ಆಡುವ ಮಾತಿನ ಮೇಲೆ ಎಚ್ಚರವಿರಲಿ, ಮಾತಿನಿಂದಲೇ ದುರಂತ ಸಂಭವಿಸಬಹುದು

0 5

ಆಡುವ ಮಾತಿನ ಮೇಲೆ ಎಚ್ಚರವಿರಲಿ, ಮಾತಿನಿಂದಲೇ ದುರಂತ ಸಂಭವಿಸಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಬದುಕಿನಲ್ಲಿ ಶೇಕಡ 95ರಷ್ಟು ಸಮಸ್ಯೆಗಳು ಸೃಷ್ಟಿಯಾಗುವುದು ನಮ್ಮ ಮಾತಿನಿಂದ ಹೇಳುತ್ತೇವೆ ಎನ್ನುವುದಕ್ಕಿಂತ ಹೇಗೆ ಹೇಳುತ್ತೇವೆ ಎನ್ನುವುದು ಮುಖ್ಯ ಧ್ವನಿ ಬದಲಾದಂತೆ ಬದುಕೆ ಬದಲಾಗುತ್ತದೆ ಮಾತು ಗತ್ತಿನಲ್ಲಿರಬೇಕು ಎದುರಿಸುವವರಿಗೆ ಕತ್ತಿಯಂತೆ ಇರಬೇಕು ಕಿರಿಯರ ಮುಂದೆ ಮುತ್ತಿನಂತಿರಬೇಕು ಹಿರಿಯರ ಮುಂದೆ ಹತ್ತಿಯಂತೆ ಇರಬೇಕು ನಿನ್ನ ಮಾತು ಸರಿಯಾಗಿದ್ದರೆ ಜಗತ್ತು ನಿನ್ನನ್ನು ಅನುಸರಿಸುತ್ತದೆ

ನೀನು ಯಾವತ್ತಿಗೂ ಜಗತ್ತನ್ನು ಅನುಸರಿಸಬೇಡ ಗಿಡಗಳು ಯಾವುದೇ ಕಾರಣಕ್ಕೂ ಹೂವನ ಸೃಷ್ಟಿಸುವುದು ನಿಲ್ಲಿಸುವುದಿಲ್ಲ ಹೊಸದನ್ನು ಸೃಷ್ಟಿಸುವ ಅವಕಾಶವಿರಲಿ ವಾಸ್ತವ ಹೇಗಿದೆಯೋ ಹಾಗೆಯೇ ಅದನ್ನು ಎದುರಿಸು ಹೀಗೆ ಇರಬೇಕು ಮತ್ತು ಹಾಗೆ ಇರಬೇಕು ಅಂದುಕೊಳ್ಳುವುದು ವ್ಯರ್ಥ ನೆಮ್ಮದಿಯ ಬದುಕಿನ ನಾವು ಬೇರೆಯವರ ಹೇಗೆ ಇರಬೇಕು ಅಂದುಕೊಳ್ಳುತ್ತೇವೋ ಅದೇ ರೀತಿಯಲ್ಲಿ ನಾವು ಮೊದಲು ಇರಬೇಕು ನಳನಳಿಸುವುದು ಗುಡುಗಿನಿಂದಲ್ಲ ಮಳೆಯಿಂದ ಬಲವಿದ್ದಾಗ ಹಿರಿಯರಿಗೆ ಗೌರವಿಸಿ, ದುರ್ಬಲರಾದಾಗ ಎಲ್ಲರೊಂದಿಗೂ ಸಹಕರಿಸಿ ಏಕೆಂದರೆ

ಬದುಕಿನಲ್ಲಿ ಎಲ್ಲರೂ ಸಹ ಹಿರಿಯರು ಮತ್ತು ದುರ್ಬಲರು ಆಗುತ್ತಾರೆ ಜೀವನವೆಂದರೆ ಪ್ರತಿಯೊಂದು ವಿಷಯಕ್ಕೂ ಪ್ರತಿಯೊಂದು ಸಮಯಕ್ಕೂ ಮತ್ತು ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರವಿದೆ ಎಂದು ಹೇಳುವ ಒಂದು ಗಣಿತ ಮಾತುಗಳಿಗೆ ನೋವು ಮಾಡುವ ಮತ್ತು ನೋವು ತಡಿಸುವ ಶಕ್ತಿ ಇದೆ, ಅದನ್ನು ನಾವು ಹೇಗೆ ಬಳಸುತ್ತೇವೆ ಎನ್ನುವುದರ ಮೇಲೆ ಇರುತ್ತದೆ ಮಾತನ್ನು ಆಡುವಾಗ ಒಮ್ಮೆ ಯೋಚಿಸಿ ಆಡಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.