ಅಪ್ಪಿ ತಪ್ಪಿಯು ಬಾಳೆಹಣ್ಣಿನ ಸಿಪ್ಪೆಯನ್ನು ಕಸಕ್ಕೆ ಎಸೆಯಬೇಡಿ
ಅಪ್ಪಿ ತಪ್ಪಿಯು ಬಾಳೆಹಣ್ಣಿನ ಸಿಪ್ಪೆಯನ್ನು ಕಸಕ್ಕೆ ಎಸೆಯಬೇಡಿ
ಬಾಳೆಹಣ್ಣು ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಬಾಳೆಹಣ್ಣನ್ನು ಸೇವಿಸುವ ನಾವು ಅದರ ಸಿಪ್ಪೆಯನ್ನು ಎಸೆಯುತ್ತೇವೆ ಆದರೆ ಬಾಳೆಹಣ್ಣಿನ ಸಿಪ್ಪೆಯಿಂದಲೂ ಸುಮಾರು ಪ್ರಯೋಜನಗಳಿವೆ ಇದರ ಸಿಪ್ಪೆಯಲ್ಲಿ ವಿಟಮಿನ್ ಬಿ ಸಿಕ್ಸ್ ಅಧಿಕ ಪ್ರಮಾಣದಲ್ಲಿ ಇರುತ್ತದೆ ಹಾಗೆ ನಾರಿನಂಶ, ಮೆಗ್ನೀಷಿಯಂ, ಪೊಟ್ಯಾಷಿಯಂ ಕೂಡ ಇರುತ್ತದೆ ಬಾಳೆಹಣ್ಣಿನ ಸಿಪ್ಪೆ ಹಲ್ಲುಗಳನ್ನು ಬಿಳಿಯಾಗಿಸಲು ಸಹಾಯ ಮಾಡುತ್ತದೆ
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
ಹಳದಿ ಕಟ್ಟಿರುವ ಹಲ್ಲುಗಳಿಗೆ ಎರಡು ವಾರಗಳ ಕಾಲ ಬಾಳೆಹಣ್ಣಿನ ಸಿಪ್ಪೆಯಿಂದ ಸತತವಾಗಿ ಹಲ್ಲುಜ್ಜಬೇಕು ಇದರಿಂದ ಶೀಘ್ರದಲ್ಲಿಯೇ ಬೆಳ್ಳಗೆ ಹೊಳೆಯುವ ಹಲ್ಲುಗಳನ್ನು ಪಡೆಯಬಹುದು ನೀವು ಚರ್ಮದ ನರ ಹುಲಿಗಳನ್ನು ಹೊಂದಿದ್ದರೆ ನಿಧಾನವಾಗಿ ಗುಳ್ಳೆಗಳ ಮೇಲೆ ಈ ಸಿಪ್ಪೆಯನ್ನು ಇಟ್ಟು ಉಜ್ಜಬೇಕು ಬಾಳೆಹಣ್ಣಿನ ಸಿಪ್ಪೆಯಲ್ಲಿರುವ ಔಷಧೀಯ ಗುಣಗಳು ಮೊಡವೆಗಳನ್ನು ಹೋಗಲಾಡಿಸುತ್ತದೆ ಪ್ರತಿ ರಾತ್ರಿ ಮಲಗುವ ಮೊದಲು ಬಾಳೆಹಣ್ಣಿನ ಸಿಪ್ಪೆಯಿಂದ ಮೊಡವೆಗಳ ಮೇಲೆ ನಿಧಾನವಾಗಿ ಮಸಾಜ್ ಮಾಡಬೇಕು
ನಂತರ ಒಂದು ಗಂಟೆಗಳ ಕಾಲ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು ಹೀಗೆ ಮಾಡಿದರೆ ಮೊಡವೆ ಸಮಸ್ಯೆಯಿಂದ ಪರಿಹಾರ ದೊರೆಯುತ್ತದೆ ಮುಖದಲ್ಲಿರುವ ಮೊಡವೆಗಳ ಕಲೆಗಳಿಗೆ ಬಾಳೆಹಣ್ಣಿನ ಸಿಪ್ಪೆಯಿಂದ ಚೆನ್ನಾಗಿ ಮಸಾಜ್ ಮಾಡಿ 30 ನಿಮಿಷ ಬಿಟ್ಟು ತೋಳೆಯಿರಿ, ಹೀಗೆ ಮಾಡುವುದರಿಂದ ನಿಮ್ಮ ಮುಖ ಕಲೆ ರಹಿತವಾಗಿ ಇರುತ್ತದೆ
ಇದನ್ನು ಸತತವಾಗಿ 30 ದಿನಗಳವರೆಗೆ ಮಾಡಬೇಕು ಬಾಳೆಹಣ್ಣಿನ ಸಿಪ್ಪೆಯಲ್ಲಿ ತೇವಾಂಶ ಹೆಚ್ಚಾಗಿದ್ದು ಸೋರಿಯಾಸಿಸ್ ಸಮಸ್ಯೆಯನ್ನು ದೂರ ಇಡುತ್ತದೆ ಮತ್ತು ನೀವು ಇದರ ಗಮನಹರ ಫಲಿತಾಂಶವನ್ನು ಪಡೆಯಬಹುದು ಇದರಿಂದ ಮುಖದ ಕಾಂತಿ ಹೆಚ್ಚಿ ಸುಕ್ಕು ನಿವಾರಣೆ ಆಗುತ್ತದೆ ಇದು ಸೂರ್ಯನಿಂದ ನಮ್ಮ ಮುಖಕ್ಕೆ ಆಗುವ ಹಾನಿಯನ್ನು ತಡೆಯುತ್ತದೆ ಬೇಡದ ಕ್ರೀಮ್ಗಳನ್ನು ಬಳಸುವುದಕ್ಕಿಂತ ವಾರದಲ್ಲಿ ಮೂರು ಬಾರಿಯಾದರೂ ಬಾಳೆಹಣ್ಣಿನ ಸಿಪ್ಪೆಯನ್ನು ಬಳಸಿ