ಬಣ್ಣಗಳಿಂದ ಪೋಷಕಾಂಶ

0 27

ಬಣ್ಣಗಳಿಂದ ಪೋಷಕಾಂಶ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಜಗತ್ತು ಹಲವರು ಬಣ್ಣಗಳಿಂದ ಮಾಡಲ್ಪಟ್ಟಿದೆಯೋ ಅದೇ ರೀತಿ ನಾವು ತಿನ್ನುವ ಊಟದ ತಟ್ಟೆ ಕೂಡ ಬಣ್ಣ ಬಣ್ಣದ ತರಕಾರಿಗಳು ಬಣ್ಣ ಬಣ್ಣದ ಹಣ್ಣುಗಳು ಬಣ್ಣ ಬಣ್ಣದ ಖಾದ್ಯಗಳಿಂದ ಮಾಡಲ್ಪಟ್ಟಿದೆ ಅದರಲ್ಲಿ ನಮ್ಮ ಶರೀರಕ್ಕೆ ಬೇಕಾದ ಎಲ್ಲಾ ಪೋಷಕಾಂಶಗಳು ಸಿಗುತ್ತದೆ ನಮ್ಮ ಊಟದ ತಟ್ಟೆ ಕೇವಲ ಒಂದು ಅಥವಾ ಎರಡೇ ಬಣ್ಣಗಳಿಂದ ಕೂಡಿರಬಾರದು

ಹಲವಾರು ಬಣ್ಣಗಳಿಂದ ಮಾಡಿರುವಂತಹ ಖಾದ್ಯಗಳನ್ನು ಅದು ಹೊಂದಿರಬೇಕು ಉದಾಹರಣೆಗೆ ಕೆಂಪು ಬಣ್ಣಗಳಿಂದ ಕೂಡಿದ ತರಕಾರಿಗಳು, ಹಣ್ಣುಗಳು ಏನಿದೆ ಅದರಲ್ಲಿ ಲೈಕೋ ಪಿನ್ ಎಂಬ ಆಂಟಿ ಆಕ್ಸಿಡೆಂಟ್ ಇರುತ್ತದೆ ನೇರಳೆ ಮತ್ತು ನೀಲಿ ಬಣ್ಣಗಳಿಂದ ಕೂಡಿದ ಆಹಾರಗಳು ಲ್ಯಾಥೋ ಸೈನ್ ಎಂಬ ಆಂಟಿ ಆಕ್ಸಿಡೆಂಟ್ ಗಳನ್ನು ಹೊಂದಿದೆ ಈ ಆಂಟಿ ಆಕ್ಸಿಡೆಂಟ್ ಗಳ ಆಗರ ಬಣ್ಣಗಳಲ್ಲಿ ಅಡಗಿದೆ

ಕಾರ್ಬೋಹೈಡ್ರೇಟ್ ಗಳ ಬದಲು ಅಥವಾ ಅದರ ಜೊತೆಗೆ ಬಣ್ಣ ಬಣ್ಣದ ತರಕಾರಿಗಳು ಅಥವಾ ಹಣ್ಣುಗಳನ್ನು ಸೇರಿಸಿಕೊಂಡು ನಿಮ್ಮ ಊಟವನ್ನು ಶ್ರೀಮಂತ ಗೊಳಿಸಬೇಕು ಈ ಬಣ್ಣ ಬಣ್ಣದ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ತಿನ್ನುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ, ಆರೋಗ್ಯ ವೃದ್ಧಿಯಾಗುತ್ತದೆ, ಕ್ಯಾನ್ಸರ್ ನಂತಹ ಭಯಾನಕ ರೋಗಗಳಿಂದ ತಪ್ಪಿಸಿಕೊಳ್ಳಲು ಈ ಆಹಾರಗಳನ್ನು ಸೇವಿಸಬೇಕು

https://youtu.be/2YIsSdyflU4

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.