ಅಮೃತ ಬಳ್ಳಿ ಹೆಸರಿಗೆ ತಕ್ಕಂತೆ ಆರೋಗ್ಯಕ್ಕೆ ಅಮೃತ ಯಾಕೆ ಗೊತ್ತಾ
ಅಮೃತ ಬಳ್ಳಿ ಹೆಸರಿಗೆ ತಕ್ಕಂತೆ ಆರೋಗ್ಯಕ್ಕೆ ಅಮೃತ ಯಾಕೆ ಗೊತ್ತಾ
ಅಮೃತಬಳ್ಳಿಯ ಹೆಸರು ಹೇಳುವಂತೆ ಇದು ನಮ್ಮ ಆರೋಗ್ಯಕ್ಕೆ ಅಮೃತ ಎಂದು ಹೇಳಬಹುದು ಅಮೃತಬಳ್ಳಿ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಇದನ್ನು ನಾವು ಬೇರೆ ಬೇರೆ ರೀತಿಯಲ್ಲಿ ಬಳಸಬಹುದು ಮೊದಲನೆಯದಾಗಿ ಸಕ್ಕರೆ ಕಾಯಿಲೆ ಹೊಂದಿರುವವರಿಗೆ ತುಂಬಾ ಒಳ್ಳೆಯದು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಅಮೃತಬಳ್ಳಿಯ ಎಲೆಯನ್ನು ಹಾಗೆ ತಿನ್ನಬಹುದು ಅಥವಾ ಕಷಾಯ,ಜ್ಯೂಸ್ ಮಾಡಿ ಕುಡಿಯಬಹುದು ಇನ್ನು ಯಾವುದೇ ರೀತಿಯ ಜ್ವರಕ್ಕೆ ಇದನ್ನು ಮನೆ ಮದ್ದಾಗಿ ಬಳಸಬಹುದು ಇನ್ನು ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಇರುವವರಿಗೆ ತುಂಬಾ ಒಳ್ಳೆಯದು
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
ಗ್ಯಾಸ್ಟ್ರಿಕ್ ಸಮಸ್ಯೆ ಹೊಟ್ಟೆ ಉಬ್ಬರ ಇದ್ದರೆ ಇದನ್ನು ನಾವು ಬಳಸಬಹುದು ಅಮೃತಬಳ್ಳಿಯ ಎಲೆಗಳ ಜೊತೆಗೆ ಸ್ವಲ್ಪ ಬೆಲ್ಲವನ್ನು ಹಾಕಿ ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಚಳಿಗಾಲದಲ್ಲಿ ಹೆಚ್ಚಾಗಿ ಕೀಲುನೋವಿನ ಸಮಸ್ಯೆ ಕಾಡುತ್ತಿರುತ್ತದೆ ಇದಕ್ಕೆ ಸಹ ಅಮೃತಬಳ್ಳಿಯ ಗಿಡ ಒಂದು ಉತ್ತಮ ಮನೆ ಮದ್ದು ಅಮೃತ ಬಳ್ಳಿ ಗಿಡದ ಕಾಂಡವನ್ನು ಒಣಗಿಸಿ ಪುಡಿ ಮಾಡಿ ಇಟ್ಟುಕೊಂಡು ಹಾಲಿನ ಜೊತೆ ಬೆರೆಸಿ ಕುಡಿಯಬಹುದು
ಇದರಿಂದಾಗಿ ಕೀಲು ನೋವು,ಸಂಧಿವಾತ ಸಮಸ್ಯೆ ನಿವಾರಣೆ ಆಗುತ್ತದೆ ಕೆಮ್ಮು,ಶೀತ ಉಸಿರಾಟ ಸಂಬಂಧಿತ ಸಮಸ್ಯೆಗಳು, ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನೂ ನಿವಾರಿಸಲು ಅಮೃತಬಳ್ಳಿಯ ಕಷಾಯವನ್ನು ಮಾಡಿ ಕುಡಿಯುವುದರಿಂದ ಇವೆಲ್ಲವನ್ನೂ ದೂರ ಇಡಬಹುದು ಇನ್ನೂ ಇದು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ವಾರದಲ್ಲಿ ಒಂದೆರಡು ಬಾರಿಯಾದರೂ ಅಮೃತಬಳ್ಳಿಯನ್ನು ಬಳಸುವುದರಿಂದ ನಮ್ಮ ಇಮ್ಯೂನಿಟಿ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ