ಅಜೀರ್ಣ, ತಲೆನೋವು, ಕೆಮ್ಮು, ಹೊಟ್ಟೆ ನೋವು ಮುಂತಾದ ಸಮಸ್ಯೆ ನಿವಾರಿಸಲು ಇದೊಂದೇ ಮನೆ ಮದ್ದು
ಅಜೀರ್ಣ, ತಲೆನೋವು, ಕೆಮ್ಮು, ಹೊಟ್ಟೆ ನೋವು ಮುಂತಾದ ಸಮಸ್ಯೆ ನಿವಾರಿಸಲು ಇದೊಂದೇ ಮನೆ ಮದ್ದು
ಎಲ್ಲರಿಗೂ ನಮಸ್ಕಾರ, ಸ್ನೇಹಿತರೇ ಅಜೀರ್ಣ ತಲೆನೋವು ಕೆಮ್ಮು ಹೊಟ್ಟೆ ನೋವು ಮುಂತಾದ ಸಮಸ್ಯೆ ನಿವಾರಿಸಲು ಇದೊಂದೇ ಮನೆ ಮದ್ದು ಅದೇನು ಅಂತೀರಾ ತಿಳಿಯಲು ಇದನ್ನು ಓದಿ, ಅಡುಗೆ ಮನೆಯಲ್ಲಿನ ಶುಂಠಿಯಲ್ಲಿ ಸಾಕಷ್ಟು ಆರೋಗ್ಯಕರ ಲಾಭಗಳಿವೆ ಅವು ಏನೇನು ಗೊತ್ತಾ?ಶುಂಠಿಯನ್ನು ಜಜ್ಜಿ ರಸ ತೆಗೆದು ಒಂದು ಚಮಚ ತಾಜ ರಸಕ್ಕೆ ಜೇನುತುಪ್ಪ ಬೆರೆಸಿ, ದಿನಕ್ಕೆ ಮೂರು ಸಲ ಸೇವಿಸಿದರೆ ಕೆಮ್ಮು ಪರಿಹಾರವಾಗುತ್ತದೆ
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
ಶುಂಠಿಯನ್ನು ನೀರಿನಲ್ಲಿ ಅರೆದು ಬರುವ ಗಂಧವನ್ನು ಹಣೆಗೆ ಲೇಪ ಮಾಡಿ ಹಚ್ಚುವುದರಿಂದ ತಲೆನೋವು ನಿವಾರಣೆಯಾಗುತ್ತದೆ ಒಣಶುಂಠಿ ಮೆಣಸು ಮತ್ತು ಹಿಪ್ಪಲಿಗಳನ್ನು ಸಮನಾಗಿ ತೆಗೆದುಕೊಂಡು ಹುರಿದು ಪುಡಿ ಮಾಡಿಕೊಂಡು ತೆಳು ಬಟ್ಟೆಯಲ್ಲಿ ಸೋಸಿ ಬೆಣ್ಣೆಯೊಡನೆ ಸೇವಿಸಿದರೆ ಹೊಟ್ಟೆ ನೋವು ನಿವಾರಣೆಯಾಗುತ್ತದೆ ಒಣಶುಂಠಿ ಚೂರ್ಣವನ್ನು ಬೆಲ್ಲದೊಂದಿಗೆ ಸೇವಿಸುವುದರಿಂದ ಅಜೀರ್ಣದಿಂದ ಉಂಟಾದ ಭೇದಿ ಹತೋಟಿಗೆ ಬರುತ್ತದೆ ಬಾಯಿ ರುಚಿ ಕೆಟ್ಟಾಗ ಹೊಟ್ಟೆ ಉಬ್ಬರಿಸಿದಾಗ ಶುಂಠಿ ಪುಡಿಗೆ ನೆಲ್ಲಿಕಾಯಿ, ಅಳಲೇಕಾಯಿ ನಿಂಬೆರಸ ಬೆರೆಸಿ, ಬಿಸಿ ನೀರಿನಲ್ಲಿ ಸೇವನೆ ಮಾಡಿದರೆ ಒಳ್ಳೆಯದು
ತಲೆನೋವಿಗೆ ಶುಂಠಿಯನ್ನು ಹಾಲಿನಲ್ಲಿ ಅರೆದು ಪಟ್ಟು ಹಾಕಿದರೆ ಉಪಶಮನವಾಗುತ್ತದೆಒಂದು ಚಮಚ ಹಸಿ ಶುಂಠಿ ರಸಕ್ಕೆ ಒಂದು ಚಮಚ ನಿಂಬೆರಸ ಒಂದು ಚಿಟಿಕೆ ಉಪ್ಪು ಬೆರೆಸಿ ಊಟದ ನಂತರ ಸೇವಿಸಿದರೆ ಅಜೀರ್ಣಕ್ಕೆ ಒಳ್ಳೆಯದು ಅರ್ಧ ಲೋಟ ಬಿಸಿ ನೀರಿಗೆ ಶುಂಠಿ ರಸ ಬೆಲ್ಲ ಬೆರೆಸಿ ಕಲಸಿ ಬೆಳಗ್ಗೆ ಮತ್ತು ರಾತ್ರಿ ಮೂರು ದಿನಗಳ ಕಾಲ ಕುಡಿದರೆ ನೆಗಡಿ ನಿವಾರಣೆಯಾಗುತ್ತದೆ