ನುಗ್ಗೆ ಸೊಪ್ಪಿನ ಆರೋಗ್ಯಕರ ಉಪಯೋಗಗಳು
ನುಗ್ಗೆ ಸೊಪ್ಪಿನ ಆರೋಗ್ಯಕರ ಉಪಯೋಗಗಳು
ನುಗ್ಗೆ ಸೊಪ್ಪಿನಲ್ಲಿ ಹತ್ತು ಹಲವು ಔಷಧೀಯ ಗುಣಗಳಿವೆ ಇದು ಎಡ ಪಾರ್ಶ್ವದಲ್ಲಿ ತಲೆನೋವಿನ ಸಮಸ್ಯೆಗೆ ಸೂಕ್ತವಾದ ಮನೆಮದ್ದಾಗಿದೆ ಇನ್ನೂ ನುಗ್ಗೆ ಸೊಪ್ಪನ್ನು ಪೂರ್ತಿಯಾಗಿ ಅರೆದು ಮೂಲವ್ಯಾಧಿಯಲ್ಲಿ ಕಾಣಿಸಿಕೊಳ್ಳುವ ಮೊಳಕೆಗಳಿಗೆ ಹಚ್ಚಿದರೆ ಅದು ಸಂಪೂರ್ಣವಾಗಿ ನಾಶವಾಗುತ್ತದೆ ಕೈ ಕಾಲುಗಳಿಗೆ ಪೆಟ್ಟು ಬಿದ್ದು ಊದುಕೊಂಡಿದ್ದರೆ
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
ನುಗ್ಗೆ ಸೊಪ್ಪನ್ನು ನುಣ್ಣಗೆ ಅರೆದು ಅದರ ಮೇಲೆ ಇಟ್ಟು ಬಟ್ಟೆ ಕಟ್ಟಿದರೆ ಊದು ಬೇಗನೆ ಕಡಿಮೆಯಾಗುತ್ತದೆ ಇದರಲ್ಲಿರುವ ಅನೇಕ ಅಂಶಗಳು ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರ ಇಡುವುದು ಮತ್ತು ರಕ್ತಶುದ್ಧಿ ಮಾಡುವುದು ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವುದು ತಲೆನೋವು,ವಾಂತಿ, ವಾಕರಿಕೆ ಸಮಸ್ಯೆಗಳನ್ನು ದೂರ ಇಡುತ್ತದೆ ಅಷ್ಟೇ ಅಲ್ಲದೆ ಇದರ ಹೂವನ್ನು ಚೆನ್ನಾಗಿ ಬೇಯಿಸಿ
ಅದಕ್ಕೆ ಜೇನುತುಪ್ಪ ಸೇರಿಸಿ ತಿನ್ನುವುದರಿಂದ ಲೈಂಗಿಕ ಕ್ರಿಯಾಶಕ್ತಿ ಹೆಚ್ಚುತ್ತದೆ ನುಗ್ಗೆಕಾಯಿ ಸೇವಿಸುವುದರಿಂದ ಸಂಧಿವಾತ ನರ ದೌರ್ಬಲ್ಯ ಸಮಸ್ಯೆಗಳು ನಿವಾರಣೆಯಾಗುತ್ತದೆ ಜಂತುಹುಳುಗಳಿಂದ ಉಂಟಾಗುವ ಹಾನಿಯನ್ನು ನಿವಾರಿಸಲು ಊಟದ ಜೊತೆಗೆ ನುಗ್ಗೆಕಾಯಿಯನ್ನು ಆಗಾಗ ಸೇವಿಸುತ್ತಿರಬೇಕು ಸೊಪ್ಪು ಬೇಯಿಸಿ ತೆಗೆದ ನುಗ್ಗೆ ಸೊಪ್ಪಿನ ರಸಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸುವುದರಿಂದ ರಕ್ತ ಶುದ್ಧಿಯಾಗುತ್ತದೆ