾಹಿಕ ಜೀವನ ಹಾಗೂ ಆರೋಗ್ಯವಂತ ಮಕ್ಕಳನ್ನು ಸೂಚಿಸುತ್ತದೆ.ಬಲಗಣ್ಣಿನಲ್ಲಿ ಮಚ್ಚೆ ಇದ್ದರೆ ಅವರು ಪ್ರಾಮಾಣಿಕರಾಗಿರುತ್ತಾರೆ. ಹೆಚ್ಚು ಪರಿಶ್ರಮವನ್ನು ಪಡುತ್ತಾರೆ ಮತ್ತು ವಿಶ್ವಾಸಕ್ಕೆ ಅರ್ಹರಾಗಿರುತ್ತಾರೆ. ಎಡಗಣ್ಣಿನಲ್ಲಿ ಮಚ್ಚೆ ಇದ್ದರೆ ನಿರಾಶಾವಾದಿ ಮನೋಭಾವವನ್ನು ಹೊಂದಿರುತ್ತಾರೆ. ಕಿವಿಯ ಯಾವುದೇ ಭಾಗದಲ್ಲಿರುವ ಮಚ್ಚೆಯು ಐಷಾರಾಮಿ ಜೀವನವನ್ನು ಸೂಚಿಸುತ್ತದೆ.ಮಹಿಳೆ ಅಥವಾ ಪುರುಷನ ತುಟಿಯ ಮೇಲಿನ ಬಲಭಾಗದಲ್ಲಿ ಮಚ್ಚೆ ಇದ್ದರೆ ಅಂಥವರ ದಾಂಪತ್ಯ ಜೀವನ ಸುಖವಾಗಿರುತ್ತದೆ. ಈ ಸ್ಥಾನದಲ್ಲಿರುವ ಮಚ್ಚೆ ವೈವಾಹಿಕ ಜೀವನದಲ್ಲಿ ಒಬ್ಬನ್ನೊಬ್ಬರು ಅರ್ಥಮಾಡಿಕೊಂಡು ಸುಖದಿಂದ ಸಂಸಾರ ನಡೆಸುವ ಸಂಕೇತವನ್ನು ತಿಳಿಸುತ್ತದೆ. ಕೆಳಗಿನ ತುಟಿಯಲ್ಲಿ ಮಚ್ಚೆ ಇದ್ದವರು ಆಹಾರದ ಬಗ್ಗೆ ಹೆಚ್ಚು ಒಲವನ್ನು ಹೊಂದಿರುತ್ತಾರೆ. ಪುರುಷ ಅಥವಾ ಮಹಿಳೆಯ ತುಟಿಯ ಎಡಭಾಗದಲ್ಲಿ ಮಚ್ಚೆ ಇದ್ದರೆ ಅದನ್ನು ಅಶುಭವೆಂದು ಹೇಳಲಾಗುತ್ತದೆ. ಇಂಥವರು ವೈವಾಹಿಕ ಜೀವನದಲ್ಲಿ ಕೆಲ ಸಂಕಷ್ಟಗಳನ್ನು ಎದುರಿಸ ಬೇಕಾಗುತ್ತದೆ ಎಂದು ನಂಬಲಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.