ಒಣ ಕರ್ಜುರದ ಆರೋಗ್ಯಕಾರಿ ಪ್ರಯೋಜನಗಳು

0 12

ಒಣ ಕರ್ಜುರದ ಆರೋಗ್ಯಕಾರಿ ಪ್ರಯೋಜನಗಳು

ನೈಸರ್ಗಿಕವಾಗಿ ಸಿಹಿ ಅಂಶವನ್ನು ಕೂಡಿರುವ ಈ ಹಣ್ಣು ಎಲ್ಲರ ದೇಹಕ್ಕೆ ಶಕ್ತಿ ನೀಡುವ ಅದ್ಭುತ ಆಹಾರದಲ್ಲಿ ಇದು ಸಹ ಒಂದು ಇದರಲ್ಲಿ ನೈಸರ್ಗಿಕವಾದ ಸಿಹಿ ಅಂಶ ಇರುವುದರಿಂದ ದೇಹಕ್ಕೆ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇರುವುದಿಲ್ಲ ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ಕೊಟ್ಟು ದೇಹವನ್ನು ಚುರುಕುಗೊಳಿಸುತ್ತದೆ ಒಣ ಕರ್ಜೂರದಲ್ಲಿ ಉತ್ತಮ ಮಟ್ಟದ ಕ್ಯಾಲ್ಸಿಯಂ ಇದೆ ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸುವುದರಲ್ಲಿ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ದಿನಕ್ಕೆ ಒಂದು ಮತ್ತು ಎರಡು ಖರ್ಜೂರವನ್ನು ಸೇವನೆ ಮಾಡಿದರೆ ಕ್ಯಾಲ್ಸಿಯಂನ ಕೊರತೆ ಮತ್ತು ಅಲ್ಲಿನ ಸಮಸ್ಯೆ ನಿವಾರಣೆ ಆಗುತ್ತದೆ ಇದನ್ನು ಸೇವನೆ ಮಾಡುವುದರಿಂದ ನೆನಪಿನ ಶಕ್ತಿ ಮತ್ತು ಕೆಲಸದಲ್ಲಿ ಉತ್ಸಾಹವು ಸಹ ಚೆನ್ನಾಗಿರುತ್ತದೆ ಇದರಲ್ಲಿ ರಂಜಕ ಹೆಚ್ಚಾಗಿ ಇರುವುದರಿಂದ ಮೆದಳಿಗೆ ಹೆಚ್ಚಿನ ಪೋಷಕಾಂಶವನ್ನು ಒದಗಿಸುತ್ತದೆ ಅಷ್ಟೇ ಅಲ್ಲದೆ ಖರ್ಜೂರ ಸೇವನೆಯು ನಮ್ಮ ನರಮಂಡಲವನ್ನು ಹೆಚ್ಚು ಬಲಪಡಿಸುತ್ತದೆ ಇದರಲ್ಲಿ ಅಧಿಕ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಇರುವುದರಿಂದ ನರಮಂಡಲಕ್ಕೂ ಸಹ ಹೆಚ್ಚು ಉಪಯೋಗವಾಗಿದೆ

ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ ಇದು ಪಾಶ್ವ ವಾಯು ವಂತಹ ಕಾಯಿಲೆಯನ್ನು ತಡೆಯುತ್ತದೆ ಮತ್ತೆ ಇದನ್ನು ಸೇವನೆ ಮಾಡಿದರೆ ಕೂದಲು ಉದುರುವ ಸಮಸ್ಯೆಯೂ ಸಹ ಸರಿಯಾಗುತ್ತದೆ ಇದು ಮಲಬದ್ಧತೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ ಇದರಲ್ಲಿ ಫೈಬರ್ ಅಂಶ ಹೆಚ್ಚಾಗಿ ಇರುವುದರಿಂದ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ ಇದರ ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಶಕ್ತಿಯಿಂದ ಬಳಲುತ್ತಿರುವವರಿಗೆ ಹೆಚ್ಚಿನದಾಗಿ ರಾಮಬಾಣವಾಗಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.