ಒಣ ಕೊಬ್ಬರಿ ಬೆಲ್ಲ ಈ ಕಾಯಿಲೆ ಇದ್ದವರು ಇವತ್ತೇ ಸೇವಿಸಿ
ಒಣ ಕೊಬ್ಬರಿ ಬೆಲ್ಲ ಈ ಕಾಯಿಲೆ ಇದ್ದವರು ಇವತ್ತೇ ಸೇವಿಸಿ
ಕೊಬ್ಬರಿ ಮತ್ತು ಬೆಲ್ಲವು ಒಂದು ರೀತಿಯ ನೈಸರ್ಗಿಕ ಸಿಹಿಕಾರಕವಾಗಿದೆ ಇದು ನಿಮಗೆ ದೀರ್ಘಕಾಲದವರೆಗೆ ಶಕ್ತಿಯನ್ನು ನೀಡುತ್ತದೆ ಅವುಗಳಲ್ಲಿ ಇರುವ ಪೋಷಕಾಂಶಗಳು ನಿಮ್ಮನ್ನು ಆರೋಗ್ಯವಾಗಿರಿಸಲು ಸಹಾಯ ಮಾಡುತ್ತದೆ ಕೊಬ್ಬರಿ ಮತ್ತು ಬೆಲ್ಲದಲ್ಲಿ ಪ್ರೋಟೀನ್,ವಿಟಮಿನ್ ಗಳು, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೆರೆನಿಯಂ, ಖನಿಜಗಳು ಕೊಬ್ಬರಿ ಮತ್ತು ಬೆಲ್ಲದಲ್ಲಿ ಇದೆ ಇವು ದೇಹಕ್ಕೆ ತುಂಬಾ ಪ್ರಯೋಜನಕಾರಿ ನೀವು ಇದನ್ನು ಹಲವು ವಿಧಗಳಲ್ಲಿ ಸೇವಿಸಬಹುದು ಇದು ಮೂಳೆಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ ಇದರಲ್ಲಿರುವ ಫೈಬರ್ ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ದೇಹದಲ್ಲಿನ ಜೀರ್ಣ ಕಾರಿ ಕಿಣ್ವಗಳನ್ನು ಸಕ್ರಿಯಗೊಳಿಸುತ್ತದೆ ಮಲಬದ್ಧತೆಯನ್ನು ದೂರ ಇರಿಸುತ್ತದೆ ಅಜೀರ್ಣದ ಸಮಸ್ಯೆಯನ್ನು ನಿವಾರಿಸುತ್ತದೆ
ಜೊತೆಗೆ ನಿಮಗೆ ದಿನವಿಡಿ ಹೊಟ್ಟೆ ತುಂಬಿರುವಂತೆ ಮಾಡುತ್ತದೆ ಒಣಕೊಬ್ಬರಿ ಮತ್ತು ಬೆಲ್ಲವನ್ನು ಬೆರೆಸಿ ಲಡ್ಡು ಮಾಡಿ ಸೇವಿಸಬಹುದು ಅಥವಾ ಸಕ್ಕರೆ ಮಿಠಾಯಿ ಮಾಡಿ ಸೇವಿಸಬಹುದು ಒಣಕೊಬ್ಬರಿ, ಬೆಲ್ಲ, ತುಪ್ಪದ ಸಹಾಯದಿಂದ ರುಚಿಕರವಾದ ಹಲ್ವವನ್ನು ಮಾಡಬಹುದು ಒಣಕೊಬ್ಬರಿ ಮತ್ತು ಬೆಲ್ಲವನ್ನು ಸೇವಿಸುವುದರಿಂದ ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಜೊತೆಗೆ ಈ ಸಂಯೋಗವು ದೇಹವನ್ನು ವಿಷದ ಪದಾರ್ಥಗಳಿಂದ ಶುದ್ಧ ಮಾಡಲು ಸಹಾಯ ಮಾಡುತ್ತದೆ ಯಕೃತನ್ನು ಶುದ್ಧಗೊಳಿಸುತ್ತದೆ ಅಷ್ಟೇ ಅಲ್ಲದೆ ಆಂಟಿಆಕ್ಸಿಡೆಂಟ್ ಗಳು, ಸತು, ಖನಿಜಾಂಶಗಳು ಕೊಬ್ಬರಿ ಮತ್ತು ಬೆಲ್ಲದಲ್ಲಿ ಹೇರಳವಾಗಿ ಕಂಡುಬರುತ್ತದೆ
ಇದರಲ್ಲಿರುವ ಉತ್ಕರ್ಷಣ ನಿಯಂತ್ರಕಗಳು ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಜೊತೆಗೆ ನಿಮ್ಮ ಚರ್ಮದಲ್ಲಿನ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡುತ್ತದೆ ಇನ್ನು ಕೊಬ್ಬರಿ ಮತ್ತು ಬೆಲ್ಲವ ಮಳೆಗಾಲದಲ್ಲಿ ವೈರಲ್ ಸೋಂಕುಗಳನ್ನು ನಿವಾರಣೆ ಮಾಡುತ್ತದೆ ಮಹಿಳೆಯರು ಋತುಚಕ್ರದ ಸಮಯದಲ್ಲಿ ಕೊಬ್ಬರಿ ಮತ್ತು ಬೆಲ್ಲದಿಂದ ಮಾಡಿದ ಸಿಹಿಗಳನ್ನು ತಿನ್ನಬಹುದು ಇದು ಪೀರಿಯಡ್ ಸಮಯದಲ್ಲಿ ಉಂಟಾಗುವ ಸೆಳೆತ ಮತ್ತು ಹೊಟ್ಟೆ ನೋವಿನಿಂದ ಪರಿಹಾರ ನೀಡುತ್ತದೆ
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512